ಭಾರತ ಇತ್ತೀಚೆಗೆ ಎರಡು ಟಿ20 ವಿಶ್ವಕಪ್‌ಗಳನ್ನು ಗೆದ್ದಿದೆ. ಚಾಂಪಿಯನ್ಸ್ ಟ್ರೋಫಿ ವಿಜೇತ ಕೂಡ ಆಗಿದೆ. 2011 ರಿಂದ ಭಾರತವು ಏಕದಿನ ವಿಶ್ವಕಪ್ ಅನ್ನು ಗೆದ್ದಿಲ್ಲ. ಇದಕ್ಕೆ ಈಗಲೇ ಪ್ಲಾನ್ ರೆಡಿ.
ಟಿ20 ವಿಶ್ವಕಪ್ 2026 ರ ವಿಜಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿರುದ್ಧ ಪುಣೆಯಲ್ಲಿ ಪ್ರಕರಣ ದಾಖಲಾಗಿದೆ.
IND vs PAK: 2026ರ T20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವಿನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಪ್ರಮುಖ ಪಾತ್ರ ವಹಿಸಿದರು. ಕೊಲಂಬೊದ ನಿಧಾನಗತಿಯ ಪಿಚ್‌ನಲ್ಲಿ 77 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್ ಆಡುವ ಮೂಲಕ ಟೀಂ ಇಂಡಿಯಾ ಬೃಹತ್ ಸ್ಕೋರ್ ಕಲೆಹಾಕಲು ನೆರವಾದರು.
ಪಾಕಿಸ್ತಾನದ ಸ್ಟಾರ್ ಬೌಲರ್ ಎಂದೇ ಖ್ಯಾತಿಯಾಗಿರು ಶಾಹೀನ್ ಶಾ ಅಫ್ರಿದಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಎದುರು ಯಾವುದೇ ಮ್ಯಾಜಿಕ್ ಮಾಡಲಿಲ್ಲ. ಟೀಂ ಇಂಡಿಯಾವನ್ನ ಅಲ್ಪಮೊತ್ತಕ್ಕೆ ಕಟ್ಟಿಹಾಕುವ ಪಾಕಿಸ್ತಾನದ ಪ್ಲಾನ್ ವರ್ಕ್ ಆಗಲಿಲ್ಲ.
ಅಭ್ಯಾಸ ಪಂದ್ಯದಲ್ಲಿ ಮತ್ತೆ ಬ್ಯಾಟಿಂಗ್ ಟ್ರ್ಯಾಕ್‌ಗೆ ಮರಳಿದ ತಿಲಕ್ ವರ್ಮಾ ಅವರು ಬಿಸಿಸಿಐ ಜೊತೆ ಮಾತನಾಡುವಾಗ ಭಾವುಕರಾಗಿದ್ದಾರೆ. ನಾನು ಮತ್ತೆ ಆಡುತ್ತೇನೆ ಅಂತ ಅಂದುಕೊಂಡಿರಲಿಲ್ಲ ಎಂದಿದ್ದಾರೆ.
ನಾಗ್ಪುರದಲ್ಲಿ ನನ್ನ ಹಳೆಯ ಸ್ನೇಹಿತ ಗೌತಮ್ ಗಂಭೀರ ಅವರೊಂದಿಗೆ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ, ಅವರು ಈಗ ಪ್ರಧಾನಿ ಹುದ್ದೆಯ ನಂತರ ಭಾರತದಲ್ಲಿ ಅತ್ಯಂತ ಕಠಿಣ ಕೆಲಸವನ್ನು ನಿರ್ವಹಿಸುತಿರುವ ವ್ಯಕ್ತಿಯಾಗಿದ್ದಾರೆ!
2026 ರ ಹೊಸ ವರ್ಷದ ಆರಂಭವು ಭಾರತೀಯ ಕ್ರಿಕೆಟ್ ತಂಡಕ್ಕೆ ಅಷ್ಟೊಂದು ಉತ್ತಮವಾಗಿರಲಿಲ್ಲ,ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಟೀಮ್ ಇಂಡಿಯಾ ಸೋಲನ್ನು ಅನುಭವಿಸುವುದರ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.
Sara Tendulkar marriage: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಸಚಿನ್ ತೆಂಡೂಲ್ಕರ್ ಮಾತ್ರವಲ್ಲ, ಅವರ ಮಗಳು ಸಾರಾ ತೆಂಡೂಲ್ಕರ್ ಮತ್ತು ಮಗ ಅರ್ಜುನ್ ತೆಂಡೂಲ್ಕರ್ ಕೂಡ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಈಗ ಸಾರಾ ತೆಂಡೂಲ್ಕರ್ ಮದುವೆಯ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ..
ಕಳೆದ 10 ದಿನಗಳಲ್ಲಿ ಅವರು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದ್ದರಿಂದಾಗಿ ಈಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
2025ರಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್‌ನಲ್ಲಿ ಅದ್ಭುತವೇ ನಡೆದಿದೆ. ಈ ವರ್ಷ ಅವರು 41 ಟಿ20 ಪಂದ್ಯಗಳಲ್ಲಿ ಆಡಿದ್ದು, 40 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಶರ್ಮಾ 41.07ರ ಸರಾಸರಿಯಲ್ಲಿ 1,602 ರನ್ ಗಳಿಸಿದ್ದಾರೆ.
ಶನಿವಾರದಂದು ಮುಂಬೈನಲ್ಲಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪ್ರಧಾನ ಕಚೇರಿಯಲ್ಲಿ ಮಹತ್ವದ ನಡೆಯಲಿದ್ದು, ಈ ಸಭೆಯಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಭಾಗವಹಿಸಲಿದ್ದಾರೆ.
ಬುಮ್ರಾ ಒಂದು ವಿಕೆಟ್ ಪಡೆಯುವುದರೊಂದಿಗೆ ಟಿ20ಯಲ್ಲಿ 100 ವಿಕೆಟ್‌ಗಳನ್ನು ತಲುಪಲಿದ್ದಾರೆ. ಇದರೊಂದಿಗೆ, ಮೂರು ಸ್ವರೂಪಗಳಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
Team India name change: ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿ, ಇದು ಸಮಯ ವ್ಯರ್ಥ ಎಂದು ಕರೆದು, ಅರ್ಜಿದಾರರ ವಕೀಲ ರಿಪಕ್ ಕನ್ಸಾಲ್ ಅವರನ್ನು ಖಂಡಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.