PPF-SSY-NSC ಬಡ್ಡಿ ದರಗಳು: ಹಣಕಾಸು ಸಚಿವಾಲಯದ ಅಧಿಸೂಚನೆಯಲ್ಲಿ ಈ ವಿಷಯ ತಿಳಿಸಲಾಗಿದೆ. ಈ ಬಾರಿ ಕೇಂದ್ರ ಸರ್ಕಾರವು ಆರ್ಡಿ ಬಡ್ಡಿದರಗಳನ್ನು ಶೇ.0.3ರಷ್ಟು ಹೆಚ್ಚಿಸಿದೆ. ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿದರ ಏರಿಕೆಯ ನಡುವೆಯೇ ಸರ್ಕಾರ ಈ ಕ್ರಮ ಕೈಗೊಂಡಿದೆ.
Interest Rate Hike : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದ ನಂತರ, ಬ್ಯಾಂಕ್ಗಳು ಬಡ್ಡಿದರವನ್ನು ಹೆಚ್ಚಿಸುತ್ತಿವೆ. ರೆಪೋ ದರವನ್ನು ಹೆಚ್ಚಿಸಿದ ಬೆನ್ನಲ್ಲೇ ಎಚ್ಡಿಎಫ್ಸಿ ಬ್ಯಾಂಕ್ ಬಡ್ಡಿದರವನ್ನು ತಕ್ಷಣ ಹೆಚ್ಚಿಸುವುದಾಗಿ ಘೋಷಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.