Inx Media Case

ಸರ್ಕಾರ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ; ಚಿದಂಬರಂ

ಸರ್ಕಾರ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ; ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸರ್ಕಾರಕ್ಕೆ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು. 

Dec 5, 2019, 01:26 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ. ಚಿದಂಬರಂಗೆ ಬಿಗ್ ರಿಲೀಫ್!

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ. ಚಿದಂಬರಂಗೆ ಬಿಗ್ ರಿಲೀಫ್!

ಸುಪ್ರೀಂಕೋರ್ಟ್‌ನ ಆರ್.ಬಾನುಮತಿ, ಎ.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು.

Dec 4, 2019, 11:26 AM IST
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಹಿನ್ನಡೆ: ಜಾಮೀನು ನೀಡಲು ನಿರಾಕರಿಸಿದ ಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಹಿನ್ನಡೆ: ಜಾಮೀನು ನೀಡಲು ನಿರಾಕರಿಸಿದ ಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

Nov 1, 2019, 06:44 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಿಬಿಐ ಅರ್ಜಿ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಿಬಿಐ ಅರ್ಜಿ

ಪಿ.ಚಿದಂಬರಂ ಅವರು ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಗೆ ನೀಡಲಾಗಿರುವ ಜಾಮೀನನ್ನು ರದ್ದುಪಡಿಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ.

Oct 25, 2019, 01:34 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್‌ಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್‌ಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

Oct 23, 2019, 12:50 PM IST
INX ಮೀಡಿಯಾ ಹಗರಣ: ಪಿ.ಚಿದಂಬರಂಗೆ ಜಾಮೀನು, ಆದರೆ ಸಿಗಲಿಲ್ಲ ಬಿಡುಗಡೆ ಭಾಗ್ಯ!

INX ಮೀಡಿಯಾ ಹಗರಣ: ಪಿ.ಚಿದಂಬರಂಗೆ ಜಾಮೀನು, ಆದರೆ ಸಿಗಲಿಲ್ಲ ಬಿಡುಗಡೆ ಭಾಗ್ಯ!

ನ್ಯಾಯಮೂರ್ತಿ ಆರ್.ಬಾನುಮತಿ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರಿದ್ದ ತ್ರಿಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದ್ದು, 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್‌ ಮತ್ತು ಪ್ರತಿ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಷರತ್ತು ವಿಧಿಸಿದೆ. 

Oct 22, 2019, 01:09 PM IST
ಪಿ. ಚಿದಂಬರಂ ಮತ್ತವರ ಮಗನಿಗೆ 50 ಮಿಲಿಯನ್ ಡಾಲರ್ ನೀಡಲಾಗಿದೆ: ಇಂದ್ರಾಣಿ ಮುಖರ್ಜಿ

ಪಿ. ಚಿದಂಬರಂ ಮತ್ತವರ ಮಗನಿಗೆ 50 ಮಿಲಿಯನ್ ಡಾಲರ್ ನೀಡಲಾಗಿದೆ: ಇಂದ್ರಾಣಿ ಮುಖರ್ಜಿ

ಕೇಂದ್ರೀಯ ತನಿಖಾ ದಳ (ಸಿಬಿಐ) ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಶುಕ್ರವಾರ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ದಾಖಲಿಸಿದೆ. 
 
Oct 19, 2019, 09:43 AM IST
ಐಎನ್ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ, ಕಾರ್ತಿ ಸೇರಿ 14 ಮಂದಿ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ, ಕಾರ್ತಿ ಸೇರಿ 14 ಮಂದಿ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್

ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಅವರ ಪುತ್ರ ಕಾರ್ತಿ, ಪೀಟರ್ ಮುಖರ್ಜಿಯಾ, ಇಂದ್ರಾಣಿ ಮುಖರ್ಜಿಯಾ ಮತ್ತು ಇತರ 10 ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.

Oct 18, 2019, 05:20 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಅರ್ಜಿ ಕುರಿತು ಸಿಬಿಐಗೆ ಸುಪ್ರೀಂ ನೋಟಿಸ್

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಅರ್ಜಿ ಕುರಿತು ಸಿಬಿಐಗೆ ಸುಪ್ರೀಂ ನೋಟಿಸ್

 ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ಜಾಮೀನು ಮನವಿಗೆ ಸ್ಪಂದಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ನೋಟಿಸ್ ನೀಡಿದೆ.

Oct 4, 2019, 03:15 PM IST
ಪಿ.ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17 ರವರೆಗೆ ವಿಸ್ತರಣೆ

ಪಿ.ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17 ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17 ರವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ, ಇದನ್ನುಸಿಬಿಐ ತನಿಖೆ ನಡೆಸುತ್ತಿದ್ದು. ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಅದು ಅರ್ಜಿ ಸಲ್ಲಿಸಿತ್ತು.

Oct 3, 2019, 06:26 PM IST
ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. 

Sep 30, 2019, 07:02 PM IST
ನಾನೆಂದಿಗೂ ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ - ಪಿ.ಚಿದಂಬರಂ

ನಾನೆಂದಿಗೂ ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ - ಪಿ.ಚಿದಂಬರಂ

ಇಂದ್ರಾಣಿ ಮುಖರ್ಜಿರನ್ನು ಎಂದಿಗೂ ಯಾವುದೇ ಸ್ಥಳದಲ್ಲಿ ಭೇಟಿಯಾಗಲಿಲ್ಲ ಎಂದು ಐಎನ್ಎಕ್ಸ್ ಮಾಧ್ಯಮ ಪ್ರಕರಣದ ಆರೋಪಿ ಪಿ ಚಿದಂಬರಂ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ  ಬುಧವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

Sep 27, 2019, 06:33 PM IST
ಪಿ.ಚಿದಂಬರಂ ಭೇಟಿಗೆ ತಿಹಾರ್ ಜೈಲಿಗೆ ತೆರಳಿದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್

ಪಿ.ಚಿದಂಬರಂ ಭೇಟಿಗೆ ತಿಹಾರ್ ಜೈಲಿಗೆ ತೆರಳಿದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಭೇಟಿ ಮಾಡಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್  ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ತೆರಳಲಿದ್ದಾರೆ.

Sep 23, 2019, 10:29 AM IST
ತಿಹಾರ್‌ ಜೈಲಿನಲ್ಲಿ ಪಿ.ಚಿದಂಬರಂ 74 ನೇ ಹುಟ್ಟುಹಬ್ಬ; ಟ್ವಿಟರ್‌ನಲ್ಲಿ ಅಭಿನಂದನೆ

ತಿಹಾರ್‌ ಜೈಲಿನಲ್ಲಿ ಪಿ.ಚಿದಂಬರಂ 74 ನೇ ಹುಟ್ಟುಹಬ್ಬ; ಟ್ವಿಟರ್‌ನಲ್ಲಿ ಅಭಿನಂದನೆ

#HBDPChidambaram ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

Sep 16, 2019, 11:14 AM IST
ತಿಹಾರ್ ಜೈಲಿನಲ್ಲಿ ರಾತ್ರಿ ಕಳೆದ ಪಿ. ಚಿದಂಬರಂ; ದಾಲ್ ರೊಟ್ಟಿ ಸೇವಿಸಿ ನೆಲದ ಮೇಲೆ ಮಲಗಿದ ಚಿದು

ತಿಹಾರ್ ಜೈಲಿನಲ್ಲಿ ರಾತ್ರಿ ಕಳೆದ ಪಿ. ಚಿದಂಬರಂ; ದಾಲ್ ರೊಟ್ಟಿ ಸೇವಿಸಿ ನೆಲದ ಮೇಲೆ ಮಲಗಿದ ಚಿದು

ಸುಮಾರು 600 ರಿಂದ 700 ಕೈದಿಗಳನ್ನು ಹೊಂದಿರುವ ತಿಹಾರ್‌ನ ಜೈಲಿನ ಸಂಖ್ಯೆ 7ರ 2ನೇ ವಾರ್ಡಿನ 15ನೇ ಸೆಲ್‌ನಲ್ಲಿ ಚಿದಂಬರಂ ಅವರನ್ನು ಇರಿಸಲಾಗಿದೆ. ಈ ಹಿಂದೆ ಚಿದು ಪುತ್ರ ಕಾರ್ತಿ ಚಿದಂಬರಂ ಅವರನ್ನೂ ಸಹ ಇದೇ ಜೈಲಿನಲ್ಲಿರಿಸಲಾಗಿತ್ತು.

Sep 6, 2019, 12:46 PM IST
INX ಮೀಡಿಯಾ ಪ್ರಕರಣ: ಸೆ.19ರವರೆಗೆ ತಿಹಾರ್ ಜೈಲಿಗೆ ಪಿ.ಚಿದಂಬರಂ

INX ಮೀಡಿಯಾ ಪ್ರಕರಣ: ಸೆ.19ರವರೆಗೆ ತಿಹಾರ್ ಜೈಲಿಗೆ ಪಿ.ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದ ಆರೋಪಿಯಾಗಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಸೆಪ್ಟೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 

Sep 5, 2019, 06:17 PM IST
INX Media case: ಪಿ. ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

INX Media case: ಪಿ. ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿ, ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

Sep 5, 2019, 12:13 PM IST
INX ಹಗರಣ: ಪಿ.ಚಿದಂಬರಂ ಜಾಮೀನು ಅರ್ಜಿ ಪರಿಗಣಿಸಲು ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಸೂಚನೆ

INX ಹಗರಣ: ಪಿ.ಚಿದಂಬರಂ ಜಾಮೀನು ಅರ್ಜಿ ಪರಿಗಣಿಸಲು ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಸೂಚನೆ

ನ್ಯಾಯಾಂಗ ಕಸ್ಟಡಿಯಲ್ಲಿರುವಾಗ ತಮ್ಮನ್ನು ತಿಹಾರ್‌ ಜೈಲಿಗೆ ಕಳುಹಿಸಬಾರದು, ಬೇಕಿದ್ದರೆ ಗೃಹ ಬಂಧನದಲ್ಲಿರಿಸಿ ಎಂದು ಪಿ. ಚಿದಂಬರಂ ಮನವಿ ಮಾಡಿದ ಬಳಿಕ ಕೋರ್ಟ್ ಈ ಸೂಚನೆ ನೀಡಿದೆ.

Sep 2, 2019, 07:07 PM IST
ಇಡಿಯಿಂದ ಬಂಧನ ಭೀತಿ; ಸುಪ್ರೀಂನಿಂದ ಚಿದಂಬರಂಗೆ ತಾತ್ಕಾಲಿಕ ರಿಲೀಫ್

ಇಡಿಯಿಂದ ಬಂಧನ ಭೀತಿ; ಸುಪ್ರೀಂನಿಂದ ಚಿದಂಬರಂಗೆ ತಾತ್ಕಾಲಿಕ ರಿಲೀಫ್

ಆಗಸ್ಟ್ 26 ರವರೆಗೆ ಚಿದಂಬರಂ ಸಿಬಿಐ ಬಂಧನದಲ್ಲಿರುವುದರಿಂದ ಸಿಡಿಐ ಪ್ರಕರಣದಲ್ಲಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 26 ರಂದು ನಡೆಸಲಿದೆ.
 
Aug 23, 2019, 02:51 PM IST
ಆಗಸ್ಟ್ 26 ರವರೆಗೆ ಸಿಬಿಐ ಕಸ್ಟಡಿಯಲ್ಲಿ ಪಿ.ಚಿದಂಬರಂ; ನಾಳೆ ಸುಪ್ರೀಂ ವಿಚಾರಣೆ

ಆಗಸ್ಟ್ 26 ರವರೆಗೆ ಸಿಬಿಐ ಕಸ್ಟಡಿಯಲ್ಲಿ ಪಿ.ಚಿದಂಬರಂ; ನಾಳೆ ಸುಪ್ರೀಂ ವಿಚಾರಣೆ

ಐಎನ್‌ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಆಗಸ್ಟ್ 26 ರವರೆಗೆ ನಾಲ್ಕು ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ.

Aug 22, 2019, 08:19 PM IST