ವಿರಾಟ್ ಕೊಹ್ಲಿ, ಕ್ರಿಕೆಟ್ ಶ್ರೇಷ್ಠತೆ ಮತ್ತು ಸಂಪೂರ್ಣ ತೇಜಸ್ಸಿನೊಂದಿಗೆ ಅನುರಣಿಸುವ ಹೆಸರು, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಾಮಾನ್ಯವಾಗಿ "ಕಿಂಗ್ ಕೊಹ್ಲಿ" ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಶ್ಲಾಘಿಸಲಾಗುತ್ತದೆ, 50-ಓವರ್ಗಳ ಸ್ವರೂಪದಲ್ಲಿ ಅವರ ಪ್ರಯಾಣವು ಅಸಾಮಾನ್ಯವಾದುದೇನಲ್ಲ. ಅವರ ಹೆಸರಿಗೆ ಹಲವಾರು ದಾಖಲೆಗಳು ಇವೆ. ಈಗ ಅವರ ಶ್ರೇಷ್ಠ ವೃತ್ತಿಜೀವನವನ್ನು ವ್ಯಾಖ್ಯಾನಿಸುವ ಗಮನಾರ್ಹ ಸಾಧನೆಗಳನ್ನು ಪರಿಶೀಲಿಸೋಣ ಬನ್ನಿ
Equation for Reserve Day: ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡ ಸ್ಥಳದಲ್ಲೇ ಮತ್ತೆ ಇಂದು ಪಂದ್ಯ ಆರಂಭವಾಗಲಿದೆ.
Asia Cup 2023, Super 4: ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ.
Indian vs Pakistan Bilateral series: ಏಷ್ಯಾ ಕಪ್ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಹೀಗಿರುವಾಗ ಮತ್ತೊಮ್ಮೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿ ಆರಂಭವಾಗಬಹುದೇ ಎಂಬ ಪ್ರಶ್ನೆ ಎದ್ದಿದೆ.
Asia Cup 2023, Super 4 Match: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಕೊಲಂಬೊದಲ್ಲಿ ನಿರಂತರ ಮಳೆಯಿಂದಾಗಿ ಸೂಪರ್-4 ಅನ್ನು ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಭಾರತದ ಎರಡೂ ಗ್ರೂಪ್ ಪಂದ್ಯಗಳಲ್ಲಿ ಮಳೆ ಅಡ್ಡಿಯಾಗಿದ್ದು, ಈ ಕಾರಣದಿಂದಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
India vs Pakistan Troll: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆಘಾತವನ್ನು ನೀಡುತ್ತಲೇ ಬಂದರು.
ಒಮಾನ್ನ ಸಲಾಲಾದಲ್ಲಿ ನಡೆದ ಉದ್ಘಾಟನಾ ಪುರುಷರ ಹಾಕಿ 5s ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಪಾಕ್ ತಂಡವನ್ನು ಪೆನಾಲ್ಟಿ ಶೂಟೌಟ್ ನಲ್ಲಿ 6-4 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
Watch India-Pak Historic Match For Free: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023 ರ ಶ್ರೇಷ್ಠ ಪಂದ್ಯವು ಇಂದು ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ‘ಎ’ ಗುಂಪಿನ ಭಾಗವಾಗಿವೆ.
Pallekele Weather Report: ಪಲ್ಲೆಕೆಲೆಯ ಹವಾಮಾನ ವರದಿಯನ್ನು ನೋಡುವುದಾದರೆ, ಮಳೆಯ ಸಾಧ್ಯತೆಗಳು ಇದ್ದಕ್ಕಿದ್ದಂತೆ ಗಣನೀಯವಾಗಿ ಕಡಿಮೆಯಾಗಿದೆ. ನಾಲ್ಕು ವರ್ಷಗಳ ನಂತರ ಭಾರತ ಮತ್ತು ಪಾಕಿಸ್ತಾನ ಏಕದಿನ ಪಂದ್ಯಕ್ಕೆ ಸಿದ್ಧವಾಗಿವೆ.
India Pakistan Cricket Quiz:ಇಂದು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ದೇಶದ ಕ್ರಿಕೆಟ್ ಪ್ರೇಮಿಗಳು ಮಾತ್ರವಲ್ಲದೆ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದತ್ತ ನೆಟ್ಟಿದೆ.
Asia Cup 2023: ಟೀಂ ಇಂಡಿಯಾದ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಪಾಕಿಸ್ತಾನ ತಂಡವಿದೆ. ಹೀಗಿರುವಾಗ ಇಂದು ಭಾರತದ ವಿರುದ್ಧ ನಡೆಯಲಿರುವ ಏಷ್ಯಾ ಕಪ್ 2023 ಪಂದ್ಯದಲ್ಲಿ ಪಾಕಿಸ್ತಾನದ ಓರ್ವ ಬೌಲರ್ ಅಬ್ಬರಿಸೋದು ಪಕ್ಕಾ ಆಗಿದೆ.
Asia Cup 2023 : ಭಾರತ ತಂಡ ಪಾಕಿಸ್ತಾನದ ಹೊಸ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸದಿದ್ದರೆ ಏಷ್ಯಾಕಪ್ ಸರಣಿಯಲ್ಲಿ ಗೆಲ್ಲುವ ಅವಕಾಶವೇ ಇಲ್ಲ ಎಂದು ಪಾಕಿಸ್ತಾನದ ಮಾಜಿ ಆಟಗಾರ ಸಲ್ಮಾನ್ ಭಟ್ ಹೇಳಿದ್ದಾರೆ.
Asia cup 2023 : ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 2 ರಂದು ನಡೆಯಲಿದ್ದು, ಈ ಮ್ಯಾಚ್ಗೆ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಪಂದ್ಯ ಸಂಪೂರ್ಣವಾಗಿ ನಡೆಯುತ್ತಾ.. ಇಲ್ಲವೆ..? ಎಂಬ ಅನುಮಾನ ಮೂಡಿದೆ.
Highest Run Scorer vs Pakistan: ಇಂದಿನಿಂದ ಏಷ್ಯಾಕಪ್ ಪ್ರಾರಂಭವಾಗಲಿದ್ದು, ಏಕದಿನ ಮಾದರಿಯಲ್ಲಿ ನಡೆಯಲಿದೆ. ಈ ಮಧ್ಯೆ ODIಗಳಲ್ಲಿ ಪಾಕಿಸ್ತಾನದ ವಿರುದ್ಧ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್’ಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
List of Pakistan players who played cricket for India: ಮೂವರು ಆಟಗಾರರು ಭಾರತ ಮತ್ತು ಪಾಕಿಸ್ತಾನದ ಪರವಾಗಿ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಅವರು ಯಾರೆಂದು ತಿಳಿಯೋಣ ಬನ್ನಿ.
IND vs PAK World Cup 2023: ಮೂಲಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಈಗ ಅಕ್ಟೋಬರ್ 15 ರಂದು ಅಲ್ಲ, ಅಕ್ಟೋಬರ್ 14 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.