Mahila Samman Savings Certificate: ಯಾವುದೇ ಮಹಿಳೆ ತನ್ನ ಹೆಸರಿನಲ್ಲಿ ಈ ಯೋಜನೆಯನ್ನು ತೆರೆಯಬಹುದು. ನೀವು ಪುರುಷನಾಗಿದ್ದರೆ, ನಿಮ್ಮ ಹೆಂಡತಿಯ ಹೆಸರಿನಲ್ಲಿಯೂ ಈ ಯೋಜನೆಯಡಿ ಖಾತೆಯನ್ನು ತೆರೆಯಬಹುದು. 2 ವರ್ಷಗಳ ಅವಧಿಯ ಎಲ್ಲಾ ಉಳಿತಾಯ ಯೋಜನೆಗಳಿಗೆ ಹೋಲಿಸಿದರೆ, ಮಹಿಳೆಯರು ಈ ಯೋಜನೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಪಡೆಯುತ್ತಿದ್ದಾರೆ.
Stock Market Crash: ಷೇರು ಮಾರುಕಟ್ಟೆಯ ಕುಸಿತದ ಸಮಯದಲ್ಲಿ ಕಾರುಗಳು ಮತ್ತು ಮನೆಗಳಂತಹ ಆಸ್ತಿಗಳ ಬೆಲೆಗಳಲ್ಲಿನ ಕುಸಿತವಾಗಲಿವೆ. ಸ್ಟಾಕ್ ಮಾರುಕಟ್ಟೆ ಭಾರೀ ಕುಸಿತಗೊಂಡಾಗ ಎಲ್ಲವೂ ಅಗ್ಗವಾಗಿ ಮಾರಾಟವಾಗಲಿವೆ ರಾಬರ್ಟ್ ಕಿಯೋಸಾಕಿ ಹೇಳಿದ್ದಾರೆ.
Post Office Monthly Income Scheme: ಈ ಯೋಜನೆಯಡಿ ಪ್ರಸ್ತುತ ಬಡ್ಡಿ ದರವು 7.40% ಇದೆ. ಬಡ್ಡಿಯನ್ನು ಪ್ರತಿ ತಿಂಗಳು ನೀಡಲಾಗುತ್ತದೆ. ಈ ಯೋಜನೆಯ ಅವಧಿ 5 ವರ್ಷಗಳು, ಅಂದರೆ ನೀವು ₹9 ಲಕ್ಷ ಹೂಡಿಕೆ ಮಾಡಿದರೆ ಪ್ರತಿ ತಿಂಗಳೂ ₹5,550 ಪಡೆಯಬಹುದು. 15 ಲಕ್ಷ ರೂ.ನ ಜಂಟಿ ಖಾತೆ ತೆರೆದರೆ ಪ್ರತಿ ವ್ಯಕ್ತಿಗೆ ₹9,250 ಸಿಗುತ್ತದೆ.
ಇಂದಿನ ಯುಗದಲ್ಲಿ, ಮೆಟ್ರೋ ನಗರಗಳಲ್ಲಿ ಹೆಚ್ಚಿನ ಜನರು ಫ್ಲ್ಯಾಟ್ ಖರೀದಿಸುವ ಮೂಲಕ ತಮ್ಮ ಸ್ವಂತ ಮನೆಯನ್ನು ಹೊಂದುವ ಕನಸನ್ನು ನನಸಾಗಿಸಿಕೊಳ್ಳುತ್ತಾರೆ. ಆದರೆ ಅದರಲ್ಲಿ ಬಳಸುವ ವಸ್ತುಗಳ ಗುಣಮಟ್ಟ ಏನು ಎಂಬುದು ಖರೀದಿದಾರರಿಗೆ ತಿಳಿದಿರಿವುದಿಲ್ಲ. ಹೊರಗಿನಿಂದ ಎಲ್ಲವೂ ಹೊಳೆಯುವಂತೆ ಕಾಣುತ್ತದೆ, ಆದರೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿದ ಕಾರಣ ಕಟ್ಟಡವು ಒಳಗೆ ಟೊಳ್ಳಾಗಿರುತ್ತದೆ.ಇದು ನಿಮಗೆ ಸಂಭವಿಸಿದಲ್ಲಿ ಕಾನೂನು ಸಂಪೂರ್ಣವಾಗಿ ನಿಮ್ಮ ಕಡೆ ಇರುತ್ತದೆ ಆದರೆ ನೀವು ಇದನ್ನು ತಿಳಿದಿರಬೇಕು. ಇದರ ಅರಿವಿದ್ದರೆ ನಿಮಗೆ ಖಂಡಿತಾ ನ್ಯಾಯ ಸಿಗುತ್ತದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿ 35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ - "ಇನ್ವೆಸ್ಟ್ ಕರ್ನಾಟಕ 2025"ರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್ನಲ್ಲಿ ನಡೆದ ರೋಡ್ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತು ಎಂದರು.
Investments: ಯಾರಿಗೇ ಆದರೂ ಹೂಡಿಕೆಯು ಆರ್ಥಿಕ ಪ್ರಯಾಣಕ್ಕೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ನೀವು ಉದ್ಯೋಗಸ್ಥರಾಗಿದ್ದರೆ ಕೆಲವು ಯೋಜನೆಗಳಲ್ಲಿ ಹೂಡಿಕೆ ಮಾಡಿ, ಉತ್ತಮ ಆದಾಯ ಗಳಿಸುವ ಜೊತೆಗೆ ಆದಾಯ ತೆರಿಗೆಯನ್ನು ಕೂಡ ಉಳಿಸಬಹುದು.
ಮಹಿಳೆಯರಿಗೆ ಹೆಚ್ಚಾಗಿ ತಮ್ಮಲ್ಲಿರುವ ಹಣವನ್ನು ಶಾಪಿಂಗ್, ತಮ್ಮ ಬೇರೆ ಖರ್ಚುಗಳಿಗೆ ವ್ಯಯಿಸುತ್ತಾರೆ. ಆದರೆ ತಮ್ಮ ಹಣವನ್ನು ಬಹಳ ಬುದ್ಧಿವಂತಿಕೆಯಿಂದ ನಿರ್ವಹಿಸಿದರೆ ಶ್ರೀಮಂತರಾಗಬಹುದು.. ಅದು ಹೇಗೆ ಗೊತ್ತಾ ಅನ್ನುವುದು ಇಲ್ಲಿದೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Highest Interest Rate on FD: ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್(ESAF Small Finance Bank)ನಲ್ಲಿ ಹೂಡಿಕೆ ಮಾಡುವ ಗ್ರಾಹಕರು 3 ವರ್ಷಗಳಿಗಿಂತ ಕಡಿಮೆ ಅವಧಿಯ ಠೇವಣಿ ಅವಧಿಯ ಮೇಲೆ 8.50 ಪ್ರತಿಶತ ಬಡ್ಡಿಯನ್ನು ಪಡೆಯುತ್ತಾರೆ, ಹಿರಿಯ ನಾಗರಿಕರು 9 ಪ್ರತಿಶತ ಬಡ್ಡಿಯನ್ನು ಪಡೆಯುತ್ತಾರೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
Deadline Alert: ಹಣಕಾಸು ವರ್ಷ ಮುಗಿಯಲು ಇನ್ನೂ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಹಣಕಾಸು ವರ್ಷ ಪೂರ್ಣಗೊಳ್ಳುವ ಮೊದಲು ಕೆಲವು ಕೆಲಸಗಳನ್ನು ಪೂರ್ಣಗೊಳಿಸುವುದು ಬಹಳ ಅಗತ್ಯ. ಇಲ್ಲದಿದ್ದರೆ, ನೀವು ನಷ್ಟವನ್ನು ಅನುಭವಿಸಬೇಕಾಗಬಹುದು. ಅಂತಹ ವಿಚಾರಗಳು ಯಾವುವು ಎಂದು ತಿಳಿಯೋಣ...
ಬೆಂಗಳೂರು ನಗರದ ಇತರ ರೈಲು ನಿಲ್ದಾಣಗಳ ದಟ್ಟಣೆ ಕಡಿಮೆ ಉದ್ದೇಶದೊಂದಿಗೆ ದೇವನಹಳ್ಳಿಯಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಅತಿ ದೊಡ್ಡ ರೈಲು ಟರ್ಮಿನಲ್ 2,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
WhatsApp Investment Scam: ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ನಲ್ಲಿ ವಂಚನೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ವಾಟ್ಸಾಪ್ನಲ್ಲಿ ಒಂದೆಡೆ ಉಡುಗೊರೆ ಹೆಸರಿನಲ್ಲಿ ವಂಚನೆಗಳು ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಹೂಡಿಕೆ ಹೆಸರಿನಲ್ಲಿಯೂ ವಂಚನೆಗಳು ಹೆಚ್ಚಾಗುತ್ತಿವೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
HDFC Tax Savings FD Account: ಹೆಚ್ಡಿಎಫ್ಸಿ ಬ್ಯಾಂಕ್ನ ತೆರಿಗೆ ಉಳಿಸುವ ಸ್ಥಿರ ಠೇವಣಿ ಹೂಡಿಕೆದಾರರಿಗೆ ಅತ್ಯಂತ ಜನಪ್ರಿಯ ಆಯ್ಕೆಯಾಗಿದ್ದು, ಆದರೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ ತಿಳಿಯಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Gold as an investment: ಭಾರಿ ಅಪಮೌಲ್ಯೀಕರಣ(Devaluation) ಸಂಭವಿಸಿದರೂ ಕೂಡ ಸರಕುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಚಿನ್ನದ ನಾಣ್ಯಗಳನ್ನು ಬಳಸಲು ಸಾಧ್ಯವಿದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ರೀತಿ ಈಗಾಗಲೇ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.