ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ಕುರಿತು ಹೇಳಿಕೆ ನೀಡಿರುವ ಕ್ರಿಕೆಟ್ ವಿಶ್ಲೇಷಕ ಹರ್ಷಾ ಭೋಗ್ಲೆ, ಧೋನಿ ಕಾಲ ಅಂತ್ಯವಾಗಿದ್ದು, ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ-20 ವರ್ಲ್ಡ್ ಕಪ್ ಟೂರ್ನಿಯಲ್ಲಿ ಆಡದೆ ಇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
IPL 2020: ಕರೋನಾ ವೈರಸ್ನಿಂದಾಗಿ ಐಪಿಎಲ್ 2020 ಅನ್ನು ಮಾರ್ಚ್ 29 ರಿಂದ ಏಪ್ರಿಲ್ 15 ಕ್ಕೆ ಮುಂದೂಡಲಾಗಿದೆ. ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ದೊಡ್ಡ ನಿರ್ಧಾರ ತೆಗೆದುಕೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಗೆ ಕರೋನವೈರಸ್ ಭೀತಿ ಎದುರಾದ ಹಿನ್ನಲೆಯಲ್ಲಿ ಟೂರ್ನಿ ವಿಚಾರವನ್ನು ಆಂತರಿಕವಾಗಿ ಚರ್ಚಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.
IPL 2020ರ ಮೇಲೂ ಕೂಡ ಇದೀಗ ಕೊರೊನಾ ವೈರಸ್ ನ ಕಾರ್ಮೋಡ ಕವಿದಿದೆ. ದೇಶಾದ್ಯಂತ ಕೊರೊನಾ ವೈರಸ್ ಪ್ರಕೋಪವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಏಪ್ರಿಲ್ 15ರವರೆಗೆ ವಿದೇಶಿ ಪ್ರವಾಸಿಗರ ವಿಜಾ ರದ್ದುಗೊಳಿಸಿದೆ.
MS ಧೋನಿ ಅವರ ಭವಿಷ್ಯದ ಕುರಿತು ಸ್ಪಷ್ಟನೆ ನೀಡಿರುವ ಸೆಲೆಕ್ಷನ್ ಪ್ಯಾನೆಲ್ ಒಂದು ವೇಳೆ ಮುಂಬರುವ IPL ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಅವರು T20 ವರ್ಲ್ಡ್ ಕಪ್ ಗಾಗಿ ಟೀಮ್ ಇಂಡಿಯಾದಲ್ಲಿ ಶಾಮೀಲಾಗಲಿದ್ದಾರೆ ಎಂದು ಹೇಳಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮೇಲೆ ಇದೀಗ ಕೊರೊನಾ ವೈರಸ್ ನ ಕರಿನೆರಳು ಬಿದ್ದಿದೆ. ಈ ಕುರಿತು BCCI ಮೂಲಗಳಿಂದ ತಿಳಿದುಬಂದ ಮಾಹಿತಿ ಪ್ರಕಾರ ಈ ಪಂದ್ಯಾವಳಿಗಳನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 13 ನೇ ಆವೃತ್ತಿಗೆ ಕೇವಲ ಮೂರು ವಾರಬಾಕಿ ಇರುವುದರಿಂದ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್. ಧೋನಿ ಮರಳಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಮಾರ್ಚ್ 29ರಂದು ಆರಂಭಗೊಳ್ಳಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಯ ಸಂಪೂರ್ಣ ವೆಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯಲಿದೆ.
2019 ರ ಜುಲೈನಲ್ಲಿ ನಡೆದ 50 ಓವರ್ಗಳ ವಿಶ್ವಕಪ್ನ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತ ನಂತರ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.