ನೀವು ಐಫೋನ್ ಖರೀದಿಸಲು ಬಯಸಿದರೆ ಇದು ನಿಮಗೆ ಉತ್ತಮ ಅವಕಾಶ. ಇ-ಕಾಮರ್ಸ್ ಪ್ಲಾಟ್ಫಾರ್ಮ್ ಅಮೆಜಾನ್ ಐಫೋನ್ 14 ಪ್ಲಸ್ನ 256GBಯ ಬೆಲೆಕಡಿತ ಮಾಡಿದೆ. ನೀವು ಈಗ ಈ ಪ್ರೀಮಿಯಂ ಸ್ಮಾರ್ಟ್ಫೋನ್ ಅನ್ನ ಕೇವಲ 20,000 ರೂ.ಗೆ ಖರೀದಿಸಿ ಮನೆಗೆ ತೆಗೆದುಕೊಂಡು ಹೋಗಬಹುದು.
Apple iPhone 14 Plus ಸ್ಮಾರ್ಟ್ಫೋನ್ ಭಾರಿ ರಿಯಾಯಿತಿಯೊಂದಿಗೆ ಸಿಗುತ್ತಿದೆ. ಈ ಸ್ಮಾರ್ಟ್ಫೋನ್ನಲ್ಲಿ ಬಳಕೆದಾರರಿಗೆ ಹಲವು ವಿಶೇಷ ವೈಶಿಷ್ಟ್ಯತೆಗಳು ಸಿಗುತ್ತವೆ. ಪ್ರಸ್ತುತ ಈ ಫೋನ್ ನಲ್ಲಿ ಸಿಗುತ್ತಿರುವ ರಿಯಾಯಿತಿ ಕುರಿತು ವಿಸ್ತೃತವಾಗಿ ತಿಳಿದುಕೊಳ್ಳೋಣ ಬನ್ನಿ, (Technology News In Kannada)
Flipkart Big Saving Days Sale: ಪ್ರಮುಖ ಇ-ಕಾಮರ್ಸ್ ಕಂಪನಿ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಮಾರಾಟ ಪ್ರಾರಂಭಿಸಿದೆ. ಇಲ್ಲಿ ಐಫೋನ್ ಖರೀದಿಯ ಮೇಲೆ ನಿಮಗೆ ದೊಡ್ಡ ಮೊತ್ತದ ರಿಯಾಯತಿ ಸಿಗುತ್ತಿದೆ. ಈ ಡೀಲ್ ಬಗ್ಗೆ ತಿಳಿದುಕೊಂಡು ಇಂದೇ ನಿಮ್ಮಿಷ್ಟದ ಐಫೋನ್ ಖರೀದಿಸಿರಿ.
ಆ್ಯಪ್ ಸ್ಟೋರ್ನಲ್ಲಿ ಲಭ್ಯವಿರುವ Apps and In-App Purchasesಗಳ ಖರೀದಿ ಮೇಲೆ ದರ ಹೆಚ್ಚಿಸುವುದಾಗಿ ಆ್ಯಪಲ್ ಘೋಷಿಸಿದೆ.