19ನೇ ಶತಮಾನದ ಮಧ್ಯಭಾಗದಲ್ಲಿ ಭಾರತವು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಆಡಳಿತದಡಿಯಿತ್ತು. ಆಗಿನ ಗವರ್ನರ್ ಜನರಲ್ ಲಾರ್ಡ್ ಡಾಲ್ಹೌಸಿಯವರು ರೈಲ್ವೆ ವ್ಯವಸ್ಥೆಯನ್ನು ಭಾರತಕ್ಕೆ ತರಲು ದೂರದೃಷ್ಟಿಯ ಯೋಜನೆಯನ್ನು ರೂಪಿಸಿದರು. ಬ್ರಿಟಿಷರಿಗೆ ರೈಲ್ವೆಯು ವಾಣಿಜ್ಯ, ಆಡಳಿತ ಮತ್ತು ಸೇನಾ ಚಲನೆಯನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿತ್ತು.
RRB ALP Recruitment: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
RailMadad service : ಸಾಮಾನ್ಯವಾಗಿ, ರೈಲಿನಲ್ಲಿ ಸ್ಮಾರ್ಟ್ಫೋನ್ಗಳಂತಹ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡರೆ, ಅವುಗಳನ್ನು ಮರಳಿ ಪಡೆಯುವುದು ತುಂಬಾ ಕಷ್ಟ. ಈ ಪರಿಸ್ಥಿತಿಯಲ್ಲಿ, ಭಾರತೀಯ ರೈಲ್ವೆ ಪ್ರಯಾಣಿಕರ ಕಳೆದುಹೋದ ಫೋನ್ಗಳನ್ನು ಮರುಪಡೆಯಲು ಹೊಸ ಯೋಜನೆಯನ್ನು ಘೋಷಿಸಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
How To Get Confirm Train Ticket :ಭಾರತೀಯ ರೈಲ್ವೆ ಅದೆಷ್ಟೇ ಉತ್ತಮ ಸೌಲಭ್ಯಗಳನ್ನು ಪರಿಚಯಿಸುತ್ತಿದ್ದರೂ ಟಿಕೆಟ್ ಬುಕಿಂಗ್ ಇನ್ನೂ ದೊಡ್ಡ ಸವಾಲಾಗಿ ಉಳಿದಿದೆ.ತತ್ಕಾಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯು ಸಾಮಾನ್ಯ ಪ್ರಯಾಣಿಕರಿಗೆ ಅಷ್ಟು ಸುಲಭವಲ್ಲ. ಇಲ್ಲಿ ಏಜೆಂಟ್ ಗಳ ಕಾಟವೇ ಹೆಚ್ಚು.
IRCTC Retiring Room Booking : ಈ ಸೇವೆಯ ಅಡಿಯಲ್ಲಿ ಪ್ರಯಾಣಿಕರಿಗೆ ನಿಲ್ದಾಣದಲ್ಲಿಯೇ ತಂಗಲು ರೈಲ್ವೇ ಸೌಲಭ್ಯ ಕಲ್ಪಿಸಿದೆ. ಈ ಸೌಲಭ್ಯವು ಭಾರತೀಯ ರೈಲ್ವೆಯ ಅನೇಕ ನಿಲ್ದಾಣಗಳಲ್ಲಿ ಲಭ್ಯವಿದೆ.
How To Get Confirm Train Ticket: ರೈಲ್ವೆಯಲ್ಲಿ ಒಂದು ನಿಯಮವಿದೆ. ಅದರ ಪ್ರಕಾರ ರೈಲು ಹೊರಡುವ ಸ್ವಲ್ಪ ಸಮಯದ ಮೊದಲು ಟಿಕೆಟ್ಗಳನ್ನು ಬುಕ್ ಮಾಡಬಹುದು. ಅದು ಕೂಡಾ ಕನ್ಫರ್ಮ್ ಟಿಕೆಟ್.
Current Ticket Booking System : ಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಹೊಸ ಹೊಸ ಸೌಲಭ್ಯವನ್ನುಒದಗಿಸುತ್ತಿದೆ.ಅದರ ಅಡಿಯಲ್ಲಿ ರೈಲು ಚಾರ್ಟ್ ಅನ್ನು ಸಿದ್ಧಪಡಿಸಿದ ನಂತರವೂ ದೃಢೀಕೃತ ಟಿಕೆಟ್ ಅನ್ನು ಪಡೆಯಬಹುದು.
ರೈಲ್ವೆ ಮಂಡಳಿಯ ಅಧ್ಯಕ್ಷರಿಗೆ ಕಳುಹಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ,ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಅಕ್ಟೋಬರ್ 3, 2024ರ ರೈಲ್ವೆ ಸಚಿವಾಲಯದ ಪ್ರಸ್ತಾವನೆಯನ್ನು ಪರಿಗಣಿಸಿದ ನಂತರ ESE ಅನ್ನು ಮರುಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.
ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿರುವ ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್ ಟರ್ಮಿನಲ್ಗೆ ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿ ಮಾತನಾಡಿದರು.
Railway Recruitment 2024: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈರ್-1, ಟೈರ್-2), ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಉದ್ಯೋಗಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ, EWS, OBC ವರ್ಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ಮಹಿಳೆಯರು, ESM, EBC, ಅಂಗವಿಕಲರು, SC/ST ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.