Indian Railway Update: ಭಾರತೀಯ ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ಪ್ರಕಟಿಸಿದೆ. ನೀವೂ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಇನ್ಮುಂದೆ ರೈಲ್ವೇ ನಿಮಗಾಗಿ ಈ ವಿಶೇಷ ಸೌಲಭ್ಯವನ್ನು ಆರಂಭಿಸಿದೆ.
Indian Railways Latest News: ಪ್ರಯಾಣಿಕರ ಅನುಕೂಲತೆ ಮತ್ತು ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೇ ಇದೀಗ ಅಂಚೆ ಕಚೇರಿಯಿಂದಲೂ ಟಿಕೆಟ್ ಬುಕ್ ಮಾಡುವ ಸೌಲಭ್ಯ ಆರಂಭಿಸಿದೆ. ಇದಕ್ಕಾಗಿ ಟಿಕೆಟ್ ಬುಕ್ಕಿಂಗ್ ನಿರ್ವಹಿಸುವ ಸಂಸ್ಥೆಯಾದ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಹೊಸ ಸೌಲಭ್ಯವನ್ನು ಆರಂಭಿಸಿದೆ.
Indian Railway News: ದೂರದ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳಲ್ಲಿ ಸ್ಲೀಪರ್ ಕ್ಲಾಸ್ನಲ್ಲಿ ಆರು ಬರ್ತ್ಗಳ ಮೀಸಲಾತಿ ಕೋಟಾ ಮತ್ತು ಗರೀಬ್ ರಥ, ರಾಜಧಾನಿ, ಡುರೊಂಟೊ ಸೇರಿದಂತೆ ಸಂಪೂರ್ಣ ಹವಾನಿಯಂತ್ರಿತ ಎಕ್ಸ್ಪ್ರೆಸ್ ರೈಲುಗಳ ಮೂರನೇ ಎಸಿ ಕೋಚ್ಗಳಲ್ಲಿ (3ಎಸಿ ಕ್ಲಾಸ್) ಮಹಿಳಾ ಪ್ರಯಾಣಿಕರಿಗೆ ಆರು ಬರ್ತ್ಗಳ ಮೀಸಲಾತಿ ಕೋಟಾವನ್ನು ನಿಗದಿಪಡಿಸಲಾಗಿದೆ.
Indian Railways: ರೈಲಿನಲ್ಲಿ ಪ್ರಯಾಣಿಸುವ ಸಮಯದಲ್ಲಿ, ರೈಲ್ವೇಯಿಂದ ನಿಷೇಧಿತ ವಸ್ತುಗಳ ಸಮೇತ ಸಿಕ್ಕಿ ಬೀಳುವ ಪ್ರಯಾಣಿಕರಿಗೆ ದಂಡ ವಿಧಿಸಬಹುದು. ಅಲ್ಲದೆ, ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.
ರೈಲ್ವೇ ತನ್ನ ಹೊಸ ನಿಯಮದ ಅಡಿಯಲ್ಲಿ ಹೊಸ ರೀತಿಯ ಕೋಚ್ ಅನ್ನು ರೈಲುಗಳಲ್ಲಿ ಪರಿಚಯಿಸಿದೆ. ಈಗ ಈ ಕೋಡ್ ಮೂಲಕ, ಪ್ರಯಾಣಿಕರ ಟಿಕೆಟ್ ಕಾಯ್ದಿರಿಸುವಾಗ ನೀವು ನಿಮ್ಮ ಆದ್ಯತೆಯ ಆಸನವನ್ನು ಆಯ್ಕೆ ಮಾಡಬಹುದು.
Indian Railways: ರೈಲು ಪ್ರಯಾಣದ ವೇಳೆ ಪ್ರಯಾಣಿಕರು ಬಹಳ ಎಚ್ಚರದಿಂದಿರುವುದು ಅತ್ಯಗತ್ಯ. ಒಂದು ವೇಳೆ ನೀವು ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರೈಲ್ವೆ ನಿಷೇಧಿಸಿದ ವಸ್ತುಗಳೊಂದಿಗೆ ಪ್ರಯಾಣಿಕನು ಪ್ರಯಾಣಿಸುತ್ತಿರುವುದು ಕಂಡುಬಂದರೆ ಭಾರೀ ಬೆಲೆ ತೆರಬೇಕಾಗಬಹುದು. ಇದರೊಂದಿಗೆ ಮೂರು ವರ್ಷಗಳವರೆಗೆ ಸೆರೆವಾಸವನ್ನೂ ಅನುಭವಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.