Toyota Diesel Car: ಆಗಸ್ಟ್ 2022ರಲ್ಲಿ, ಟೊಯೋಟಾ ತನ್ನ ಇನ್ನೋವಾ ಕ್ರಿಸ್ಟಾ ಡೀಸೆಲ್ ಅನ್ನು ಬುಕ್ ಮಾಡುವುದನ್ನು ನಿಲ್ಲಿಸಿದೆ. ಇದೀಗ ಕಂಪನಿಯ ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಅನ್ನು ಪೆಟ್ರೋಲ್-ಹೈಬ್ರಿಡ್ ಆಯ್ಕೆಯಲ್ಲಿ ಮಾತ್ರ ತರಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಕಂಪನಿಯು ಹಳೆಯ ಇನ್ನೋವಾ ಕ್ರಿಸ್ಟಾದ ಪೆಟ್ರೋಲ್ ರೂಪಾಂತರವನ್ನು ನಿಲ್ಲಿಸಲು ಮತ್ತು ಡೀಸೆಲ್ ಎಂಜಿನ್ ಅನ್ನು ಮಾತ್ರ ಮುಂದುವರಿಸಲು ನಿರ್ಧರಿಸಿದೆ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಸೆಲ್ಫ್-ಚಾರ್ಜಿಂಗ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ (SHEV) ಇನ್ನೋವಾ ಹೈಕ್ರಾಸ್ ಅನ್ನು ಬಿಡುಗಡೆ ಮಾಡುವ ಮೂಲಕ ಇನ್ನೋವಾ ಪ್ರಯಾಣದಲ್ಲಿ ಹೊಸ ಶಕೆಯನ್ನು ಆರಂಭಿಸಿದೆ. ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್ (TNGA) ಆಧಾರಿತ, ಇತ್ತೀಚಿನ ಇನ್ನೋವಾ , ಟೊಯೊಟಾದ ಜಾಗತಿಕವಾಗಿ ಗುರುತಿಸಲ್ಪಟ್ಟ ಗುಣಮಟ್ಟ, ಬಾಳಿಕೆ ಮತ್ತು ಸುಧಾರಿತ ತಂತ್ರಜ್ಞಾನದ ಬೆಂಬಲದೊಂದಿಗೆ ಭಾರತೀಯ ಗ್ರಾಹಕರ ವಿಶ್ವಾಸಾರ್ಹತೆ ಮತ್ತು ಆಕರ್ಷಣೆ ಪಡೆಯುವ ಮೂಲಕ ಸಂಭ್ರಮಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.