Indonesia set to punish sex before marriage: ಕಾನೂನಿನ ಅಂಗೀಕಾರದ ನಂತರ, ಈ ನಿರ್ಧಾರವು ಇಂಡೋನೇಷಿಯಾದ ನಾಗರಿಕರು ಮತ್ತು ವಿದೇಶಿಯರಿಗೆ ಸಮಾನವಾಗಿ ಅನ್ವಯಿಸುತ್ತದೆ. ಸಂಪೂರ್ಣ ಪುರಾವೆಗಳೊಂದಿಗೆ ಅಧಿಕಾರಿಗಳಿಗೆ ದೂರು ಸಲ್ಲಿಸಿದಾಗ ಮಾತ್ರ ಶಿಕ್ಷೆಯು ಪರಿಣಾಮಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಭಾರತವು G-20 ಅಧ್ಯಕ್ಷತೆ ವಹಿಸಿಕೊಂಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂದರ್ಭ. ದೇಶವು ವಿವಿಧ ನಗರಗಳು ಮತ್ತು ರಾಜ್ಯಗಳಲ್ಲಿ G-20 ಸಭೆಗಳನ್ನು ಆಯೋಜಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂಡೊನೇಷ್ಯಾದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಕೋಪಗೊಂಡ ಅಭಿಮಾನಿಗಳು ಪಿಚ್ ನತ್ತ ಧಾವಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಸಿಡಿಸಬೇಕಾಗಿ ಬಂತು, ಇದರಿಂದ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ 174 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Indonesia Football Fans Clash: ಇಂಡೋನೇಷ್ಯಾದಲ್ಲಿ ಫುಟ್ ಬಾಲ್ ಅಭಿಮಾನಿಗಳ ಮಧ್ಯೆ ಘರ್ಷಣೆ ಸಂಭವಿಸಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆದರೆ, ಘರ್ಷಣೆಯನ್ನು ನಿಲ್ಲಿಸಲು ಅವರು ವಿಫಲರಾಗಿದ್ದಾರೆ.
ಭೂಕಂಪದ ಕೇಂದ್ರ ಬಿಂದು ಪೆಸಿಫಿಕ್ ಮಹಾಸಾಗರದ ತಳದಲ್ಲಿ ಕಂಡುಬಂದಿದ್ದು, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಟೆಕ್ಟೋನಿಕ್ ಪ್ಲೇಟ್‌ಗಳ ನಿರಂತರ ಚಲನೆಯಿಂದ ಭೂಕಂಪಗಳು ಉಂಟಾಗುತ್ತವೆ. ಇದರ ಜೊತೆಗೆ, ಈ ಪ್ರದೇಶದಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.
Realme ಬಳಕೆದಾರರು ತಮ್ಮ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದ Narzo 50A ಸ್ಮಾರ್ಟ್‌ಫೋನ್ ಬಾಂಬ್‌ನಂತೆ ಸ್ಫೋಟಗೊಂಡಿದೆ ಎಂದು ಹೇಳಿದ್ದಾರೆ. ಈ ಚಿತ್ರ ಟ್ವಿಟರ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ.
Good Mosquitos For Dengue: ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಇತ್ತೀಚಿನ ದಶಕಗಳಲ್ಲಿ ಡೆಂಗ್ಯೂ ಸೋಂಕು ವೇಗವಾಗಿ ಹೆಚ್ಚುತ್ತಿದೆ. ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರು ಡೆಂಗ್ಯೂ ಅಪಾಯವನ್ನು ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಅಂದಾಜು 100-400 ಮಿಲಿಯನ್ ಜನರು ಈ ಸೋಂಕಿಗೆ ಒಳಗಾಗುತ್ತಿದ್ದಾರೆ.
Fire At Overcrowded Indonesian Prison - ಇಂಡೋನೇಷ್ಯಾದ (Indonesia) ಬಾಂಟೆನ್ ಪ್ರಾಂತ್ಯದ (Banten Province) ತಂಗೇರಾಂಗ್ (Tangerang Prison) ಜೈಲಿನಲ್ಲಿ ಬುಧವಾರ ಕಿಕ್ಕಿರಿದ ಬ್ಲಾಕ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 40 ಕೈದಿಗಳು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.
Papua Guinea - ಹಲವು ಬಾರಿ ನೀವು ತಲೆ ಬೋಳಿಸಿ, ಕಪ್ಪುಬಟ್ಟೆ ಧರಿಸಿ, ಅಂತ್ಯಕ್ರಿಯೆ ನಡೆಸಿ ಶೋಕಾಚರಣೆ ಮಾಡುವುದನ್ನು ನೀವು ಗಮನಿಸಿರಬಹುದು. ಆದರೆ, 'ಡಾನಿ' ಬುಡಕಟ್ಟು (Dani Tribe) ಜನಾಂಗದಲ್ಲಿ ಮಹಿಳೆಯರ ಬೆರಳು ಕತ್ತರಿಸಿ ಶೋಕಾಚರಣೆ ಮಾಡುವ ಪದ್ಧತಿ ಕೇಳಿ ನೀವೂ ಬೆಚ್ಚಿಬೀಳಬಹುದು.
ಇಂಡೋನೇಷ್ಯಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ. ಮಳೆಯಿಂದಾಗಿ ಸಾವಿರಾರು ಜನರು ಮನೆ ಕಳೆದುಕೊಂಡಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
https://zeenews.india.com/kannada/tags/indonesia-tsunamiIndonesia Earthquake 2021 - ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.