sunil gavaskar on kohli-rohit: ದುಲೀಪ್ ಟ್ರೋಫಿಯಲ್ಲಿ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅನುಪಸ್ಥಿತಿಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Natarajans Exclusion: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಎಡಗೈ ವೇಗದ ಬೌಲರ್ಗಳಿಗೆ ಭಾರಿ ಬೇಡಿಕೆ ಇದೆ. ಜಾಕಿರ್ ಖಾನ್ ಮತ್ತು ಇರ್ಫಾನ್ ಪಠಾಣ್ ಅವರ ನಂತರ ಭಾರತ ತಂಡದಲ್ಲಿ ಅಂತಾ ಹೆಸರಿಸುವಂತಹ ಬೌಲರ್ ಯಾರೂ ಎಂಡ್ರಿ ಕೊಟ್ಟಿಲ್ಲ.
Rohit Sharma and Virat Kohli: ಇತ್ತೀಚೆಗಷ್ಟೆ ಶ್ರೀಲಂಕಾ ವಿರುದ್ದ ಸರಣಿ ನಡೆದು ಮುಗಿದಿದೆ. ಶ್ರೀಲಂಕಾ ವಿರುದ್ದದ ಮೂರು ಟಿ20 ಪಂದ್ಯಗಳನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದ್ದು, 3 ODI ಗಳ ಪೈಕಿ ಒಂದನ್ನು ಟೈ ಮಾಡಿಕೊಂಡು ಎರಡು ಪಂದ್ಯಗಳಲ್ಲಿ ಸೋತು ಬ್ಯೂ ಬಾಯ್ಸ್ ತವರಿಗೆ ಹಿಂತಿರುಗಿದ್ದಾರೆ.
Urvashi Rautela: ಈ ಹಿಂದೆ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದ ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ಮತ್ತೊಮ್ಮೆ ಅವರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಾರಾ? ಉತ್ತರ ಹೌದು. ಸಾಮಾಜಿಕ ಜಾಲತಾಣದಲ್ಲಿ ಆಕೆ ಶೇರ್ ಮಾಡಿರುವ ಇತ್ತೀಚಿನ ವಿಡಿಯೋ ಈ ಅನುಮಾನಗಳಿಗೆ ಸಾಕ್ಷಿಯಾಗಿದೆ.
IND vs SL: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ತಮ್ಮ ಕೈಗಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಭಾರತದ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿದ್ದು ಏಕೆ..?ಎಂದು ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಿಳಿಯಲು ಮುಂದೆ ಓದಿ..
Lalit Yadav: ಭಾರತ ತಂಡ ಈಗಾಗಲೇ ಶ್ರೀಲಂಕಾ ಪ್ರವಾಸಕ್ಕೆ ಶ್ರೀಲಂಕಾಗೆ ಹಾರಿದ್ದು ಗೊತ್ತೇ ಇದೆ. ಅದೇ ದಿನ ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಲಲಿತ್ ಯಾದವ್ ಅವರ ನಿಶ್ಚಿತಾರ್ಥದ ಚಿತ್ರಗಳು ಸಹ ಹೊರಬಿದ್ದಿವೆ. ಭಾರತೀಯ ಕ್ರಿಕೆಟಿಗ ಲಲಿತ್ ಯಾದವ್ ಅವರು ನಿಶ್ಚಿತಾರ್ಥದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
Hardik Pandyas private jet: ಕ್ರಿಕೆಟ್ನಲ್ಲಿ ಅತಿ ಹೆಚ್ಚು ಆದಾಯ ಗಳಿಸುತ್ತಿರುವ ಭಾರತೀಯ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಖಾಸಗಿ ಜೆಟ್ಗಳನ್ನು ಹೊಂದಿದ್ದಾರೆ. ಆದರೆ ಯಾರೂ ಕೂಡ ನಿರೀಕ್ಷಿಸಲು ಕೂಡ ಸಾಧ್ಯವಾಗದ ಇನ್ನೊಬ್ಬ ಭಾರತೀಯ ಕ್ರಿಕೆಟಿಗ ಸಹ ತನ್ನದೇ ಆದ ಖಾಸಗಿ ಜೆಟ್ ಅನ್ನು ಹೊಂದಿದ್ದಾರೆ. ಆ ಆಟಗಾರ ಯಾರು ಎಂಬುದನ್ನು ತಿಳಿಯಲು ಮುಂದೆ ಓದಿ...
Harbhajan Singh: ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಉತ್ತಮವಾಗಿ ಆಡಿದ ಮೂವರು ಆಟಗಾರರನ್ನು ಕೈಬಿಟ್ಟ ಕಾರಣಕ್ಕೆ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ. ಇಲ್ಲಿಯವರೆಗೆ ಉತ್ತಮವಾಗಿ ಆಡಿದ್ದರೂ ಭಾರತ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಹರ್ಭಜನ್ ಸಿಂಗ್ ಮೂವರು ಆಟಗಾರರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
Indian Cricket Legends: ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್, ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಮಾಜಿ ಬ್ಯಾಟ್ಸ್ ಮನ್ ಸುರೇಶ್ ರೈನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ಜೋಶ್ನಲ್ಲಿ ಈ ಮೂವರು ಮಾಡಿದ ವೀಡಿಯೊದ ಬಗ್ಗೆ ಅಂಗವಿಕಲರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಡೀ ರಾಷ್ಟ್ರದಿಂದ ವೀರರೆಂದು ಪರಿಗಣಿಸಲ್ಪಟ್ಟ ಜನರು ಈ ರೀತಿ ಕೆಳಮಟ್ಟಕ್ಕೆ ಇಳಿಯುತ್ತಾರೆಯೇ? ಎಂದು ಕಾಮೆಂಟ್ ಮಾಡುವ ತಮ್ಮ ಕೋಪ ಹೊರಹಾಕುತ್ತಿದ್ದಾರೆ.
ICC Award: ಭಾರತೀಯ ಕ್ರಿಕೆಟಿಗರು ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ, ಜಸ್ಪ್ರೀತ್ ಬುಮ್ರಾ ಮತ್ತು ಸ್ಮೃತಿ ಮಂಧಾನ ಅವರು ಜೂನ್ನಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟಿದ್ದಾರೆ. ಪುರುಷರ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಪ್ರಶಸ್ತಿ ಮುಡಿಗೇರಿಸಿದರೆ, ಮಹಿಳೆಯರ ವಿಭಾಗದಲ್ಲಿ ಸ್ಮೃತಿ ಮಂಧಾನ ಪ್ರಶಸ್ತಿ ಪಡೆದರು.
Suhana Khan Favourite Cricketer: ಶಾರುಖ್ ಖಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ.. ಪ್ರತಿ ಪಂದ್ಯದಲ್ಲೂ ಆಟಗಾರರನ್ನು ಹುರಿದುಂಬಿಸಲು ಸ್ಟೇಡಿಯಂಗೆ ಬರುತ್ತಾರೆ. ಅಲ್ಲದೆ ಆಟಗಾರರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ.. ಸದ್ಯ ಶಾರುಖ್ ಖಾನ್ ತಮ್ಮ ಐಪಿಎಲ್ ತಂಡದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Indian Cricketers Business: ಭಾರತದಲ್ಲಿ ಕೆಲವು ಸಿನಿಮಾ ತಾರೆಯರು ನಟನೆಯ ಜೊತೆಗೆ ಸ್ವಂತ ಉದ್ಯಮವನ್ನು ಹೊಂದಿದ್ದಾರೆ. ಅದೇ ರೀತಿ ಚಿತ್ರರಂದಲ್ಲಿ ಮಾತ್ರವಲ್ಲದೆ, ಭಾರತದ ಕ್ರಿಕೇಟ್ ಆಟಗಾರರು ಸಹ ಕ್ರೀಡೆಯ ಜೊತೆಗೆ ಸ್ವಂತ ಬ್ಯುಸಿನೆಸ್ ಮಾಡುತ್ತಿದ್ದಾರೆ. ಇಂತವರ ಸಾಲಿನಲ್ಲಿ ಯಶಸ್ವಿ ಕೀಡ್ರಾಪಟು ಎಂಬ ಹೆಸರುಪಡೆಯುವುದರ ಜೊತೆಗೆ ಯಶಸ್ವಿ ಉದ್ಯಮಿ ಎಂದು ಪ್ರಖ್ಯಾತಿ ಪಡೆದಿದ್ದಾರೆ. ಅವರೆಲ್ಲಾ ಯಾರು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
Indian Cricketers Best wishes to Gandhada Gudi : ದಿವಂಗತ ಸ್ಯಾಂಡಲ್ವುಡ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಗಂಧದ ಗುಡಿ, ಕರ್ನಾಟಕದ ವನ್ಯಜೀವಿಗಳ ಕುರಿತಾದ ಡಾಕ್ಯುಮೆಂಟ್-ಫೀಚರ್ ಇಂದು ಥಿಯೇಟರ್ಗಳನ್ನು ತಲುಪಿದೆ. ದೇಶಾದ್ಯಂತದ ಅನೇಕ ಗಣ್ಯರು ಅಪ್ಪು ಅವರ ಕನಸಿನ ಚಿತ್ರ ತಂಡಕ್ಕೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ ಮತ್ತು ಇದೀಗ ಕ್ರಿಕೆಟ್ ಆಟಗಾರರು ಕೂಡ ಸೇರಿಕೊಂಡಿದ್ದಾರೆ.
ಏಷ್ಯಾಕಪ್ನ ಗುಂಪು ಹಂತದಲ್ಲಿ ಟೀಂ ಇಂಡಿಯಾ ಅದ್ಭುತ ಆಟ ಪ್ರದರ್ಶಿಸಿದೆ. ಆದರೆ ಸೂಪರ್-4 ತಲುಪಿದ ತಕ್ಷಣ, ಕಥೆ ಸಂಪೂರ್ಣವಾಗಿ ಬದಲಾಯಿತು. ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಖಭಂಗ ಅನುಭವಿಸಬೇಕಾಯಿತು. ಏಷ್ಯಾಕಪ್ ನಲ್ಲಿ ಭಾರತದ ಆಟಗಾರರು ಇಂತಹ 5 ತಪ್ಪುಗಳನ್ನು ಎಸಗಿದ್ದು, ಇದರಿಂದ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.