India Vs South Africa

 ದಕ್ಷಿಣ ಆಫ್ರಿಕಾದ ವಿರುದ್ಧ ಭಾರತಕ್ಕೆ 3-0 ಅಂತರದಲ್ಲಿ ಟೆಸ್ಟ್ ಸರಣಿ ವಶ

ದಕ್ಷಿಣ ಆಫ್ರಿಕಾದ ವಿರುದ್ಧ ಭಾರತಕ್ಕೆ 3-0 ಅಂತರದಲ್ಲಿ ಟೆಸ್ಟ್ ಸರಣಿ ವಶ

 ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸುವ ಮೂಲಕ  3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿತು. 

Oct 22, 2019, 01:18 PM IST
ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಹರಿಣಗಳು, ಗೆಲುವಿಗೆ ಎರಡೇ ಮೆಟ್ಟಿಲು ಬಾಕಿ

ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಹರಿಣಗಳು, ಗೆಲುವಿಗೆ ಎರಡೇ ಮೆಟ್ಟಿಲು ಬಾಕಿ

 ಭಾರತ ನೀಡಿದ 497 ರನ್ ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ ನಲ್ಲಿ ಕೇವಲ162 ರನ್ ಗಳಿಗೆ ಸರ್ವಪತನ ಕಂಡಿತು.  

Oct 21, 2019, 07:06 PM IST
 ತೃತೀಯ ಟೆಸ್ಟ್ : ದ್ವಿಶತಕ ಗಳಿಸಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ತೃತೀಯ ಟೆಸ್ಟ್ : ದ್ವಿಶತಕ ಗಳಿಸಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ರಾಂಚಿಯಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 4 ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

Oct 20, 2019, 01:08 PM IST
INDvsSA 2nd Test: ಸತತ 11 ದೇಶೀಯ ಸರಣಿಗಳನ್ನು ಗೆದ್ದು  ವಿಶ್ವ ದಾಖಲೆ ನಿರ್ಮಿಸಿದ ಭಾರತ

INDvsSA 2nd Test: ಸತತ 11 ದೇಶೀಯ ಸರಣಿಗಳನ್ನು ಗೆದ್ದು ವಿಶ್ವ ದಾಖಲೆ ನಿರ್ಮಿಸಿದ ಭಾರತ

India vs South Africa: ಎರಡನೇ ಟೆಸ್ಟ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಒಂದು ಇನ್ನಿಂಗ್ಸ್ ಮತ್ತು 137 ರನ್‌ಗಳಿಂದ ಸೋಲಿಸಿತು. ಈ ಮೂಲಕ ಭಾರತ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದೆ.

Oct 13, 2019, 04:06 PM IST
India vs South Africa 2nd Test: 275ಕ್ಕೆ ಹರಿಣಗಳ ಸರ್ವಪತನ, ಭಾರತಕ್ಕೆ 326 ರನ್ ಗಳ ಮುನ್ನಡೆ

India vs South Africa 2nd Test: 275ಕ್ಕೆ ಹರಿಣಗಳ ಸರ್ವಪತನ, ಭಾರತಕ್ಕೆ 326 ರನ್ ಗಳ ಮುನ್ನಡೆ

ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಸರ್ವ ಪತನ ಕಂಡಿದೆ. ಆ ಮೂಲಕ ಭಾರತ ತಂಡ ಈಗ 326 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.

Oct 12, 2019, 06:03 PM IST
India vs South Africa: ದ್ವಿಶತಕ ಗಳಿಸಿ ಡಾನ್ ಬ್ರಾಡ್ಮನ್ ದಾಖಲೆ ಅಳಿಸಿ ಹಾಕಿದ ವಿರಾಟ್ ಕೊಹ್ಲಿ

India vs South Africa: ದ್ವಿಶತಕ ಗಳಿಸಿ ಡಾನ್ ಬ್ರಾಡ್ಮನ್ ದಾಖಲೆ ಅಳಿಸಿ ಹಾಕಿದ ವಿರಾಟ್ ಕೊಹ್ಲಿ

ಪುಣೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 506 ರನ್ ಗಳಿಸಿದೆ.

Oct 11, 2019, 03:06 PM IST
ದ್ವಿತೀಯ ಟೆಸ್ಟ್: ಕನ್ನಡಿಗ ಮಾಯಂಕ್ ಅಗರವಾಲ್ ಶತಕ, ಸುಸ್ಥಿತಿಯಲ್ಲಿ ಭಾರತ

ದ್ವಿತೀಯ ಟೆಸ್ಟ್: ಕನ್ನಡಿಗ ಮಾಯಂಕ್ ಅಗರವಾಲ್ ಶತಕ, ಸುಸ್ಥಿತಿಯಲ್ಲಿ ಭಾರತ

ಪುಣೆಯಲ್ಲಿನ ಎಂಸಿಎಎಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ  ಮಾಯಂಕ್ ಅಗರವಾಲ್ ಅವರ ಶತಕ(108) ರನ್ ಗಳ ನೆರವಿನಿಂದಾಗಿ ಭಾರತ ಮೂರು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.

Oct 10, 2019, 03:32 PM IST
ಮೊದಲ ಟೆಸ್ಟ್ : ಜಡೇಜಾ, ಶಮಿ ದಾಳಿಗೆ ಹರಿಣಗಳ ತತ್ತರ, ಭಾರತಕ್ಕೆ 203 ರನ್ ಗಳ ಗೆಲುವು

ಮೊದಲ ಟೆಸ್ಟ್ : ಜಡೇಜಾ, ಶಮಿ ದಾಳಿಗೆ ಹರಿಣಗಳ ತತ್ತರ, ಭಾರತಕ್ಕೆ 203 ರನ್ ಗಳ ಗೆಲುವು

ವಿಶಾಖಪಟ್ಟಣದ ವೈ.ಎಸ್.ರಾಜಶೇಖರ್ ಕ್ರೀಡಾಂಗಣದಲ್ಲಿ ನಡೆದಿದ ದಕ್ಷಿಣ ಆಫ್ರಿಕಾದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 203 ರನ್ ಗಳ ಗೆಲುವು ಸಾಧಿಸಿದೆ. 

Oct 6, 2019, 02:30 PM IST
India vs South Africa: ರೋಹಿತ್ ಶರ್ಮಾ ಶತಕ, ಬೃಹತ್ ಮೊತ್ತದತ್ತ ಭಾರತ

India vs South Africa: ರೋಹಿತ್ ಶರ್ಮಾ ಶತಕ, ಬೃಹತ್ ಮೊತ್ತದತ್ತ ಭಾರತ

ವಿಶಾಖ್ ಪಟ್ಟಣದ ವೈ.ಎಸ್.ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಎರಡನೇ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿದೆ.

Oct 5, 2019, 04:07 PM IST
ಟೆಸ್ಟ್ ನಲ್ಲಿ 200 ವಿಕೆಟ್ ಪಡೆದು ನೂತನ ದಾಖಲೆ ನಿರ್ಮಿಸಿದ ರವೀಂದ್ರ ಜಡೇಜಾ

ಟೆಸ್ಟ್ ನಲ್ಲಿ 200 ವಿಕೆಟ್ ಪಡೆದು ನೂತನ ದಾಖಲೆ ನಿರ್ಮಿಸಿದ ರವೀಂದ್ರ ಜಡೇಜಾ

ವಿಶಾಖ್ ಪಟ್ಟಣದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ 200 ನೇ ಟೆಸ್ಟ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ 10ನೇ ಭಾರತೀಯ ಬೌಲರ್ ಎನಿಸಿಕೊಂಡರು.

Oct 4, 2019, 04:50 PM IST
 India vs South Africa: ಭಾರತ 502 /7 ಕ್ಕೆ ಮೊದಲ ಇನಿಂಗ್ಸ್ ಡಿಕ್ಲೇರ್

India vs South Africa: ಭಾರತ 502 /7 ಕ್ಕೆ ಮೊದಲ ಇನಿಂಗ್ಸ್ ಡಿಕ್ಲೇರ್

ವಿಶಾಖ್ ಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರ್ವಾಲ್ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕಕ್ಕೆ ಪರಿವರ್ತಿಸಿದ ನಂತರ 502 /7 ಕ್ಕೆ  ನಾಯಕ  ವಿರಾಟ್ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು.

Oct 3, 2019, 04:55 PM IST
India vs South Africa: ಮಳೆಯಿಂದಾಗಿ ಮೊದಲ ಟಿ-20 ಪಂದ್ಯ ರದ್ದು

India vs South Africa: ಮಳೆಯಿಂದಾಗಿ ಮೊದಲ ಟಿ-20 ಪಂದ್ಯ ರದ್ದು

ಭಾನುವಾರ ಧರ್ಮಶಾಲಾದಲ್ಲಿ ಸತತ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯ ರದ್ದಾಗಿದೆ. 

Sep 15, 2019, 09:02 PM IST
INDvsSA: ನಾವು ಯಾರನ್ನೂ ಹಗುರವಾಗಿ ಪರಿಗಣಿಸುವುದಿಲ್ಲ: ವಿರಾಟ್ ಕೊಹ್ಲಿ

INDvsSA: ನಾವು ಯಾರನ್ನೂ ಹಗುರವಾಗಿ ಪರಿಗಣಿಸುವುದಿಲ್ಲ: ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ಅತ್ಯಂತ ಅಪಾಯಕಾರಿ ತಂಡ. ಕೆಲ ಪ್ರಮುಖ ಆಟಗಾರರು ಇಂಜ್ಯುರಿಗಳಿಂದಾಗಿ ತಂಡದಿಂದ ಹೊರಗುಳಿದಿರುಬಹುದು, ಆದರೆ ತಂಡದ ಯುವ ಆಟಗಾರರನ್ನು ಕಡೆಗಣಿಸುವಂತಿಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Jun 4, 2019, 08:43 PM IST