ಅದು ಪ್ರತಿಷ್ಠಿತ ಏರಿಯಾದಲ್ಲಿನ ಲೇಔಟ್.. ಇಲ್ಲಿ ಸಾವಿರಾರು ಜನರು ವಾಸ ಮಾಡುತ್ತಿದ್ದಾರೆ. ಆದ್ರೆ ಈ ಲೇಔಟ್ಗೆ ಸೂಕ್ತ ರಸ್ತೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಟ ನಡೆಸುವಂತಾಗಿದೆ.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ
ಕ್ಯಾಲೆಂಡರ್ ಪ್ರಕಾರ ಮಾರ್ಚ್ 24ರಂದು ಹೋಳಿ ಹಬ್ಬ ಇದೆ. ಕೆಲವೆಡೆ ಶುಕ್ರವಾರದಿಂದಲೇ ಸಂಭ್ರಮಾಚರಣೆ ಆರಂಭವಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೋಳಿ ಹಬ್ಬ ಆಚರಣೆಗೆ ಸಜ್ಜಾಗುತ್ತಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.
ಆರ್ಥಿಕವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ 3ನೇ ಸ್ಥಾನ ತಲುಪಲಿದ್ದು, 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
PM Narendra Modi in Warangal: ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ಎಸ್ ಬಹಿಷ್ಕಾರದ ಮಧ್ಯೆ, ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಸುಮಾರು 6,100 ಕೋಟಿ ರೂ. ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸ್ವಾತಂತ್ರ್ಯ ಬಂದು 7 ದಶಕಗಳೇ ಕಳೆದಿದೆ.. ಆದ್ರೆ ಇನ್ನೂ ಕೂಡಾ ಈ ಗ್ರಾಮಕ್ಕೆ ರಸ್ತೆಯ ವ್ಯವಸ್ಥೆ ಇಲ್ಲ.. ಎಲ್ಲಿಗೆ ಹೋಗಬೇಕು ಅಂದ್ರೂ ಇವ್ರಿಗೆ ದೊಣಿಯೇ ಆಧಾರ.. ಈಗಲೂ ಇಂಥಾ ಅವಸ್ಥೆಯಲ್ಲಿರೋ ಆ ಊರು ಯಾವ್ದು ಅಂತೀರಾ..? ಇಲ್ಲಿದೆ ನೋಡಿ.
Karnataka Assembly Election: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟ ಗ್ರಾಪಂ ವ್ಯಾಪ್ತಿಯ ಪಡಿಸಲನತ್ತ ಮತ್ತು ತೇಕಾಣೆ ಗ್ರಾಮಸ್ಥರು ಮೂಲಸೌಕರ್ಯ ಕಲ್ಪಿಸದಿದ್ದಕ್ಕೇ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
2020-21ರಲ್ಲಿ ಸಾರಿಗೆ ಮೂಲಸೌಕರ್ಯಕ್ಕಾಗಿ 1.70 ಲಕ್ಷ ಕೋಟಿ ರೂ. 2024 ರ ವೇಳೆಗೆ ಉಡಾನ್ ಯೋಜನೆಯಡಿ ಇನ್ನೂ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.