ಕಳೆದ 14 ಸೀಸನ್‌ಗಳಿಂದ ಉತ್ತಮ ಲಯದಲ್ಲಿದ್ದ ತಂಡ 15ನೇ ಆವೃತ್ತಿಯಲ್ಲಿ ಹೀಗೆ ಮಕಾಡೆ ಮಲಗಲು ಕಾರಣವೇನು ಅಂತ ಹುಡುಕಿದ್ರೆ, ಸಿಗೋದು ಆತಂರಿಕ ಕಲಹ. ಹೌದು, ತಂಡದ ಡ್ರೆಸ್ಸಿಂಗ್ ರೂಂನಲ್ಲಿ ಕೆಲ ಆಟಗಾರರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿದ್ದು, ಸಾಂಘಿಕ ಪ್ರದರ್ಶನದ ಮೇಲೆ ಹೆಚ್ಚು ಪರಿಣಾಮ ಬಿದ್ದಿದೆ ಎನ್ನಲಾಗಿದೆ. ಇನ್ನು ರೋಹಿತ್, ಪೋಲಾರ್ಡ್ ಮೇಲೆ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಿದ ಒತ್ತಡ ಕೂಡ ತಂಡದ ಹಿನ್ನಡೆಗೆ ಕಾರಣವಾಗಿದೆ.
ಈ ಬಾರಿಯ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇಂದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಿಲಿದೆ ಎಂಬುದನ್ನು ಕಾದುನೋಡಬೇಕಿದೆ.
ಸದ್ಯ ಗುಜರಾತ್ ಟೈಟಾನ್ಸ್ ತಂಡ ಮೊದಲ ಬಾರಿಗೆ ಟೂರ್ನಿ ಪ್ರವೇಶಿಸಿದ್ದರೂ ಸಹ ಅದ್ಭುತ ಪ್ರದರ್ಶನ ನೀಡುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಎರಡಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಂಡಿದೆ.
ಸದ್ಯ ಎಲ್ಲೆಲ್ಲೂ ಐಪಿಎಲ್ ಹವಾ ಜೋರಾಗಿದೆ. ಅದರಲ್ಲೂ ಇಂದು ಕರ್ನಾಟಕದ ಆರ್‌ಸಿಬಿ ತಂಡದ ಮ್ಯಾಚ್ ಇದೆ. ಇದೇ ಕಾರಣಕ್ಕಾಗಿ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ನಿರ್ದೇಶಕ ಸಿಂಪಲ್ ಸುನಿ ಹೊಸ ಆಫರ್ ಘೋಷಿಸಿದ್ದಾರೆ.
IPL 2022: ಕೊರೊನಾ ಕಂಟಕದ ನಡುವೆ 2022ರ IPL ಮ್ಯಾಚ್‌ಗಳು ಮಹಾರಾಷ್ಟ್ರದ ವಿವಿಧ ಸ್ಟೇಡಿಯಂಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ. ಲೀಗ್ ಪಂದ್ಯಗಳು ಮೇ 22ರಂದು ಮುಕ್ತಾಯಗೊಳ್ಳುತ್ತವೆ. ನಂತರ ಒಂದು ದಿನ ವಿಶ್ರಾಂತಿ ನಂತರ ಮೇ 24ರಿಂದ ಪ್ಲೇ ಆಫ್ ಮ್ಯಾಚ್‌ಗಳು ಪ್ರಾರಂಭವಾಗುತ್ತವೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಆಡಿರುವ ಒಂಬತ್ತು ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲನ್ನಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಟೂರ್ನಿಗೆ ಮೊದಲ ಬಾರಿ ಎಂಟ್ರಿ ಕೊಟ್ಟಿರುವ ಗುಜರಾತ್ ಅದ್ಭುತ ಪ್ರದರ್ಶನ ನೀಡುತ್ತಿದೆ.
ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯಾಸಿರ್ ಅರಾಫತ್ ಎಂಬವರು ಇಂಡಿಯನ್ ಪ್ರೀಮಿಯರ್ ಲೀಗ್ ಕುರಿತು ಮಾತನಾಡಿದ್ದು, ತಮ್ಮನ್ನು ಟೂರ್ನಿಯಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್ ಆಹ್ವಾನ ನೀಡಿದ್ದರು ಎಂಬ ಹೇಳಿಕೆ ನೀಡಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಬಾರಿಗೆ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಆಟವಾಡುತ್ತಿದೆ. ಟೂರ್ನಿಯ ಆರಂಭದಲ್ಲಿ ಸೋಲು ಕಂಡಿದ್ದರೂ ಸಹ ಮುಂದಿನ ದಿನಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ತಂಡ ಯಶಸ್ಸಿನ ಹಾದಿಯಲ್ಲಿ ನಡೆಯುತ್ತಿದೆ.
ಈ ಹಿಂದೆ ಆರ್‌ಸಿಬಿ ವಿರುದ್ಧ ಕಣಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ 16 ರನ್‌ಗಳ ಸೋಲನ್ನು ಅನುಭವಿಸಿತ್ತು. ಕೊನೆಯ 5 ಓವರ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ತಂಡ ಒಟ್ಟು 74 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು.
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಜಯಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ರನ್‌ಗಳ ಗೆಲುವು ಸಾಧಿಸಿದೆ.
ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳು ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ.
'ರೋಹಿತ್ 14-15 ಓವರ್‌ಗಳವರೆಗೆ ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಸಮಯದ ವಿಷಯವಾಗಿದೆ. ಅವರೊಬ್ಬ ಶ್ರೇಷ್ಠ ಆಟಗಾರ ಮತ್ತು ಅವರ ಫಾರ್ಮ್ ಬಗ್ಗೆ ನಾನು ಹೆಚ್ಚು ಚಿಂತಿಸುವುದಿಲ್ಲ.
ಮುಂಬೈ ಇಂಡಿಯನ್ಸ್ (MI) ನಾಯಕ ರೋಹಿತ್ ಶರ್ಮಾ ಇಂದಿನ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲಿ 25 ರನ್ ಗಳಿಸಿದರೆ, ನಂತರ ಅವರು ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ ದಾಖಲೆ ಬರೆಯಲಿದ್ದಾರೆ.