International Yoga Day: ಅನೇಕರಿಗೆ ಕಾಡುವ ಜ್ಞಾಪಕ ಶಕ್ತಿ ಕೊರತೆ ಹಾಗೂ ಏಕಾಗ್ರತೆ ಸಮಸ್ಯೆಗೆ ಹಲವಾರು ರೀತಿಯ ಪ್ರಯೋಗಳನ್ನು ಮಾಡುತ್ತಿರುತ್ತಾರೆ. ಅದರ ಬದಲಾಗಿ ಈ ಐದು ಯೋಗ ಭಂಗಿಗಳನ್ನು ಪ್ರತಿನಿತ್ಯ ಮಾಡುವುದರಿಂದ ಮಾನಸಿಕ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
ವಸುದೈವ ಕುಟುಂಬಕಂ" ಘೋಷವಾಕ್ಯದೊಂದಿಗೆ ನಡೆದ ಅಂತರರಾಷ್ಟ್ರೀಯ ಒಂಭತ್ತನೇ ಯೋಗ ದಿನಾಚರಣೆ ಅಂಗವಾಗಿ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಎದರು ಸಾವಿರಾರು ಜನರಿಂದ ಯೋಗ ಪ್ರದರ್ಶನ ನಡೆಯಿತು.
International Yoga Day 2023: ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಈ ನಿಯಮ ಪಾಲಿಸಲು ಮೊದಲು ಯೋಗ ಮಾಡುವುದನ್ನು ಪ್ರಾರಂಭಿಸಬೇಕು. ಉತ್ತಮ ಆರೋಗ್ಯ ನಮ್ಮದಾಗಬೇಕಾದರೇ ನೀವು ಪ್ರತಿನಿತ್ಯ ಮಾಡಲೇಬೇಕಾದ ಯೋಗಾಸನಗಳಿವು..
International Yoga Day: ವಿಧಾನಸೌಧ ಗ್ರಾಂಡ್ ಸ್ಟಪ್ ಮುಂಭಾಗದಲ್ಲಿ ಆಯುಷ್ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸ್ಪೀಕರ್ ಯು.ಟಿ ಖಾದರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಕ್ರಿಕೆಟಿಗ ವಿ.ಕೆ ವೆಂಕಟೇಶ್ ಪ್ರಸಾದ್, ಅಂಜು ಬಾಬಿ ಜಾರ್ಜ್, ನಟಿ ಭಾವನಾ ಭಾಗಿಯಾಗಿದ್ದರು.
International Yoga Day 2023: ಭಾರತದಲ್ಲಿ ಯೋಗ ಇದೀಗ ಅಂತರರಾಷ್ಟ್ರೀಯವಾಗಿದೆ ಮತ್ತು ವಿದೇಶದಿಂದ ಪ್ರವಾಸಿಗರು ಯೋಗ ದೀಕ್ಷೆ ಮತ್ತು ತರಬೇತಿ ಪಡೆಯಲು ಭಾರತದ ವಿವಿಧ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ. ಯೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಅದನ್ನು ವಿಸ್ತರಿಸಲು 2015 ರಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಆಚರಣೆಯನ್ನು ಆರಂಭಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.