IND vs AUS ODI Match: ಇಂದು ಚೆನ್ನೈನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಕಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು. ಬಳಿಕ ಗುರಿ ಬೆನ್ನತ್ತಿದ್ದ ಭಾರತ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 248 ರನ್ ಕಲೆ ಹಾಕಿದೆ.
India clinched T20I series against New Zealand: ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಇನ್ನು 160 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲ್ಯಾಂಡ್ ಟೀಂ ಇಂಡಿಯಾವನ್ನು ಕಟ್ಟಿ ಹಾಕಲು ಮುಂದಾಗಿತ್ತು. ಆದರೆ ಮೊದಲಾರ್ಧದಲ್ಲಿಯೇ ಮಳೆ ಬಂದು ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಬೇಕಾಯಿತು. ಮೊದಲ 10 ಓವರ್ ಮುಗಿಯುವಷ್ಟರಲ್ಲಿ ಟೀಂ ಇಂಡಿಯಾ ತನ್ನ ಐದು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ತಂಡಕ್ಕೆ ಸಂಪೂರ್ಣ ನೆರವಾಗಿದ್ದು ಮಿಸ್ಟರ್ 360 ಸೂರ್ಯ ಕುಮಾರ್ ಯಾದವ್.
ನಾಲ್ಕನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು 157 ರನ್ಗಳಿಂದ ಸೋಲಿಸಿತು, ಜೊತೆಗೆ ಭಾರತದಲ್ಲಿ ಸೋಮವಾರ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಲಾಯಿತು. ಈ ದಾಖಲೆಯ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.