Rashmika Mandanna: ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಉತ್ತರ ಮತ್ತು ದಕ್ಷಿಣ ಎರಡರಲ್ಲೂ ಸದ್ದು ಮಾಡುತ್ತಿರುವ ನಟಿ. ಬಾಲಿವುಡ್ ಅನಿಮಲ್ ಸಿನಿಮಾ ಹಿಟ್ ಆದ ಮೇಲಂತೂ ರಶ್ಮಿಕಾಗೆ ಟಾಲಿವುಡ್ ಅಷ್ಟೆ ಅಲ್ಲ ಬಾಲಿವುಡ್ನಲ್ಲೂ ಡಿಮ್ಯಾಂಡ್ ಸಿಕ್ಕಾಪಟ್ಟೆ ಹೆಚ್ಚಾಗಿದೆ.
David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
Bride Viral Video: ಸೋಷಿಯಲ್ ಮೀಡಿಯಾದಲ್ಲಿ ಕ್ರೇಜ್ ಮತ್ತು ರೀಲುಗಳಿಗಾಗಿ ವಿಚಿತ್ರವಾದ ಕೆಲಸ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲ ದಿನಗಳ ಹಿಂದೆ ಯುವಕನೊಬ್ಬ ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಇದೀಗ ಮತ್ತೊಂದು ಶಾಕಿಂಗ್ ವಿಡಿಯೋ ಸಖತ್ ಸದ್ದು ಮಾಡುತ್ತಿದೆ..
Shraddha Kapoor: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಮತ್ತೊಮ್ಮೆ ತಮ್ಮ ರಿಲೇಷನ್ಶಿಪ್ನ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ನಟಿ ರಾಹುಲ್ ಮೋದಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಬಹಳ ದಿನಗಳಿಂದ ಭಾರಿ ಸುದ್ದಿಯಲ್ಲಿತ್ತು. ಈ ಜೋಡಿ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಈ ವದಂತಿಗಳಿಗೆ ಪುಷ್ಠಿ ನೀಡಿದ್ದರು. ಆದರೆ ಈಗ ಈ ಜೋಡಿ ಪರಸ್ಪರ ದೂರವಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
Viral Video: raja_i_n_s_t_5464 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವಕನೊಬ್ಬ ಬೈಕ್ ಓಡಿಸುತ್ತಿದ್ದಾನೆ. ಆತನ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಯುವಕ ಮತ್ತು ಯುವತಿ ಪರಸ್ಪರ ತುಟಿಗೆ ಮುತ್ತಿಡುತ್ತಾ ರೈಡ್ ಎಂಜಾಯ್ ಮಾಡಿದ್ದಾರೆ.
Hardik Pandya & Natasa Stankovic: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗಷ್ಟೆ ವಿಚ್ಛೇದನವನ್ನು ಘೋಷಿಸಿದ್ದಾರೆ. ವಿಚ್ಛೇದನವನ್ನು ಘೋಷಿಸುವ ಮೊದಲು, ನತಾಶ ತನ್ನ 4 ವರ್ಷದ ಮಗ ಅಗಸ್ತ್ಯನೊಂದಿಗೆ ಸರ್ಬಿಯಾಕ್ಕೆ ಹಾರಿರುವುದು ಗೊತ್ತೇ ಇದೆ. ತಂದೆ ತಾಯಿಯ ವಿಚ್ಚೇದನದ ಬಳಿಕ ಅಗಸ್ತ್ಯ ಇತ್ತೀಚೆಗಷ್ಟೇ ತಮ್ಮ ಅಜ್ಜಿಯ ಮನೆಯಲ್ಲಿ ನಾಲ್ಕನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಗನ ಹುಟ್ಟುಹಬ್ಬವನ್ನು ಸಿಂಪಲ್ ಆಗಿ ಆಚರಿಸಿರುವ ನತಾಶ ಅಭಿಮಾನಿಗಳ ಕಣ್ಣಿಗೆ ಗುರಿಯಾಗಿದ್ದಾರೆ.
Abhishek Bachchan first Instagram story Since Liking Article on Divorce : ಬಾಲಿವುಡ್ ನಟರಾದ ಅಭಿಷೇಕ್ ಬಚ್ಚನ್ ಮತ್ತು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಮದುವೆಯಾಗಿ 17 ವರ್ಷಗಳಾಗಿದ್ದು, ಇದೀಗ ದಂಪತಿ ಪರಸ್ಪರ ವಿಚ್ಛೇದನ ಪಡೆಯಲು ಬಯಸಿದ್ದಾರೆ ಎಂಬ ಮಾತುಗಳು ಸದ್ಯ ಎಲ್ಲೆಡೆ ಕೇಳಿ ಬರುತ್ತಿವೆ. X ನಲ್ಲಿ ಬೂದು ವಿಚ್ಛೇದನಕ್ಕೆ ಸಂಬಂಧಿಸಿದ ಪೋಸ್ಟ್ ಅನ್ನು ಅಭಿಷೇಕ್ ಲೈಕ್ ಮಾಡಿದ ಕಾರಣಕ್ಕೆ ಚರ್ಚೆಗಳು ತೀವ್ರಗೊಂಡಿದ್ದವು. ಇದೀಗ ಮತ್ತೆ ಅಭಿಷೇಕ್ ಮಾಡಿರುವ ಅದೊಂದು ಪೋಸ್ಟ್ ಬಾರಿ ಚರ್ಚೆಗೆ ಗ್ರಾಸವಾಗಿದೆ.
Hardik-Natasha divorce Case: ಎರಡು ಬಾರಿ ಮದುವೆಯಾಗಿದ್ದ ಹಾರ್ದಿಕ್ ಮತ್ತು ನತಾಶಾ ಇದೀಗ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲಾ ಪಂದ್ಯಗಳಲ್ಲಿ ನತಾಶಾ ಕಾಣಿಸಿಕೊಂಡಿರಲಿಲ್ಲ. ಕಳೆದ ಕೆಲ ತಿಂಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನ ವದಂತಿಗೆ ಪ್ರಮುಖ ಕಾರಣವಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Anant Ambani Wedding : ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ಅಂ ಬಾನಿ ಮತ್ತು ಖ್ಯಾತ ಉದ್ಯಮಿ ವೀರೇನ್ ಮರ್ಚೆಂಟ್ ಅವರ ಕಿರಿಯ ಪುತ್ರ ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭದಲ್ಲಿ ಇಡೀ ಚಿತ್ರರಂಗ ಹಾಗೂ ಕ್ರಿಕೆಟ್ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು
Kim & Khloe Kardhashian: ರಿಲಯನ್ಸ್ ಗ್ರೂಪ್ ಮುಖ್ಯಸ್ತ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಮೂರು ದಿನಗಳ ಉತ್ಸವದಲ್ಲಿ ದೇಶೀಯ ಮತ್ತು ಅಂತರಾಷ್ಟ್ರೀಯ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಜಾಗತಿಕ ತಾರೆಗಳಾದ, ಅಮೇರಿಕನ್ ರಿಯಾಲಿಟಿ ಟಿವಿ ಸೆಲೆಬ್ರಿಟಿಗಳಾದ ಕಿಮ್ ಕಾರ್ಡಶಿಯಾನ್ ಮತ್ತು ಖ್ಲೋಯ್ ಕಾರ್ಡಶಿಯಾನ್ ಕೂಡ ಈ ಆಚರಣೆಗಳಲ್ಲಿ ಭಾಗವಹಿಸಿದ್ದಾರೆ.
Rohit Sharma: ಟೀಮ್ ಇಂಡಿಯಾ ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್ ಕುರಿತಂತೆ ನಾಯಕ ರೋಹಿತ್ ಶರ್ಮಾ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾre̤ ಬರ್ಬಾಡೋಸ್ನ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ, ಟೀಮ್ ಇಂಡಿಯಾ ಚಾಂಪಿಯನ್ ಆಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಮತ್ತು ದ್ರಾವಿಡ್ ಕೋಚ್ ಆಗಿ ಪ್ರಮುಖ ಪಾತ್ರ ವಹಿಸಿದ್ದಾರೆ.
Strange behavior of a woman: ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಡ್ಯಾನ್ಸ್ ಮಾಡುವ ಮೂಲಕ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Hamsa Moily No More: ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.