Hardik Pandya Statement: ಟೀಂ ಇಂಡಿಯಾದ ಬೌಲಿಂಗ್ ವೈಫಲ್ಯ, ಬ್ಯಾಟಿಂಗ್ ಕಳಪೆ ಪ್ರದರ್ಶನ ಸೋಲಿಗೆ ಪ್ರಮುಖ ಕಾರಣ ಎನ್ನಬಹುದು, ನಿರ್ಣಾಯಕ ಪಂದ್ಯದಲ್ಲಿ ಆಡಬೇಕಾದ ಕ್ರಿಕೆಟಿಗರು ಇಲ್ಲಿ ವಿಫಲರಾಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು
India vs West Indies 5th T20: ಈ ಸೋಲಿನೊಂದಿಗೆ ಭಾರತ ತಂಡದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿಗೆ ಬ್ರೇಕ್ ಬಿದ್ದಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಕೊನೆಯ ಬಾರಿಗೆ 2017ರಲ್ಲಿ ಭಾರತ ವಿರುದ್ಧ ಟಿ20 ಸರಣಿ ಗೆದ್ದಿತ್ತು.
IND vs WI Highlights in Kannada: ಈ ಪಂದ್ಯದಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ವೆಸ್ಟ್ ಇಂಡೀಸ್ ಇದರ ಸಂಪೂರ್ಣ ಲಾಭವನ್ನು ಪಡೆದುಕೊಂಡು, ಮೊದಲು ಭಾರತವನ್ನು 181 ರನ್ ಗಳಿಗೆ ಆಲೌಟ್ ಮಾಡಿತು
IND vs WI 2nd Test: ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರನೊಬ್ಬನನ್ನು ಕಂಡರೆ ವೆಸ್ಟ್ ಇಂಡೀಸ್ ತಂಡ ನಡುಗುತ್ತದೆ ಎಂಬ ಸುದ್ದಿ ತಿಳಿದುಬಂದಿದೆ. ಈ ಆಟಗಾರ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಬ್ರಹ್ಮಾಸ್ತ್ರವಂತೆ.
West Indies team for Test Cricket: ಹೊಸ ICC ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಋತುವಿನ ಉದ್ಘಾಟನಾ ಪಂದ್ಯದಲ್ಲಿ ಕೆರಿಬಿಯನ್ ತಂಡವು ನಿರಾಶಾದಾಯಕ ಇನ್ನಿಂಗ್ಸ್ ಮತ್ತು 141 ರನ್ಗಳ ಸೋಲನ್ನು ಅನುಭವಿಸಿತ್ತು.
Indian Cricket Team: ಟೀಮ್ ಇಂಡಿಯಾ ವಿದೇಶಿ ನೆಲದಲ್ಲಿ ಅನೇಕ ಐತಿಹಾಸಿಕ ಸರಣಿಗಳನ್ನು ಗೆದ್ದಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಎರಡು ಬಾರಿ ಫೈನಲ್ ಗೆ ಪ್ರವೇಶಿಸಿದ ಏಕೈಕ ತಂಡ ಭಾರತ.
India vs West Indies, Test Series 2023: ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ವಿಶ್ವಕಪ್ ಅರ್ಹತಾ ಪಂದ್ಯಗಳ ಭಾಗವಾಗಿದೆ. ಈ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಗೆ ಅರ್ಹತೆ ಪಡೆಯುವ ಸಂಪೂರ್ಣ ಭರವಸೆಯೊಂದಿಗೆ ತಂಡ ಆಡುತ್ತಿದೆ. ಆದರೆ ಈ ವೇಳೆ ವೆಸ್ಟ್ ಇಂಡೀಸ್ ಆಟಗಾರರು ಭಾರತದ ಟೆಸ್ಟ್ ಸರಣಿಯ ಭಾಗವಾಗಬಹುದೇ ಅಥವಾ ಇಲ್ಲವೇ ಎಂಬ ದೊಡ್ಡ ಪ್ರಶ್ನೆ ಉದ್ಭವಿಸಿದೆ.
Team India Cricketer: ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ ಅವರ ನಂಬರ್-3 ಬ್ಯಾಟಿಂಗ್ ಸ್ಥಾನವನ್ನು ಈ ಆಟಗಾರ ಕಸಿದುಕೊಳ್ಳಬಹುದು. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿಯು ಜುಲೈ 12 ರಿಂದ ಪ್ರಾರಂಭವಾಗಲಿದೆ.
India vs West Indies: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ (WTC Final-2023) ಫೈನಲ್ ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಭಾರೀ ಪ್ರಶ್ನೆಗಳು ಭುಗಿಲೆದ್ದವು
ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆದ್ದಿದೆ. ಕೇವಲ ಮೂರು ರನ್ಗಳ ಅಂತರದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾವು ಬಗ್ಗುಬಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.