Keerthy Suresh: ಸೌತ್ ಬೆಡಗಿ ಕೀರ್ತಿ ಸುರೇಶ್ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಒಂದು ತಿಂಗಳಿನಿಂದ ನಟಿ ಕೀರ್ತಿ ಸುರೇಸ್ ಅವರ ಮದುವೆ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು, ನಟಿ ಸ್ಟಾರ್ ನಟನನ್ನು ಕೈ ಹಿಡಿಯಲಿದ್ದಾರೆ, ಅದೂ ಇದು ಎಂಬ ಗುಲ್ಲೆದ್ದಿತ್ತು. ಆದರೆ, ಇದೀಗ ಈ ಎಲ್ಲಾ ವದಂತಿಗಳಿಗೂ ಬ್ರೇಕ್ ಬಿದ್ದಿದೆ. ನಟಿ ತಮ್ಮ ದೀರ್ಘಕಾಲದ ಗೆಳಯನ ಜೊತೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
BMTC : ಬಿಎಂಟಿಸಿ ತನ್ನಲ್ಲಿ ಖಾಲಿಯಿರುವ ೨೫೦೦ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
Recruitment 2024 : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಒಟ್ಟು 1 ಜಿಲ್ಲಾ ಪ್ರೋಗ್ರಾಮ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು.
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದ್ರೆ ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ ಎಂದು ಜೆಡಿಎಸ್ ಟೀಕಿಸಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲವೆಂದು ಜೆಡಿಎಸ್ ಅಸಮಾಧಾನ ಹೊರ ಹಾಕಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಮೊದಲ ಆಹ್ವಾನ ಪತ್ರಿಕೆಯನ್ನೇ ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ’ ಅಂತಾ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.