ಈ ಗ್ರಾಮದಲ್ಲಿ ಎಲ್ಲಾ ಮಹಿಳೆಯರು ಈ ಸಂಪ್ರದಾಯವನ್ನು ಅನುಸರಿಸುವುದಿಲ್ಲ, ಆದರೆ ಈ ಸಂಪ್ರದಾಯವನ್ನು ಸ್ವಯಂಪ್ರೇರಣೆಯಿಂದ ಅನುಸರಿಸುವ ಮಹಿಳೆಯರು ಈ ಐದು ದಿನಗಳಲ್ಲಿ ಉಣ್ಣೆಯಿಂದ ಮಾಡಿದ ಪಟ್ಕಾವನ್ನು ಧರಿಸುತ್ತಾರೆ.
weird question: ಸಿವಿಲ್ಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂದರ್ಶನದಲ್ಲಿ ವಿವಿಧ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕೆಲವು ಪ್ರಶ್ನೆಗಳಿಗೆ ಯಾವುದೇ ಪುಸ್ತಕದಲ್ಲಿ ಉತ್ತರ ಸಿಗುವುದಿಲ್ಲ. ಅಂತವುಗಳಿಗೆ ರಣತಂತ್ರದ ಉತ್ತರ ನೀಡಬೇಕು. ಆಳವಾಗಿ ಯೋಚಿಸಬೇಕು. ಅಂತದೊಂದು ಪ್ರಶ್ನೆಗೆ ಉತ್ತರವನ್ನು ಕಂಡುಹಿಡಿಯೋಣ.
women do not wear dress in this village: ಭಾರತದ ಈ ಹಳ್ಳಿಯಲ್ಲಿ ಮಹಿಳೆಯರು ಸದಾ ಬೆತ್ತಲೆಯಾಗಿಯೇ ಇರುತ್ತಾರೆ. ಈ ಗ್ರಾಮದ ಹೆಸರು ನಿಮಗೆ ತಿಳಿದಿದೆಯೇ? ಇದರ ಹಿಂದಿನ ರಹಸ್ಯವೇನು ಎಂದು ಈಗ ತಿಳಿಯೋಣ.
ರಿಯಾಲಿಟಿ ಟಿವಿ ತಾರೆ ಕಿಮ್ ಕಾರ್ಡಶಿಯಾನ್ ತನ್ನ ಸಹೋದರಿ ಖ್ಲೋಯ್ ಕಾರ್ಡಶಿಯಾನ್ ಅವರೊಂದಿಗೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕಾಗಿ ಭಾರತಕ್ಕೆ ಬಂದಿದ್ದರು. ಇದೇ ಸಮಯದಲ್ಲಿ ಈ ಸಹೋದರಿಯರು ಇಸ್ಕಾನ್ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲಸಲಿದರು.
Famous tourist places : ಭಾರತವು ವೈವಿಧ್ಯತೆಯ ದೇಶವಾಗಿದ್ದು, ಅಲ್ಲಿ ನೀವು ವಿವಿಧ ಧರ್ಮಗಳು, ಸಂಸ್ಕೃತಿಗಳು, ಪದ್ಧತಿಗಳು, ಭಾಷೆಗಳು, ಉಡುಗೆಗಳನ್ನು ನೋಡಬಹುದು. ಈ ವೈವಿಧ್ಯಗಳು ದೇಶವನ್ನು ಆಕರ್ಷಕ ಮತ್ತು ಆಸಕ್ತಿದಾಯಕವಾಗಿಸುತ್ತದೆ. ನಮ್ಮ ಸಂಸ್ಕೃತಿಯ ಅತ್ಯುತ್ತಮ ನೋಟವನ್ನು ಪ್ರಸ್ತುತಪಡಿಸುವ ಕೆಲವು ಸ್ಥಳಗಳು ದೇಶದಲ್ಲಿವೆ ಆದ್ದರಿಂದ ಇಲ್ಲಿಗೆ ದೇಶ ಮತ್ತು ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ.
ಜನರ ಭಾವನೆಗಳನ್ನು ಕೆರಳಿಸುವಂತ ಕೆಲಸವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ಇಂತಹ ಕೃತ್ಯವನ್ನು ಯಾರೂ ಮಾಡಬಾರದೆಂಬ ಸಂದೇಶ ನೀಡಲು ಇಚ್ಚೀಸುತ್ತೇವೆ. ಭಾರತೀಯ ಸಂಸ್ಕೃತಿಯಲ್ಲಿ ಎಲ್ಲರೂ ಒಂದಾಗಿ ಬಾಳಬೇಕು, ಶಾಂತಿ, ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ, ತಮ್ಮ ಧರ್ಮಗಳಲ್ಲಿ ನಿಷ್ಠೆ ಹೊಂದಬೇಕು
ಪರಧರ್ಮದ ಬಗ್ಗೆ ಸಂಹಿಷ್ಣತಾ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ತಡೆಯಲು ಸಾಧ್ಯ. ಸ್ವಾಭಿಮಾನದ ಕೊರತೆಯಿಂದಾಗಿ ಎಲ್ಲ ರಂಗಗಳಲ್ಲಿ ಅನೇಕ ಸಂಘರ್ಷ ಉಂಟಾಗುತ್ತಿವೆ. ಸ್ವಾಭಿಮಾನದ ಜೀವನ ಪ್ರತಿಯೊಬ್ಬರದ್ದಾಗಬೇಕು ಎಂದ ಸ್ವಾಮೀಜಿ..
Shrimad Bhagavad Gita Lessons - ಶಾಲಾ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಜ್ಞಾನ (Indian Culture) ನೀಡಲು ಗುಜರಾತ್ ಸರ್ಕಾರ (Gujarat Government) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹೌದು, ಇದೀಗ ಅಲ್ಲಿನ ಅಲ್ಲಿನ ಶಾಲೆಗಳಲ್ಲಿ 'ಶ್ರೀಮದ್ ಭಗವದ್ಗೀತೆ'ಯ (Shrimad Bhagavad Gita) ಪಾಠವನ್ನು ಹೇಳಿಕೊಡಲು ಸರ್ಕಾರ ನಿರ್ಧರಿಸಿದೆ. 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೋಸ್ಕರ ಈ ಉಪಕ್ರಮವನ್ನು ಆರಂಭಿಸಲಾಗುವುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.