Indian Railway Recruitment 2024: ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
Indian Railway Recruitment 2024: ಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್ಪೆಕ್ಟರ್ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್ಗಳು, ಪಾಯಿಂಟ್ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
Indian Railway jobs 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Indian Railway Recruitment 2024: ಅಭ್ಯರ್ಥಿಗಳು ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು
Indian Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5,696 ತಾಂತ್ರೀಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ರೈಲ್ವೆ ಇಲಾಖೆಯು ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.