Narayana Murthy Share Gift To Grandson: ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರ ರೋಹನ್ ಮೂರ್ತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ 240 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.(Business News In Kannada)
Stock market Updates: ಎಸ್ಬಿಐನ ಬಂಡವಾಳೀಕರಣವು 16,599.77 ಕೋಟಿ ರೂ. ನಷ್ಟದೊಂದಿಗೆ 5,46,989.47 ಕೋಟಿ ರೂ. ತಲುಪಿದೆ. ಐಟಿಸಿಯ ಮಾರುಕಟ್ಟೆ ಬಂಡವಾಳವು 15,908.1 ಕೋಟಿ ರೂ.ನಿಂದ 5,68,262.28 ಕೋಟಿ ರೂ.ಗೆ ಕುಸಿದಿದೆ ಮತ್ತು ಹಿಂದೂಸ್ತಾನ್ ಯೂನಿಲಿವರ್ 9,210.4 ಕೋಟಿ ರೂ. ನಷ್ಟದೊಂದಿಗೆ 5,70,974.17 ಕೋಟಿ ರೂ.ಗೆ ಕುಸಿದಿದೆ.
‘ನಾರಾಯಣಮೂರ್ತಿಯವರು ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಅದಕ್ಕಿಂತ ಕಮ್ಮಿ ಏನು ಅನ್ನೋದು ಅವರಿಗೆ ಗೊತ್ತಿಲ್ಲ, ನಿಜವಾದ ದುಡಿಮೆಯನ್ನೇ ನಂಬಿ ಅವರು ಬದುಕುತ್ತಿದ್ದಾರೆ. ಹೀಗಾಗಿ ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ಅವರಿಗೆ ನಿಜವಾದ ಕಠಿಣ ಪರಿಶ್ರಮದಲ್ಲಿ ನಂಬಿಕೆ ಇದೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.
Chethan Ahimsa: ಇತ್ತೀಚೆಗೆ ಇಂಫೋಸಿಸ್ ನಾರಾಯಣ ಮೂರ್ತಿಯವರು 'ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು' ಎಂಬ ಸಲಹೆ ನೀಡುವುದರೊಂದಿಗೆ ಜಪಾನ್ ಉದಾಹರಣೆಯಾಗಿ ನೀಡಿದ್ದರು. ಇದೀಗ ಈ ಹೇಳಿಕೆಯನ್ನು ಟೀಕಿಸಿ ನಟ ಚೇತನ್ ಕಾಮೆಂಟ್ ಮಾಡಿದ್ದಾರೆ.
Mandya Road Accident: ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ.
Infosys Brand Ambassador: ಐಟಿ ಸೇವೆಗಳ ದೈತ್ಯ ಇನ್ಫೋಸಿಸ್ ಇಂದು ರಾಫೆಲ್ ನಡಾಲ್ ಅವರೊಂದಿಗೆ 3ವರ್ಷಗಳ ಪಾಲುದಾರಿಕೆಯನ್ನು ಘೋಷಿಸಿದ್ದು, ಜಾಗತಿಕ ಟೆನಿಸ್ ತಾರೆಯನ್ನು ಬ್ರ್ಯಾಂಡ್ ಮತ್ತು ಇನ್ಫೋಸಿಸ್ನ ಡಿಜಿಟಲ್ ಇನ್ನೋವೇಶನ್ನ ರಾಯಭಾರಿಯಾಗಿ ನೇಮಿಸಿದೆ.
Sudha Murthy about Alia Bhat : ಇನ್ಪೋಸಿಸ್ ಫೌಂಡೇಶನ್ನ ಅಧ್ಯಕ್ಷರಾದ ಸುಧಾಮೂರ್ತಿಯವರು ಬಾಲಿವುಡ್ನ ಖ್ಯಾತ ನಟಿಯೊಬ್ಬರ ಸಿನಿಮಾ ನೋಡಿ ಕಣ್ಣೀರು ಹಾಕಿದ್ದರಂತೆ ಹಾಗಾದರೆ ಯಾರು ಆ ನಟಿ ಅಂತಿರಾ...ಇಲ್ಲಿದೆ ಮಾಹಿತಿ
Chetan Ahimsa on Sudha Murthy : ಮಾಂಸಾಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ನೀಡಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಸುಧಾ ಮೂರ್ತಿ ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ ಎಂದು ನಟ ಚೇತನ್ ಅವರು ಟೀಕಿಸಿದ್ದಾರೆ.
Sudha Murthy : ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಸುಧಾಮೂರ್ತಿ ಅವರ ಮಾತುಗಳು ಯುವ ಪೀಳಿಗೆಗೆ ಸ್ಪೂರ್ತಿ ಅಂದ್ರೆ ತಪ್ಪಾಗಲ್ಲ. ಸಂಪ್ರದಾಯದಿಂದ ಹಿಡಿದು ಶೈಕ್ಷಣಿಕವಾಗಿ ಸಂದೇಶ ನೀಡುವ ಅವರ ನುಡಿಗಳನ್ನು ಕೇಳುವುದೇ ಒಂದು ಸೊಗಸು. ಇದೀಗ ದೇವಸ್ಥಾನವೊಂದರಲ್ಲಿ ಸುಧಾ ಅಮ್ಮ ತಮ್ಮ ಅಳಿಯ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿಯವರ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
NRI: ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ದೇಶಪಾಂಡೆ ಫೌಂಡೇಶನ್ನ 14ನೇ ಅಭಿವೃದ್ಧಿ ಸಂವಾದ ಸಮ್ಮೇಳನದಲ್ಲಿ ಮಾತನಾಡಿದ ಮೂರ್ತಿ ಅವರು, “ಇಂತಹ ದಿನಗಳನ್ನು 250ಕ್ಕೆ ಹೆಚ್ಚಿಸಿದರೆ ದೇಶದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಬದಲಾಗಿ ಭಾರತದಲ್ಲಿನ ಸ್ಟಾರ್ಟ್ಅಪ್ಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಈ ಅಮೂಲ್ಯ ವ್ಯಕ್ತಿಗಳೊಂದಿಗೆ ಹೆಚ್ಚು ಸಮಯ ಸೇರಿದಂತೆ ಪ್ರಯೋಜನಗಳನ್ನು ತರುತ್ತದೆ ಎಂದು ಸಲಹೆ ನೀಡಿದರು.
Narayan Murthy On UPA : 2008 ರಲ್ಲಿ ನಾರಾಯಣ್ ಮೂರ್ತಿ ಅವರು ವಿಶ್ವದ ಅತಿ ದೊಡ್ಡ ಬ್ಯಾಂಕ್ ಗಳಲ್ಲಿ ಒಂದಾದ HSBC ಮಂಡಳಿಗೆ ನೇಮಕಗೊಂಡಿದ್ದರು. ಅವರನ್ನು HSBC ಮಂಡಳಿಯ HSBC ಹೋಲ್ಡಿಂಗ್ಸ್ ನ ಸ್ವತಂತ್ರ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು.
COVID-19 ಸಾಂಕ್ರಾಮಿಕವು ಬಹಳಷ್ಟು ಉದ್ಯೋಗ ನಷ್ಟಗಳಿಗೆ ಮತ್ತು ಸಂಬಳ ಕಡಿತಕ್ಕೆ ಕಾರಣವಾಗಿದೆ ಮತ್ತು ಇತ್ತೀಚಿನ ಕಾಲೇಜು ಪದವೀಧರರಿಗೆ ತಮ್ಮ ಪದವಿಯನ್ನು ಪಡೆದ ನಂತರವೂ ಉದ್ಯೋಗವನ್ನು ಹುಡುಕುವುದು ಅತ್ಯಂತ ಕಷ್ಟಕರವಾಗಿದೆ.ಈಗ, ಹಲವಾರು ಪ್ರಮುಖ ಐಟಿ ಕಂಪನಿಗಳು ವಿಶೇಷವಾಗಿ ಫ್ರೆಶರ್ಗಳಿಗಾಗಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿವೆ.
Panchajanya Attacks Amazon - ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (RSS) ಸಂಬಂಧಿಸಿದ ವಾರಪತ್ರಿಕೆಯಾದ ಪಾಂಚಜನ್ಯ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಬಾರಿ ಪತ್ರಿಕೆ ತನ್ನ ಒಂದು ಲೇಖನದಲ್ಲಿ ಅಮೆರಿಕದ ಇ-ಕಾಮರ್ಸ್ ಕಂಪನಿ ಅಮೆಜಾನ್ ಅನ್ನು ಈಸ್ಟ್ ಇಂಡಿಯಾ ಕಂಪನಿ 2.0 ಎಂದು ಕರೆದಿದೆ.
ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ ಕೋವಿಡ್ -19(Covid-19) ಪರಿಣಾಮವನ್ನು ಪರಿಣಾಮಕಾರಿಯಾಗಿ ವಿಶ್ಲೇಷಿಸಿದ ಇಂದೀಪ್ ವರದಿಯು ಐಟಿ ವೃತ್ತಿಪರರ ಬೇಡಿಕೆಯು 400%ರಷ್ಟು ದೊಡ್ಡ ಅಂತರದಿಂದ ಏರಿದೆ ಎಂದು ತೀರ್ಮಾನಿಸಿದೆ.
ಹೊಸ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ ನಲ್ಲಿ ಮುಂದುವರಿದಿರುವ ತೊಡಕುಗಳನ್ನು ವಿವರಿಸಲು ಹಣಕಾಸು ಸಚಿವಾಲಯವು ಇನ್ಫೋಸಿಸ್ ಮುಖ್ಯಸ್ಥ ಸಲೀಲ್ ಪರೇಖ್ ಗೆ ಸಮನ್ಸ್ ಜಾರಿ ಮಾಡಿದೆ.ಜೂನ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ದೇಶದ ಎರಡನೇ ಅತಿದೊಡ್ಡ ಸಾಫ್ಟ್ವೇರ್ ಸೇವೆಗಳ ಕಂಪನಿ - ಇನ್ಫೋಸಿಸ್ ಬುಧವಾರ ಜೂನ್ 2021 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ನಿವ್ವಳ ಲಾಭವು ಶೇಕಡಾ 23 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ, 4,233 ಕೋಟಿಯಿಂದ, 5,195 ಕೋಟಿಗೆ ತಲುಪಿದೆ ಎಂದು ವರದಿ ಮಾಡಿದೆ. ಅನುಕ್ರಮ ಆಧಾರದ ಮೇಲೆ,ಇನ್ಫೋಸಿಸ್ ಲಾಭವು ಶೇಕಡಾ 2.34 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.
ಐಟಿ ಕ್ಷೇತ್ರದಲ್ಲಿ ಉತ್ತಮ ಪ್ರತಿಭೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸುಮಾರು 40, 000 ಯುವಕರನ್ನು ಕ್ಯಾಂಪಸ್ ರಿಕ್ರೂಟ್ ಮಾಡಿಕೊಳ್ಳಲಿದೆ. ಇನ್ಫೋಸಿಸ್ 25, 000 ಯುವಕರ ಕ್ಯಾಂಪಸ್ ರಿಕ್ರೂಟ್ ಮೆಂಟಿಗೆ ತಯಾರಿ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.