Ishan Kishan: ಭಾರತ ಕ್ರಿಕೆಟ್ ತಂಡದ ಯುವ ವಿಕೆಟ್ಕೀಪರ್ ಹಾಗೂ ಬ್ಯಾಟ್ಸ್ಮನ್ ಇಶಾನ್ ಕಿಶನ್ಗೆ ಈ ವರ್ಷ ಉತ್ತಮವಾಗಿಲ್ಲ. ಟೀಂ ಇಂಡಿಯಾದಿಂದ ರಜೆ ತೆಗೆದುಕೊಂಡು ಬಿಸಿಸಿಐ ಅಧಿಕಾರಿಗಳ ಮಾತಿಗೆ ಕಿವಿಗೊಡದ ಅವರ ನಿರ್ಧಾರ ಅವರಿಗೆ ಒಳ್ಳೆಯದಲ್ಲ. ಇದರಿಂದಾಗಿ ಕಳೆದ 7 ತಿಂಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಅವರು ಇದೀಗ, ಮಂಡಳಿಯ ಕಟ್ಟುನಿಟ್ಟಿನ ನಿರ್ಧಾರಗಳಿಗೆ ಬಲಿ ಪಶುವಾಗಿದ್ದಾರೆ. ಟೀಂ ಇಂಡಿಯಾಗೆ ಮರಳುವ ಸಾಧ್ಯತೆಗಳು ಹೆಚ್ಚು ಕಷ್ಟಕರವಾಗುತ್ತಿವೆ ಇಂತಹ ಪರಿಸ್ಥಿತಿಯಲ್ಲಿ, ಮುಂದಿನ ತಿಂಗಳು ಆರಂಭವಾಗಲಿರುವ ದೇಶೀಯ ಋತುವಿನಲ್ಲಿ ಇಶಾನ್ ಜಾರ್ಖಂಡ್ ತಂಡದ ಪರ ಆಡಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Hardik Pandya Dance: ಮುಂಬೈನಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಈ ಮದುವೆ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿಯೊಂದಿಗೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Madhuri Dixit: ಬಾಲಿವುಡ್ ಹಾಗೂ ಕ್ರಿಕೆಟ್ ಜಗತ್ತಿಗೂ ಒಂದು ಅವಿನಾಭಾವ ಸಂಬಂಧವಿದೆ.. ಅನೇಕ ಕ್ರಿಕೆಟಿಗರು ಸ್ಟಾರ್ ನಟಿಯರನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.. ಅಲ್ಲದೇ ನಟಿಯರೂ ಕೂಡ ಸ್ಟಾರ್ ಕ್ರಿಕೆಟಿಗರೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾರೆ.. ಇದರಲ್ಲಿ ಕೆಲವೊಂದು ಲವ್ಸ್ಟೋರಿ ಸಕ್ಸಸ್ ಆದರೆ ಇನ್ನೂ ಕೆಲವು ಸದ್ದು ಮಾಡಿ ಬ್ರೇಕಪ್ ಆಗಿವೆ..
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
ಶುಭಮನ್ ಗಿಲ್ ಎಂದರೆ ಸಾರಾ ತೆಂಡೂಲ್ಕರ್ ಹೆಸರು ಬರುವುದು ನಮಗೆಲ್ಲರಿಗೂ ಗೊತ್ತಿರುವ ಸಂಗತಿಯೇ ಹೌದು. ಆದರೆ ನಿಜ ವಿಷಯ ತಿಳಿಯುವುದಾದರೆ ಕೇವಲ ಸಾರಾ ಮಾತ್ರ ಅಲ್ಲ ಅವರ ಜೊತೆ ಇನ್ನಿಷ್ಟು ಹುಡುಗಿಯರ ಡೇಟ್ ಮಾಡ್ತಿದರಂತೆ ಶುಭಮ ಯಾರದು ಗೊತ್ತಾ ಇಲ್ಲಿದ್ದಾರೆ ನೋಡಿ..
ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಹಾಗೂ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಶುಭ್ಮನ್ ಗಿಲ್ ಗುಟ್ಟಾಗಿ ಕೆಲವೊಂದು ಹುಡುಗಿಯರೊಟ್ಟಿಗೆ ಡೇಟಿಂಗ್ ಮಾಡ್ತಿದ್ದಾರಂತೆ ಯಾರದು ಗೊತ್ತಾ!
Jasprit Bumrah : ಭಾರತದಲ್ಲಿನ ಪ್ರೊಟೀನ್ ಪೂರಕಗಳಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ರಾಂಡ್ ಆಗಿರುವ NATURALTEIN, ಖ್ಯಾತ ಕ್ರಿಕೆಟ್ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಹೊಸ ಬ್ರಾಂಡ್ ರಾಯಭಾರಿಯಾಗಿ ಸಹಿ ಮಾಡಿರುವುದನ್ನು ಘೋಷಿಸಲು ರೋಮಾಂಚನಗೊಂಡಿದೆ.
Dinesh Karthik first Wife: ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಲ್ಲಿಯವರೆಗೆ, 26 ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ, ಅವರು 94 ODI ಮತ್ತು 32 T20 ಪಂದ್ಯಗಳನ್ನು ಸಹ ಆಡಿದ್ದಾರೆ.
Virat Kohli and Chris Gayle: ಭಾರತೀಯ ಕ್ರಿಕೇಟಿಗ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಬೆಂಗಳೂರಿನಲ್ಲಿ ನಡೆದ ಪಂದ್ಯವನ್ನು ವೀಕ್ಷಿಸಲು ಬಂದ ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ಗೆ ಮತ್ತೆ ಮುಂದಿನ ವರ್ಷ ಐಪಿಎಲ್ಗೆ ಮರಳಲಿ ವಿನಂತಿಸಿದ್ದಾರೆ.
Cricketer Rohith Sharma: ಭಾರತೀಯ ಕ್ರಿಕೇಟ್ ಆಟಗಾರ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರ ಬಗೆಗ ಏಮ್ಐ ಕೋಚ್ ಕೂಡ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Hardik Pandya IPL Journey: ಭಾರತದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯ ಅತಿ ಹೆಚ್ಚು ಸಂಭಾವನೆ ಪಡೆಯುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಎರಡು ವರ್ಷಗಳ ಬಳಿಕ ಮುಂಬೈ ಇಂಡಿಯನ್ ತಂಡಕ್ಕೆ ಮರಳಿದ ಕ್ರಿಕೇಟಿಗನ ಸಂಭಾವನೆ ಎಷ್ಟು ಹೆಚ್ಚಾಗಿದೆಯೇ ತಿಳಿದಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ.
RCB Player retirement: ಐಪಿಎಲ್ 2024 ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್ ಎದುರಾಗಿದ್ದು.. ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Virat And Anushka: ಇಂಡಿಯನ್ ಕ್ರಿಕೆಟ್ ಫ್ಯಾನ್ಸ್ನ ಮೋಸ್ಟ್ ಫೇವರೇಟ್ ಜೋಡಿ ವಿರಾಟ್ ಕೋಹ್ಲಿ ಹಾಗೂ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ವಿಚಾರವನ್ನು ಆರ್ಸಿಬಿಯ ಡಿ ವಿಲಿಯರ್ಸ್ ಖಚಿತಪಡಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.