Cylinder Price Today : ಗೃಹಿಣಿಯರಿಗೆ ಆಗಸ್ಟ್ ತಿಂಗಳ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ. ಬಜೆಟ್ ಮಂಡಣೆಯಾದಾಗಿನಿಂದ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಇಂದು ಗ್ಯಾಸ್ನ ಬೆಲೆ ಕಡಿಮೆಯಾಗಿದೆ. ರಾಜ್ಯದ ವಿವಿಧೆಡೆ ಗ್ಯಾಸ್ ಸಿಲಿಂಡರ್ನ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ...
LPG Cylinder Price Slashed: ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 529 ರೂ., 503 ರೂ., 502.5 ರೂ. ಮತ್ತು 518.5 ರೂ. ಆಗಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ 14.5KG ಗೃಹಬಳಕೆಯ ಸಿಲಿಂಡರ್ ಬೆಲೆ 905.5 ರೂ. ಇದ್ದರೆ, ವಾಣಿಜ್ಯ ಬಳಕೆಯ 14.5KGಯ ಸಿಲಿಂಡರ್ ಬೆಲೆ 1,813 ರೂ. ಇದೆ.
ಇಂಡಿಯನ್ ಆಯಿಲ್ನ ಅಧ್ಯಕ್ಷರಾದ ಶ್ರೀ. ಶ್ರೀಕಾಂತ್ ಮಾಧವ್ ವೈದ್ಯ ಅವರು ಪರಿವರ್ತನ್-ಪ್ರೈಸನ್ ಟು ಪ್ರೈಡ್ ಉಪಕ್ರಮದ ಹಂತ-7 ಅನ್ನು ನವದೆಹಲಿಯಿಂದ ಇಂದು ಕರ್ನಾಟಕದ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ರಾಜ್ಯ ಮುಖ್ಯಸ್ಥರಾದ ಶ್ರೀ ಗುರು ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಪ್ರಾರಂಭಿಸಿದರು. ಇಂಡಿಯನ್ ಆಯಿಲ್ - ಕರ್ನಾಟಕ, ಡಾ ಆರ್ ಅನಿತಾ, ಮುಖ್ಯ ಅಧೀಕ್ಷಕರು, ಶಿವಮೊಗ್ಗ ಕೇಂದ್ರ ಕಾರಾಗೃಹ, ಶ್ರೀಮತಿ ತೃಪ್ತಿ ಮುರ್ಗುಂಡೆ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಇಂಡಿಯನ್ ಆಯಿಲ್ ಮತ್ತು ಕರ್ನಾಟಕದ ಜೈಲು ಅಧಿಕಾರಿಗಳ ಇತರ ಹಿರಿಯ ಅಧಿಕಾರಿಗಳು.
Fuel Price On December 28: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price on December 16: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Petrol and Diesel Price: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಗೆ ಪರಿಷ್ಕರಣ್ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ, ಮತ್ತು ಚೆನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.
Petrol-Disel Price: ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದಿದೆ. ಖಾಸಗಿ ವಲಯದ ಚಿಲ್ಲರೆ ವ್ಯಾಪಾರ ಮಾಡುವ ಕಂಪನಿ ನಯಾರಾ ಎನರ್ಜಿ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಿಗಿಂತ 1 ರೂಪಾಯಿ ಅಗ್ಗದ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಪ್ರಾರಂಭಿಸಿದೆ.
ಫ್ರೀ ಪೆಟ್ರೋಲ್ ಎಂದರೆ ಪೆಟ್ರೋಲ್ ಬಂಕ್ ಗೆ ಹೋದ ಕೂಡಲೇ ಉಚಿತ ಪೆಟ್ರೋಲ್ ಸಿಗುತ್ತದೆಯೇ ? ಖಂಡಿತಾ ಇಲ್ಲ. ಅದಕ್ಕೊಂದು ಸ್ಕೀಮ್ ಇದೆ. ಇದರ ಪ್ರಕಾರ ಪ್ರತಿ ವರ್ಷ 50 ಲೀಟರ್ ಪೆಟ್ರೋಲ್ ಅನ್ನು ಉಚಿತವಾಗಿ ಪಡೆಯುವುದು ಸಾಧ್ಯವಾಗುತ್ತದೆ.
ವಯಸ್ಸಿನ ಮಿತಿಯ ಬಗ್ಗೆ ಮಾತನಾಡುವುದಾದರೆ, ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಇರಬೇಕು. ಮತ್ತು ಗರಿಷ್ಠ ವಯಸ್ಸಿನ ಮಿತಿಯನ್ನು 26 ವರ್ಷಕ್ಕೆ ಇರಿಸಲಾಗಿದೆ. ಅರ್ಜಿ ಶುಲ್ಕದ ಕುರಿತು ಮಾತನಾಡುವುದಾದರೆ, ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳಿಗೆ 100 ರೂ. SC/ ST/ PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
Petrol-Diesel Price: ಒಂದು ವೇಳೆ ನೀವೂ ಕೂಡ ಹೆಚ್ಚಾಗುತ್ತಿರುವ ಪೆಟ್ರೋಲ್-ಡಿಸೇಲ್ ಬೆಲೆಯಿಂದ ಹೈರಾಣಾಗಿದ್ದರೆ ಅದಕ್ಕೆ ಸಂಬಂಧಿಸಿದ ಪೋಸ್ಟ್ ವೊಂದು ನಿಮಗೆ ಕೊಂಚ ನೆಮ್ಮದಿ ನೀಡಲಿದೆ. ಆದರೆ, ಇಂಡಿಯನ್ ಆಯಿಲ್ ಕಾರ್ಪೋರೇಶನ್ ನಿಜವಾಗಿಯೂ ನಿಮಗೆ 6000 ರೂ.ಗಳ ಸಬ್ಸಿಡಿ ನೀಡಲಿದೆಯೇ? ನಿಮಗೂ ಈ ರೀತಿಯ ಸಾಮಾಜಿಕ ಮಾಧ್ಯಮ ಪೋಸ್ಟ್ ಬಂದಿದೆಯಾ?
ಇಂಡಿಯನ್ ಆಯಿಲ್ ಜೂನಿಯರ್ ಆಪರೇಟರ್ ಹುದ್ದೆಗೆ ನೇಮಕ ಮಾಡಲು ಅಭ್ಯರ್ಥಿಗಳನ್ನು ಹುಡುಕುತ್ತಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು iocl.com ನಲ್ಲಿ IOCL ನ ಅಧಿಕೃತ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ ಜನತೆಗೆ ಹೆಚ್ಚಿನ ನೆಮ್ಮದಿ ದೊರೆಯಲಿದೆ. ಆದರೆ, ದೇಶೀಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ
Lpg Cylinder Price - ಅಸ್ತಿತ್ವದಲ್ಲಿರುವ ಸಿಲಿಂಡರ್ ಸಾಕಷ್ಟು ಭಾರವಾಗಿರುತ್ತದೆ ಆದರೆ ಕಾಂಪೋಸಿಟ್ ಸಿಲಿಂಡರ್ (New Composite Cylinder) ತುಂಬಾ ಹಗುರವಾಗಿರುತ್ತದೆ. ಈ ಸಿಲಿಂಡರ್ ಹಲವು ವಿಶೇಷತೆಗಳಿಂದ ಕೂಡಿದೆ. ಈ ಸಿಲಿಂಡರ್ ಪಾರದರ್ಶಕವಾಗಿದ್ದು ನೀವು ಬೆಳಕಿನಲ್ಲಿ ಇದರಲ್ಲಿ ಎಷ್ಟು ಅನಿಲ ಉಳಿದಿದೆ ಎಂಬುದನ್ನು ನೀವು ನೋಡಬಹುದು.
Indian Oil Diesel Bharo, Inam Jeeto Offer - ಒಂದು ವೇಳೆ ನೀವೂ ಕೂಡ ಕೋಟ್ಯಾಧಿಪತಿಯಾಗುವ (Crorepati) ಕನಸು ಕಾಣುತ್ತಿದ್ದರೆ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ. ದೇಶದ ಅತಿ ದೊಡ್ಡ ತೈಲೋತ್ಪಾದಕ ಕಂಪನಿ (Oil Company) ನಿಮಗೆ ಈ ಸುವರ್ಣಾವಕಾಶ ನೀಡುತ್ತಿದೆ. ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಶನ್ (Indian Oil) ನ ರಿಟೇಲ್ ಔಟ್ ಲೆಟ್ ಮೇಲೆ ನೀವು ನಿಮ್ಮ ವಾಹನಕ್ಕೆ ಡಿಸೇಲ್ ತುಂಬಿಸಿ 2 ಕೋಟಿ ರೂ. ಹಣ ಸಂಪಾದಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.