ಈ ಘಟನೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು ಕೆಲಸವಿಲ್ಲದ ಕಾರಣ ಮತ್ತು ದೇಶಾದ್ಯಂತ ಲಾಕ್ಡೌನ್(Lockdown) ಜಾರಿಯಲ್ಲಿರುವುದರಿಂದ ಕಾರ್ಮಿಕರೆಲ್ಲರೂ ರೈಲಿನ ಟ್ರ್ಯಾಕ್ ಹಿಡಿದು ಕಾಲ್ನಡಿಗೆಯಲ್ಲಿ ತಮ್ಮ ತಮ್ಮ ಪ್ರದೇಶಗಳಿಗೆ ಮರಳುತ್ತಿದ್ದರು.
ಲಾಕ್ಡೌನ್ ಶುರುವಾದಾಗಿನಿಂದ ಕೆಲಸವಿಲ್ಲದೆ, ತಿನ್ನಲೂ ಆಹಾರವೂ ಇಲ್ಲದೆ, ಕೈಯಲ್ಲಿ ಹಣವೂ ಇಲ್ಲದೆ ವಲಸೆ ಕಾರ್ಮಿಕರು ಪಡಬಾರದ ಕಷ್ಟ ಪಡುತ್ತಿರುವಾಗ ಅವರವರ ಊರಿಗೆ ಕಳುಹಿಸಿಕೊಡಲು ವಿಶೇಷ ರೈಲುಗಳನ್ನು ಬಿಡಲಾಗಿದೆ.
ಭಾರತದಲ್ಲಿ 15,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವುದಲ್ಲದೆ, 500 ಕ್ಕೂ ಹೆಚ್ಚು ಸಾವಿಗೆ ಕಾರಣವಾಗಿರುವ ಸಾಂಕ್ರಾಮಿಕ ಕೊರೊನಾವೈರಸ್ ಹಿನ್ನಲೆಯಲ್ಲಿ ಈಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ.ಈ ಹಿನ್ನಲೆಯಲ್ಲಿ ಮೇ 3 ರ ನಂತರ ರೈಲ್ವೆ ಮತ್ತು ವಿಮಾನ ಸಂಚಾರ ಪುನರಾರಂಭಗೊಳ್ಳುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
Coronavirus ಹರಡುವಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ವೆಸ್ಟರ್ನ್ ರೈಲ್ವೆ ಪ್ಲಾಟ್ಫಾರ್ಮ್ ನಂಬರ್ ಗಳನ್ನು ಕೂಡ ಜಾರಿಗೊಳಿಸಿದೆ. ಅಷ್ಟೇ ಅಲ್ಲ ಇದರ ಅಡಿ ರೇಲ್ವೆ ಅಧಿಕಾರಿಗಳು ಹಾಗೂ ರೇಲ್ವೆ ಆಸ್ಪತ್ರೆಗಳ ನಂಬರ್ ಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ.
ರೈಲಿನಲ್ಲಿ ಪ್ರಯಾಣಿಸುವಾಗ ತಮ್ಮ ಪ್ರಯಾಣ ಸುಖಕರವಾಗಬೇಕು ಎಂದು ಎಲ್ಲರು ಬಯಸುತ್ತಾರೆ. ಆದರೆ, ಸಾಮಾನ್ಯವಾಗಿ ಟ್ರೈನ್ ನಲ್ಲಾಗುವ ಸದ್ದು-ಗದ್ದಲ, ಟಿಕೆಟ್ ಚೆಕಿಂಗ್ ಹಾಗೂ ಸೀಟ್ ಗಾಗಿ ಯಾತ್ರಿಗಳು ನಡೆಸುವ ಓಡಾಟದಿಂದ ಪ್ರಯಾಣಿಕರು ತೊಂದರೆಗೆ ಒಳಗಾಗುತ್ತಾರೆ.
ಚೈನ್ ಎಳೆಯುವ ಸುಮಾರು 55,373 ಘಟನೆಗಳಿಗೆ ಸಂಬಂಧಿಸಿದಂತೆ 45,000 ಕ್ಕೂ ಹೆಚ್ಚು ಜನರನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಬಂಧಿಸಿದೆ, ಇದು ಅನಗತ್ಯ ವಿಳಂಬಕ್ಕೆ ಕಾರಣವಾಯಿತು ಮತ್ತು 2019 ರಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಅನಾನುಕೂಲತೆಯನ್ನುಂಟು ಮಾಡಿದೆ ಎಂದು ಭಾರತೀಯ ರೈಲ್ವೆ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.
ಭಾರತೀಯ ರೈಲ್ವೆ ಇಲಾಖೆ ಮಂಗಳವಾರ ಅಂದರೆ ದಿನಾಂಕ 17.01.2020 ರಂದು ತನ್ನ ಒಟ್ಟು 319 ರೈಲುಗಳ ಪ್ರಯಾಣವನ್ನು ರದ್ದುಗೊಳಿಸಿದೆ. ರೈಲ್ವೆ ಇಲಾಖೆ ವತಿಯಿಂದ ಕೆಲ ಮೇಲ್, ಎಕ್ಸ್ಪ್ರೆಸ್ ಹಾಗೂ ಕೆಲ ವಿಶೇಷ ರೈಲುಗಳ ಪ್ರಯಾಣವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ವಿರುದ್ಧ ಹೋರಾಡುವ ಒಂದು ವಿಶಿಷ್ಟ ಯೋಜನೆಯ ಭಾಗವಾಗಿ ಈಗ ಪ್ರಯಾಣಿಕರಿಗೆ ಶುದ್ಧ ಗಾಳಿ ಉಸಿರಾಡುವ ಅನುಭವವನ್ನು ಒದಗಿಸಲು ನಾಸಿಕ್ ರೈಲ್ವೆ ನಿಲ್ದಾಣದಲ್ಲಿ ‘ಆಕ್ಸಿಜನ್ ಪಾರ್ಲರ್’ ತೆರೆಯಲಾಗಿದೆ.
ಹೊಸ ವರ್ಷಕ್ಕೂ ಮುನ್ನಾದಿನದಂದು, ಭಾರತೀಯ ರೈಲ್ವೆ ಉಪನಗರ ರೈಲುಗಳನ್ನು ಹೊರತುಪಡಿಸಿ ತನ್ನ ನೆಟ್ವರ್ಕ್ನಾದ್ಯಂತ ಶುಲ್ಕ ಹೆಚ್ಚಳವನ್ನು ಘೋಷಿಸಿತು, ಮಂಗಳವಾರ ಹೊರಡಿಸಿದ ಆದೇಶದ ಪ್ರಕಾರ ಜನವರಿ 1, 2020 ರಿಂದ ಈ ನಿಯಮ ಜಾರಿಗೆ ಬರುತ್ತದೆ.
ಇದಕ್ಕಾಗಿ ಗ್ರಾಹಕರು ಐಮೊಬೈಲ್ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ. ಐಸಿಐಸಿಐ ಬ್ಯಾಂಕಿನ ಯಾವುದೇ ಗ್ರಾಹಕರು ಈ ಕೊಡುಗೆಯ ಲಾಭವನ್ನು ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.