ಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
Bangalore : ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) 15ನೇ ಆವೃತ್ತಿಯು ಇಂದಿನಿಂದ (ಫೆ.೨೯) ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
Bengaluru International Film Festival: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು.
International Film Festival of Kerala: 28ನೇ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರತಿನಿಧಿ ನೋಂದಣಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಆಸಕ್ತರು https://www.iffk.in/ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು.
Chinnara Chandra : "ಚಿಣ್ಣರ ಚಂದ್ರ" ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ.
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥಾಹಂದರ ಸಾಗುತ್ತದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು ‘ನಾನು ಕುಸುಮ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ
ಈ ವರ್ಷದ ಪಾಮ್ ಡಿ ಓರ್ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡುವ ಜ್ಯೂರಿ ಅಧ್ಯಕ್ಷ ಮತ್ತು ಸ್ಪರ್ಧೆಗಳ ವಿಜೇತರನ್ನು ಆಯ್ಕೆ ಮಾಡುವ ತೀರ್ಪುಗಾರರ ಪಟ್ಟಿಯನ್ನು ಏಪ್ರಿಲ್ 26ರ ರಾತ್ರಿ ʼಫೆಸ್ಟವಲ್ ದೆ ಕೇನ್ಸ್ʼ ಎಂಬ ಚಲನಚಿತ್ರೋತ್ಸವದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಹಿರಂಗಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.