4.5 ಕೋಟಿ ರೂ. ಬಿಲ್ ಬಾಕಿ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಕ್ಲೋಸ್..! ರಾಜ್ಯ ಕಾಂಗ್ರೆಸ್ ಸರ್ಕಾರದ ಕನಸಿನ ಯೋಜನೆಗೆ ಬಿತ್ತು ಬೀಗ.. ಗ್ಯಾರಂಟಿ ಪರಿಣಾಮವೇ ಇಂದಿರಾ ಕ್ಯಾಂಟೀನ್ ಬಂದ್ ಆರೋಪ..
CM Siddaramaiah: ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
Indira Canteen new Menu: ‘ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ಗಳು ಈಗ ಮತ್ತಷ್ಟು ಶುಚಿ-ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧಗೊಂಡಿವೆ. ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ-ಊಟ ದೊರೆಯುವ ಇಂದಿರಾ ಕ್ಯಾಂಟೀನ್ ಯೋಜನೆಯ ಸಂಪೂರ್ಣ ಸದುಪಯೋಗ ಪಡೆಯಿರಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ನಲ್ಲಿ ರಿಯಾಯತಿ ದರದಲ್ಲಿ ಆಹಾರವನ್ನು ಒದಗಿಸಲು ಮುಂದಾಗಿದೆ, ಈ ಹಿನ್ನೆಲೆಯಲ್ಲಿ ಈಗ ಡಿಸ್ಕೌಂಟ್ ಮೂಲಕ ಹೊಸ ಆಹಾರವನ್ನು ಒದಗಿಸಲು ಸಿದ್ದವಾಗಿದ್ದು, ಇದಕ್ಕಾಗಿ ಹೊಸ ಮೆನುವನ್ನು ಸಹ ಅದು ಬಿಡುಗಡೆ ಮಾಡಿದೆ.
ತುಮಕೂರು ನಗರದ ನಾಲ್ಕು ಇಂದಿರಾ ಕ್ಯಾಂಟಿನ್ ಗಳು ಏಕಾಏಕಿ ಕಾರ್ಯಸ್ಥಗಿತಗೊಳಿಸಿವೆ. ಕಾಂಗ್ರೆಸ್ ಸರ್ಕಾರದ ಬಹುಜನಪ್ರಿಯ ಯೋಜನೆ ತುಮಕೂರನಲ್ಲಿ ಸ್ಥಗಿತಗೊಳಲು ಕಾರಣ ಇಂದಿರಾ ಕ್ಯಾಂಟಿನ್ ನ ಸಿಬ್ಬಂದಿಗಳ ಸಂಬಳ ಸಮಸ್ಯೆ.
Indira Canteen : ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
Indira Canteen Lock: ಇಂದಿರಾ ಕ್ಯಾಂಟಿನ್ ಅನ್ನು ಬೆಂಗಳೂರಿನ ರಿವರ್ಸ್ ಏಜೆಸ್ಸಿ ನಡೆಸುತ್ತಿದೆ. ಸಂಬಳ ಕೊಡದ ಬಗ್ಗೆ ಮಾಧ್ಯಮಗಳ ಮುಂದೆ ಹೋಗುತ್ತೀವಿ ಅಂತಾ ಹೇಳಿದ್ರೆ.. ಅವರ ಹತ್ರನೇ ಸಂಬಳ ತಗೊಳಿ ಅಂತಾ ಬೆದರಿಕೆ ಹಾಕ್ತಾರಂತೆ ಗುತ್ತಿಗೆದಾರ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.