Ind vs Pak: ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಮಹಿಳಾ ಟಿ20 ವಿಶ್ವಕಪ್ನ (Womens T20 World Cup) ಉಭಯ ತಂಡಗಳ ಚೊಚ್ಚಲ ಪಂದ್ಯದಲ್ಲಿ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿಯಾಗಿರುವ ಪಾಕಿಸ್ತಾನವನ್ನು 64 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ಶುಭಾರಂಭ ಮಾಡಿದೆ.
India vs Pakistan Women's T20 World Cup 2026 : ಪ್ರಸ್ತುತ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ನ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತದ ಉಪನಾಯಕಿ ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೇವಲ 44 ಎಸೆತಗಳಲ್ಲಿ 68 ರನ್ ಚಚ್ಚಿ ತಂಡಕ್ಕೆ ಆಸರೆಯಾಗಿದ್ದಾರೆ.