ಇಂದು ಭಾರತ ಕ್ರಿಕೆಟ್ ತಂಡ ತಿರುವನಂತಪುರಂನ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ಇತಿಹಾಸ ನಿರ್ಮಿಸಿದೆ. 50-ಓವರ್‌ಗಳ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವಿನ ಅಂತರವನ್ನು (ರನ್‌ಗಳಿಂದ) ಸಾಧಿಸುವ ಮೂಲಕ ದಾಖಲೆ ಬರೆದಿದೆ. ಶ್ರೀಲಂಕಾ ವಿರುದ್ಧದ ಮೂರನೇ ODI ಪಂದ್ಯದಲ್ಲಿ ಟೀಂ ಇಂಡಿಯಾ ಗಮನಾರ್ಹ ಸಾಧನೆ ಮಾಡಿದ್ದು, ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಹೊಸ ಮುನ್ನುಡಿ ಬರೆದಿದೆ.
ತಿರುವನಂತಪುರಂನ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ಇಂದು ನಡೆದ (ಜ.15) ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 110 ಎಸೆತಗಳಲ್ಲಿ ಅಜೇಯ 166 ರನ್ ಗಳಿಸುವ ಮೂಲಕ 50 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಲು ಸಹಾಯವಾದರು. ಇದೀಗ ಕೊಹ್ಲಿ ಆಟವನ್ನು ನೋಡಿದ ನೆಟ್ಟಿಗರು, ವಿರಾಟ್ ಅಬ್ಬರಿಸಿದ ಈ ದಿನವನ್ನು ಅಂದ್ರೆ ಜನವರಿ 15ನ್ನು ʼವಿರಾಟ್ ಕೊಹ್ಲಿ ದಿನʼ ಎಂದು ಘೋಷಣೆ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ.
India vs Sri Lanka 3rd ODI Live Scorecard : ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯವು ಭಾರತ ಮತ್ತು ಶ್ರೀಲಂಕಾ (IND vs SL) ನಡುವೆ ನಡೆಯುತ್ತಿದೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಮುನ್ನಡೆ ಸಾಧಿಸಿದೆ.
India vs Sri Lanka 3rd ODI : ಭಾರತ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಕೊನೆಯ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
India vs Sri Lanka : ಭಾರತ ತಂಡವು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯ ನಾಳೆ ನಡೆಯಲಿದೆ. ಅನುಭವಿ ಆರಂಭಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ತಂಡವು ಪ್ರಸ್ತುತ 2-0 ಮುನ್ನಡೆ ಸಾಧಿಸಿದೆ.
Suryakumar Yadav IND vs SL 3rd ODI: ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಅವರ ಮೊದಲ ಆಯ್ಕೆ ಶ್ರೇಯಸ್ ಅಯ್ಯರ್ ಆಗಿದ್ದರು. ಆದರೆ ಅವರು ಈ ಎರಡೂ ಪಂದ್ಯಗಳಲ್ಲಿ ನಾಯಕನ ನಂಬಿಕೆಯನ್ನು ಉಳಿಸಿಕೊಳ್ಳಲಿ ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ 11 ರ ಭಾಗವಾಗಬಹುದು.
ಇಂಡಿಯಾ.ಕಾಮ್‌ನ ಸುದ್ದಿ ಪ್ರಕಾರ, ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಆರೋಗ್ಯ ಹದಗೆಟ್ಟ ಕಾರಣ ಕೋಲ್ಕತ್ತಾದಿಂದ ಬೆಂಗಳೂರಿನ ತಮ್ಮ ಮನೆಗೆ ಮರಳಿದ್ದಾರೆ. ಸರಣಿಯ ಎರಡನೇ ಪಂದ್ಯದ ಮೊದಲು, ದ್ರಾವಿಡ್ ಹೋಟೆಲ್‌ನಲ್ಲಿಯೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಬಿಪಿ ಸಮಸ್ಯೆ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ನಡೆದ ಪಂದ್ಯದ ವೇಳೆ ಔಷಧಿ ಸೇವಿಸಿ ತಂಗಿದ್ದರು ಎನ್ನಲಾಗಿದೆ.
ಇನ್ನೊಂದೆಡೆಗೆ ಹಾರ್ದಿಕ್ ಪಾಂಡ್ಯ ಕೂಡ 53 ಎಸೆತಗಳಲ್ಲಿ 36 ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.ಅಂತಿಮವಾಗಿ ಟೀಮ್ ಇಂಡಿಯಾ ಆರು ವಿಕೆಟ್ ಗಳನ್ನು ಕಳೆದುಕೊಂಡು 43.2 ಓವರಗಳಲ್ಲಿ 219 ರನ್ ಗಳನ್ನು ಗಳಿಸುವ ಮೂಲಕ ತಂಡವು ಗೆಲುವು ಸಾಧಿಸಿತು.
India vs Sri Lanka : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯುತ್ತಿದೆ. ಈ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಟಗಾರನಿಗೆ ಅವಕಾಶ ನೀಡುವ ಮೂಲಕ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ.
India vs Sri Lanka ODI Series : ಜನವರಿ 10 ರಿಂದ ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ, ಆದರೆ ಅದಕ್ಕೂ ಮೊದಲು ಭಾರತೀಯ ಅಭಿಮಾನಿಗಳಿಗೆ ಬಿಗ್ ಶಾಕ್ ಒಂದು ಹೊರಬಿದ್ದಿದೆ. ಏಕದಿನ ಸರಣಿಯಿಂದ ಟೀಂ ಇಂಡಿಯಾದ ಮಾರಕ ಬೌಲರ್ ಒಬ್ಬನನ್ನು ಕೈಬಿಡಲಾಗಿದೆ.
India vs Sri Lanka ODI Series: ಕನ್ನಡಿಗ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ನಲ್ಲಿ ಅಪಾರ ಅನುಭವ ಹೊಂದಿದ್ದು, ಟೀಂ ಇಂಡಿಯಾಕ್ಕೆ ಇದು ಉಪಯುಕ್ತ. ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡದ ವಿಕೆಟ್ ಕೀಪಿಂಗ್ ನೋಡಿಕೊಳ್ಳುತ್ತಿದ್ದರು. ಆದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ.
India vs Sri Lanka Odi Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ODI ಸರಣಿ (IND vs SL) ಜನವರಿ 10 ರಿಂದ ಪ್ರಾರಂಭವಾಗಲಿದೆ. ಈ ಸರಣಿಯೊಂದಿಗೆ 2023 ರ ODI ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆಗಳನ್ನು ಪ್ರಾರಂಭಿಸುತ್ತದೆ. ಈ ಸರಣಿಯು ಭಾರತೀಯ ಅಭಿಮಾನಿಗಳಿಗೆ ತುಂಬಾ ವಿಶೇಷವಾಗಿದೆ.
IND vs SL Odi Series : ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯನ್ನು (IND vs SL) ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಜನವರಿ 10 ರಿಂದ ಉಭಯ ತಂಡಗಳ ನಡುವೆ 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯಿಂದ, ಭಾರತದ ಮಾರಕ ವೇಗದ ಬೌಲರ್ ತಿಂಗಳ ನಂತರ ODI ತಂಡಕ್ಕೆ ಮರಳಲಿದ್ದಾರೆ.
ಭಾರತ vs ಶ್ರೀಲಂಕಾ : ಭಾರತ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಆದರೆ ಶ್ರೀಲಂಕಾ ವಿರುದ್ಧ ಹಲವು ಸ್ಟಾರ್ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಆಟಗಾರರು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
Axar Patel: ಇನ್ನೊಂದೆಡೆ ಶ್ರೀಲಂಕಾ ವಿರುದ್ಧ ಸ್ಟಾರ್ ಆಲ್ ರೌಂಡರ್ ಬಾಲ್ ಹಾಗೂ ಬ್ಯಾಟಿಂಗ್ ಮೂಲಕ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ರವೀಂದ್ರ ಜಡೇಜಾ ಗಾಯಗೊಂಡ ನಂತರ ಈ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿತ್ತು. ಈ ಆಟಗಾರನು ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡಿದ್ದಾರೆ.
Ind vs SL : ರಾಜ್‌ಕೋಟ್‌ನ ಎಸ್‌ಸಿಎ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 91 ರನ್‌ಗಳಿಂದ ಸೋಲಿಸಿದೆ. ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿತು. ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 16.4 ಓವರ್‌ಗಳಲ್ಲಿ 137 ರನ್‌ಗಳಿಗೆ ಸೋಲನುಭವಿಸಿತು.
ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡುವಲ್ಲಿ ಮತ್ತೆ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಕಿಶನ್ ಮೇಲೆ ಮುನಿಸಿಕೊಂಡಿದ್ದಾರೆ. ಅಲ್ಲದೆ, ಕೆಲ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
India vs Sri Lanka 3rd T20I : ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 16 ರನ್‌ಗಳಿಂದ ಸೋಲಿಸಿತ್ತು.
ಗಾಯದ ಸಮಸ್ಯೆಯಿಂದ ಹೊರಗುಳಿದ ನಂತರ ಪ್ಲೇಯಿಂಗ್ ಹನ್ನೊಂದಕ್ಕೆ ಮರಳಿರುವ ಟೀಂ ಇಂಡಿಯಾ ವೇಗಿ ಅರ್ಷ್‌ದೀಪ್ ಸಿಂಗ್ ಅವರು ಶ್ರೀಲಂಕಾ ವಿರುದ್ಧ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ T20I ಸರಣಿಯ ಎರಡನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದ್ದಾರೆ.
India vs Sri Lanka : ಟೀಂ ಇಂಡಿಯಾದ ಡ್ಯಾಶಿಂಗ್ ಮತ್ತು ಅಪಾಯಕಾರಿ ಕ್ರಿಕೆಟಿಗ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಟಿ20 ವೃತ್ತಿಜೀವನ ಇದ್ದಕ್ಕಿದ್ದಂತೆ ಕೊನೆಗೊಳಿಸಿದ್ದಾರೆ. ಟೀಂ ಇಂಡಿಯಾದ ಈ ಮಾರಣಾಂತಿಕ ಆಟಗಾರ ತನ್ನ ಬಿರುಸಿನ ಪ್ರದರ್ಶನದ ಆಧಾರದ ಮೇಲೆ ಇದ್ದಕ್ಕಿದ್ದಂತೆ ಅಭಿಮಾನಿಗಳ ಮನ ಗೆದ್ದಿದ್ದಾರೆ.