ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್ ನ್ನು ಜಾರಿಗೊಳಿಸಿದೆ. ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ.
Russia Ukraine War: ಉಕ್ರೇನ್ ಪ್ರದೇಶದಿಂದ ರಷ್ಯಾಕ್ಕೆ ಮಕ್ಕಳನ್ನು ಅಕ್ರಮವಾಗಿ ಗಡೀಪಾರು ಮಾಡಿದ ಆರೋಪದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.