Sheena Bora Murder Case: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಬಿಡುಗಡೆಯಾಗಿದ್ದಾಳೆ. ಮಗಳು ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭಾಯಿಖಲಾ ಜೈಲಿನಲ್ಲಿದ್ದ ಇಂದ್ರಾಣಿ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾಳೆ.
ತೀವ್ರ ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಈಗ ಹೊಸ ತಿರುಗು ಸಿಕ್ಕಿದ್ದು , ಶೀನಾ ಬೋರಾ ಜೀವಂತವಾಗಿದ್ದಾಳೆ ಎಂದು ಅವರ ತಾಯಿ ಇಂದ್ರಾಣಿ ಮುಖರ್ಜೀ ಈಗ ಸಿಬಿಐ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಶೀನಾ ಬೋರಾ ಹತ್ಯೆಯ ತನಿಖೆಯನ್ನು ಸಿಬಿಐ ಮುಚ್ಚಲು ನಿರ್ಧರಿಸಿದೆ ಎನ್ನಲಾಗಿದೆ.ಈಗ ಮೂಲಗಳು ಹೇಳುವಂತೆ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದು, 2012 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಮುಂದಿನ ತನಿಖೆಯನ್ನು ನಿಲ್ಲಿಸಲು ನಿರ್ಧರಿಸಿದೆ.
ಇಂದ್ರಾಣಿ ಮುಖರ್ಜಿರನ್ನು ಎಂದಿಗೂ ಯಾವುದೇ ಸ್ಥಳದಲ್ಲಿ ಭೇಟಿಯಾಗಲಿಲ್ಲ ಎಂದು ಐಎನ್ಎಕ್ಸ್ ಮಾಧ್ಯಮ ಪ್ರಕರಣದ ಆರೋಪಿ ಪಿ ಚಿದಂಬರಂ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬುಧವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರ ಪಾತ್ರವನ್ನು ಬಹಿರಂಗಪಡಿಸಿದ ಇಂದ್ರಾಣಿ ಮುಖರ್ಜಿಯಾ ಮಾಜಿ ಕೇಂದ್ರ ಸಚಿವರ ಬಂಧನದಿಂದ ತಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.