ಸ್ವದೇಶಿ ಲಘು ಯುದ್ಧ ವಿಮಾನ ತೇಜಸ್ Mk1A ವಿತರಣೆಯಲ್ಲಿ ಗಣನೀಯ ವಿಳಂಬವಾಗಿದ್ದು, ಅಮೆರಿಕಾದ ಜಿಇ ಕಂಪನಿಯಿಂದ ಎಂಜಿನ್ ಪೂರೈಕೆಯಲ್ಲಿ ತೊಡಕಾದ ಕಾರಣ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಳಂಬವನ್ನು ಎದುರಿಸುತ್ತಿದೆ. ಈ ಬಗ್ಗೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಯಾವುದೇ ರಕ್ಷಣಾ ಯೋಜನೆ ಸಮಯಕ್ಕೆ ಪೂರ್ಣಗೊಂಡಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭಾರತೀಯ ವಾಯುಸೇನೆಯು ಆಪರೇಷನ್ ಸಿಂದೂರ್‌ನಲ್ಲಿ ರಾಷ್ಟ್ರೀಯ ಉದ್ದೇಶಗಳಿಗೆ ತಕ್ಕಂತೆ ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ಐಎಎಫ್ ತಿಳಿಸಿದೆ.
India attacks with INS Vikrant : ಪಾಕಿಸ್ತಾನದ ಮೇಲೆ ಭಾರತದ ದಾಳಿ ಮುಂದುವರೆದಿದೆ. ಭೂ ಸೇನೆ, ವಾಯುಪಡೆ ನಂತರ ಇದೀಗ ಯುದ್ಧ ರಂಗಕ್ಕೆ ಭಾರತೀಯ ವಾಯುಪಡೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಐಎನ್ಎಸ್ ವಿಕ್ರಾಂತ್ ಕರಾಜಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ..
operation Sindhoor latest update:ಆಪರೇಶನ್ ಸಿಂಧೂರ್ ಬೆನ್ನಲ್ಲೇ ಗುರುದ್ವಾರ ಶ್ರೀ ಕರ್ತಾರ್‌ಪುರ್ ಸಾಹಿಬ್‌ಗೆ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ.
ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
Bengaluru Aero Show : 15ನೇ ಏರ್ ಶೋಗೆ ಆರಂಭವಾಗಿದೆ. ವಾಯು ಪ್ರದರ್ಶನ ಹಿನ್ನೆಲೆ ಏರ್ಪೋರ್ಟ್‌ಗೆ ಹೋಗುವ ರಸ್ತೆ ಬಹುತೇಕ ಸಂಚಾರಿ ದಟ್ಟಣೆ ಅನುಭವಿಸುತ್ತಿದೆ.. ಇದರಿಂದಾಗಿ ಪ್ರಯಾಣಿಕರು ಗಂಟೆ ಗಟ್ಟಲೇ ಟ್ರಾಫಿಕ್‌ನಲ್ಲಿ ಕಾಯಬೇಕಾಗಿದ್ದು.. ಪರ್ಯಾಯವಾಗಿ ಈ ಕೆಳಗಿನ ಮಾರ್ಗಗಳನ್ನು ಬಳಸಬಹುದು..
ಚೆನ್ನೈನ ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ 5 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ವೀಕ್ಷಿಸಲು ತೆರಳಿದ್ದ 5 ಮಂದಿ ಪೇಕ್ಷಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ಹೇಳಿದ್ದಾರೆ.
RudraM-II : ಭಾರತೀಯ ವಾಯುಪಡೆಯSu-30 MK-I ಪ್ಲಾಟ್‌ಫಾರ್ಮ್‌ನಿಂದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಬುಧವಾರ (ಮೇ 29) ರುದ್ರಎಂ-II ವಾಯು-ಮೇಲ್ಮೈ ಕ್ಷಿಪಣಿಯನ್ನು ಯಶಸ್ವಿಯಾಗಿ ಹಾರಾಟ-ಪರೀಕ್ಷೆ ನಡೆಸಿತು.
AFCAT 1 Score Card 2024: ಫ್ಲೈಯಿಂಗ್ ಬ್ರಾಂಚ್ ಮತ್ತು ಗ್ರೂಪ್ ಡ್ಯೂಟಿ ಬ್ರಾಂಚ್‌ಗಾಗಿ ವಿವಿಧ ಹುದ್ದೆಗಳಿಗೆ 317 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು IAF ನೇಮಕಾತಿ ಡ್ರೈವ್‌ನ ಗುರಿಯಾಗಿದೆ.
IAF Recruitment 2023: ಸೆಪ್ಟೆಂಬರ್ 16ರಂದು ನೇರ ಸಂದರ್ಶನ ನಡೆಯಲಿದ್ದು, ಸೆ.12-17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ.12-16ರವರೆಗೆ ನಡೆಯಲಿದೆ.
Indian Air Force : ಭಾರತೀಯ ವಾಯುಪಡೆ ಇತ್ತೀಚೆಗೆ ಫ್ರೆಂಚ್ ಕಂಪನಿಯಾದ ಡಸಾಲ್ಟ್ ಏವಿಯೇಷನ್ ಬಳಿ ಭಾರತೀಯ ನಿರ್ಮಾಣದ ಅಸ್ತ್ರ ಕ್ಷಿಪಣಿಯಂತಹ ಆಯುಧಗಳನ್ನು ರಫೇಲ್ ಯುದ್ಧ ವಿಮಾನದಲ್ಲಿ ಅಳವಡಿಸಲು ಕೋರಿದೆ. ಇದರಿಂದ ಭಾರತೀಯ ರಕ್ಷಣಾ ವ್ಯವಸ್ಥೆ ಇನ್ನಷ್ಟು ದೃಢವಾಗುವ ನಿರೀಕ್ಷೆಗಳಿವೆ.
IAF Recruitment 2023: ಅವಿವಾಹಿತ ಪುರುಷ & ಮಹಿಳಾ ಅಭ್ಯರ್ಥಿಗಳನ್ನು ನೋಂದಣಿಗೆ ಅರ್ಹರೆಂದು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು 4 ವರ್ಷಗಳ ‘ಎಂಗೇಜ್‌ಮೆಂಟ್’ ಅವಧಿಯವರೆಗೆ ಮದುವೆಯಾಗದಿರಲು ಬದ್ಧರಾಗಿರಬೇಕು.
ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ. ಪೈಲೆಟ್ ಗಳಿಗೆ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರಗಳಿಗೆ ಮಾನವೀಯ ನೆರವು ಕಳುಹಿಸುವುದಕ್ಕಾಗಿ ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಪ್ರವೇಶಿಸದಂತೆ ಭಾರತೀಯ ವಿಮಾನವನ್ನು ನಿಲ್ಲಿಸಿರುವುದು ಇದೇ ಮೊದಲಲ್ಲ.2021 ರಲ್ಲಿ, ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಭಾರತವು ತನ್ನ ಭೂಪ್ರದೇಶವನ್ನು ಬಳಸದಂತೆ ಪಾಕಿಸ್ತಾನ ತಡೆಯಿತು.
ಬ್ರಹ್ಮೋಸ್ ಕ್ಷಿಪಣಿಯ ಇತ್ತೀಚಿನ ಆವೃತ್ತಿ ಶಬ್ದದ ವೇಗಕ್ಕಿಂತ ಏಳು ಪಟ್ಟು ಹೆಚ್ಚು ವೇಗದಲ್ಲಿ ಚಲಿಸುತ್ತದೆ. ಆದ್ದರಿಂದ ಅದರ ಗುರಿಗೆ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬ್ರಹ್ಮೋಸ್ ಭಾರತ ಮತ್ತು ರಷ್ಯಾದ ಜಂಟಿ ಉದ್ಯಮವಾಗಿದ್ದು, ಇದು ಇಂತಹ ಅದ್ಭುತ ಆಯುಧವಾಗಿದ್ದರೂ, ರಷ್ಯನ್ ಸೇನೆ ಇನ್ನೂ ಬ್ರಹ್ಮೋಸ್ ಕ್ಷಿಪಣಿಯನ್ನು ಸೇನೆಗೆ ಸೇರ್ಪಡೆಗೊಳಿಸಿಲ್ಲ. ಪ್ರಸ್ತುತ ಭಾರತ ಮಾತ್ರವೇ ಬ್ರಹ್ಮೋಸ್ ಅನ್ನು ಉಪಯೋಗಿಸುತ್ತಿದೆ. ಯಾಕೆ ಹೀಗೆ? ನಾವು ಬ್ರಹ್ಮೋಸ್ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುತ್ತಾ, ಕ್ರೂಸ್ ಕ್ಷಿಪಣಿಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಎಂದು ಗಮನಿಸೋಣ.
ಗುರುವಾರ, ಡಿಸೆಂಬರ್ 29ರಂದು ಭಾರತೀಯ ವಾಯು ಸೇನೆ (ಐಎಎಫ್) ಹೆಚ್ಚಿನ ವ್ಯಾಪ್ತಿ ಹೊಂದಿರುವ ಬ್ರಹ್ಮೋಸ್ ಕ್ಷಿಪಣಿಯ ಆವೃತ್ತಿಯ ಪರೀಕ್ಷಾ ಪ್ರಯೋಗ ನಡೆಸಿತು. ಈ ಆವೃತ್ತಿಯ ಬ್ರಹ್ಮೋಸ್ ಕ್ಷಿಪಣಿ 400 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳ ಮೇಲೆ ದಾಳಿ ನಡೆಸಬಲ್ಲದು ಎಂದು ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.