Sarfaraz Khan: ರಾಜ್ಕೋಟ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ಗೆ ಸರ್ಫರಾಜ್ ಖಾನ್ ಚೊಚ್ಚಲ ಪದಾರ್ಪಣೆ ಮಾಡಿದರು. ಸದ್ಯ ಈ ಆಟಗಾರನ ಲವ್ಸ್ಟೋರಿ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Anand Mahindra gift to Sarfaraz Khan's father: ಭಾರತದ ಹಿರಿಯ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ... ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ತಂದೆಗೆ ಅದ್ಭುತ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ.
ಏಷ್ಯಾಕಪ್ 2022ರ ಫೈನಲ್ ಗೆದ್ದ ನಂತರ ಶ್ರೀಲಂಕಾದ ನಾಯಕ ದಸುನ್ ಶನಕ ದೊಡ್ಡ ಹೇಳಿಕೆ ನೀಡಿದ್ದಾರೆ. ತಮ್ಮ ಈ ದೊಡ್ಡ ಗೆಲುವಿಗೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ಕಾರಣವೆಂದು ಅವರು ಹೇಳಿದ್ದಾರೆ.
ಬೆನ್ನುನೋವಿನಿಂದಾಗಿ ಐಪಿಎಲ್ 2022 ಆವೃತ್ತಿಯನ್ನು ತಪ್ಪಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ದೀಪಕ್ ಚಹಾರ್ ಜೂನ್ 1 ರಂದು ಆಗ್ರಾದಲ್ಲಿ ಮದುವೆಯಾಗಲಿದ್ದಾರೆ ಮತ್ತು ಜೂನ್ 3 ರಂದು ದೆಹಲಿಯಲ್ಲಿ ಆರತಕ್ಷತೆ ನಡೆಯಲಿದೆ.
MS Dhoni New Hairstyle for IPL 2022: ಚೆನ್ನೈ ಸೂಪರ್ಕಿಂಗ್ಸ್ (Chennai Super Kings) ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಇಂಡಿಯನ್ ಪ್ರೀಮಿಯರ್ ಲೀಗ್ ನ (IPL 2022) 15 ನೇ ಸೀಸನ್ಗಾಗಿ ತಯಾರಿ ಆರಂಭಿಸಿದ್ದಾರೆ.
ಮುಂದಿನ ವರ್ಷ ಐಪಿಎಲ್ನಲ್ಲಿ ಮೆಗಾ ಹರಾಜು ನಡೆಯಲಿದೆ. ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಲಾಗುವುದು. ಧೋನಿಯನ್ನು ಯಾರಲ್ಲಿ ಬೇಕಾದರೂ ತಂಡದಲ್ಲಿ ಕಾಣಬಹುದು. ಆದರೆ ಈಗ ಸಿಎಸ್ಕೆ ಈ ವಿಷಯಕ್ಕೆ ಸಂಪೂರ್ಣ ತಡೆ ನೀಡಿದೆ.
ಧೋನಿ ನಾಯಕತ್ವದಲ್ಲಿ, CSK ಈ ವರ್ಷ 9 ನೇ ಬಾರಿಗೆ ಐಪಿಎಲ್ ಫೈನಲ್ ತಲುಪಿದೆ. ಇದರೊಂದಿಗೆ, ಧೋನಿಯ ಹೆಸರಿನಲ್ಲಿ ಅಂತಹ ದಾಖಲೆ ಸೃಷ್ಟಿ ಮಾಡಲಾಗಿದೆ, ಆದರೆ ಇಲ್ಲಿಯವರೆಗೆ ಯಾವ ಆಟಗಾರನು ಇಂತಹ ಒಂದು ದಾಖಲೆ ಮಾಡಲು ಸಾಧ್ಯವಾಗಿಲ್ಲ ಅಂತ ರೊಂದು ದಾಖಲೆಯಂ ಇಂದು ಮಾಡಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ನಾಲ್ಕನೇ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲು ಕಾತುರವಾಗಿದೆ, ಕೋಲ್ಕತ್ತಾದ ಕಣ್ಣುಗಳು ಮೂರನೇ ಐಪಿಎಲ್ ಟ್ರೋಫಿಯನ್ನು ಗೆಲ್ಲುವುದರತ್ತಲೂ ಇರುತ್ತವೆ.
ಸುನಿಲ್ ನರೈನ್ ಅವರ ನಾಲ್ಕು ವಿಕೆಟ್ ಮತ್ತು 26 ರನ್ ಗಳ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಯನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದೆ.
ಈಗ ರೋಹಿತ್ ಶರ್ಮಾಗೆ 34 ವರ್ಷ ವಯಸ್ಸಾಗಿದೆ. ಇನ್ನು ಹೆಚ್ಚಿನ ಆಟಗಾರರು ಕೆಲವು ವರ್ಷಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ರೋಹಿತ್ ಬದಲಿಗೆ ಟೀಂ ಇಂಡಿಯಾಕ್ಕೆ ಹೊಸ ಆರಂಭಿಕ ಬ್ಯಾಟ್ಸ್ಮನ್ ನ ಅಗತ್ಯವಿದೆ.
IPL 2021 CSK vs DC: ಎಂ.ಎಸ್. ಧೋನಿಯವರ ವಿನ್ನಿಂಗ್ ಶಾಟ್ ಕಂಡ ಕ್ಷಣ ಅವರ ಪತ್ನಿ ಸಾಕ್ಷಿ ಧೋನಿಯವರ ಕಣ್ತುಂಬಿ ಬಂದಿತು. ಭಾನುವಾರ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ಧೋನಿ ಮತ್ತೆ ತಮ್ಮ ಶಕ್ತಿ ಪ್ರದರ್ಶಿಸಿದರು. ಕೊನೆಯ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವನ್ನು ತಿರುಗಿಸಿದರು. ಸೋಲಿನ ದವಡೆಯಿಂದ ತಂಡವನ್ನು ಪಾರುಮಾಡಿದರು.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಮೊದಲ ಅರ್ಹತಾ ಸುತ್ತಿನ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕು ವಿಕೆಟ್ ಗಳ ಮೂಲಕ ಭರ್ಜರಿ ಜಯವನ್ನು ಸಾಧಿಸುವ ಮೂಲಕ ಐಪಿಎಲ್ 2021 ರ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ರ ಲೀಗ್ ಹಂತವು ಶುಕ್ರವಾರ ಕೊನೆಗೊಂಡಿದೆ.ನಾಲ್ಕು ತಂಡಗಳು, ದೆಹಲಿ ಕ್ಯಾಪಿಟಲ್ಸ್ (ಡಿಸಿ), ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಪ್ಲೇಆಫ್ನಲ್ಲಿ ತಮ್ಮ ಸ್ಥಾನಗಳನ್ನು ಪಡೆದುಕೊಂಡಿವೆ ಮತ್ತು ಈಗ ಫೈನಲ್ನಲ್ಲಿ ಸ್ಥಾನಕ್ಕಾಗಿ ಹೋರಾಡುತ್ತವೆ.
ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಕೆ.ಎಲ್.ರಾಹುಲ್ ಭಾರತದ ಇತರ ಬ್ಯಾಟ್ಸ್ಮನ್ ಗಳಿಗಿಂತ ಹೆಚ್ಚಿನ ಸಂಗ್ರಹವನ್ನು ಹೊಂದಿದ್ದಾರೆ ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.