COVID-19 ವಿರುದ್ಧದ ಹೋರಾಟದ ಪ್ರಯತ್ನಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳಿಗೆ ಇಂದು ತುರ್ತು ಆರ್ಥಿಕ ಅಧಿಕಾರವನ್ನು ನೀಡಿದೆ. ಎರಡನೇ ಅಲೆಯು ಕಳೆದ ಕೆಲವು ವಾರಗಳಲ್ಲಿ ದೇಶಕ್ಕೆ ನಿಜಕ್ಕೂ ಆತಂಕಕಾರಿ ಪರಿಸ್ಥಿತಿಯನ್ನು ತಂದಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.