International Women’s Day 2024: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದನ್ನು ಮೊದಲು 1911 ರಲ್ಲಿ ಆಚರಿಸಲಾಯಿತು. ದೇಶದ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಅವಕಾಶಗಳನ್ನು ಒದಗಿಸುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.