Ashok Sharma Was Hospitalized: ಸೀತಾರಾಮ ಸೀರಿಯಲ್ ನಟ ಅಶೋಕ್ ಶರ್ಮಾ ಆಸ್ಪತ್ರೆಯ ಬೆಡ್ ಮೇಲೆ ಕುಳಿತಿರುವ ಪೋಸ್ಟ್ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ರೇ ಈ ನಟನಿಗೆ ಏನಾಗಿತ್ತು? ಆಸ್ಪತ್ರೆಗೆ ಈ ನಟ ಯಾಕೆ ಅಡ್ಮಿಟ್ ಆಗಿದ್ದರು? ಇಲ್ಲಿದೆ ಸಂಪೂರ್ಣ ಮಾಹಿತಿ
Pooja Hegde : ಪೂಜಾ ಹೆಗ್ಡೆ ಭಾರತೀಯ ನಟಿ, ಮುಖ್ಯವಾಗಿ ತೆಲುಗು, ಹಿಂದಿ ಮತ್ತು ತಮಿಳು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮಾಡೆಲ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಇವರು ʼಮುಗಮೂಡಿʼ ತಮಿಳು ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು.
Yash Radhika : ಇನ್ಸಾಸ್ಟಾಗ್ರಾಂನಲ್ಲಿ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಬಿಡುವಿನ ವೇಳೆ ಬೀಚ್ನಲ್ಲಿ ಮಗಳೊಂದಿಗೆ ಕಳೆದ ಸುಂದರ ಕ್ಷಣಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Bollywood Actresses Charge For Instagram Post : ಈ ಬಾಲಿವುಡ್ ನಟಿಯರು ಇನ್ಸ್ಟಾಗ್ರಾಮ್ನಲ್ಲಿ ಬ್ರಾಂಡ್ ಪೋಸ್ಟ್ಗಳಿಗೆ ಕೋಟ್ಯಂತರ ರೂಪಾಯಿ ಶುಲ್ಕ ವಿಧಿಸುತ್ತಾರೆ ಎಂದು ವರದಿಗಳು ತಿಳಿಸಿವೆ.
ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್ಸ್ಟಾಗ್ರಾಮ್ನಲ್ಲಿನ ಪೋಸ್ಟ್ಗಳಿಗಾಗಿ ಭಾರಿ ಬೆಲೆ ತೆರಬೇಕಾಗಿ ಬಂದಿದೆ. ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ತೆಗೆದುಹಾಕಿದೆ ಎಂದು ಮೂಲಗಳು ಇಂದು ತಿಳಿಸಿವೆ.
‘ಕೆಲ ತಿಂಗಳ ಹಿಂದೆ ನನಗೆ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಯಿತು. ಇದರಿಂದ ಮುಕ್ತಿ ಪಡೆದ ನಂತರ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಎದುರು ನೋಡುತ್ತಿದ್ದೆ. ಆದರೆ ಇದು ನಿರೀಕ್ಷಿಸಿದ್ದಕ್ಕಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ’ ಎಂದು ನಟಿ ಸಮಂತಾ ತಿಳಿಸಿದ್ದಾರೆ.
Shah Rukh Khan Instagram post: ಐಷಾರಾಮಿ ಹಡಗಿನಲ್ಲಿನ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಪುತ್ರ ಆರ್ಯನ್ ಖಾನ್ ಜಾಮೀನಿನ ನಂತರ ಶಾರುಖ್ ಖಾನ್ ಮೊದಲ ಬಾರಿಗೆ ಇನ್ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ರಾಜ್ಕೋಟ್ನಲ್ಲಿ ಶುಕ್ರವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 36 ರನ್ಗಳ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಗಿ ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು.
ಸ್ಯಾಂಡಲ್ ವುಡ್ ನ ಬಾಕ್ಸ್ ಬ್ಲಾಸ್ಟರ್ ಸಿನಿಮಾ ದಿ ವಿಲನ್ ನಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದ 'ದಿ ವಿಲನ್' ಸೀತೆ ಈಗ ತಾಯಿಯಾಗುವ ಸನ್ನಿಹಿತದಲ್ಲಿದ್ದಾರೆ. ಇದನ್ನು ಸ್ವತಃ ನಟಿ ಆಮಿ ಜಾಕ್ಸನ್ ಅವರೇ ತಮ್ಮ ಇನ್ಸ್ಟಾ ಗ್ರಾಂ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.