ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ 20 ಓವರ್ ಗಳಲ್ಲಿ 9 ವಿಕೆಟ್ ಗೆ 149 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆರ್ಸಿಬಿ ತಂಡ ಮ್ಯಾಕ್ಸ್ ವೆಲ್ 30 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಗಳ ನೆರವಿನಿಂದ 17.1 ಓವರ್ ಗಳಲ್ಲಿ 3 ವಿಕೆಟ್ ಗೆ 153 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ಕೇವಲ 149 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ಸಿಬಿಯ ಅಪಾಯಕಾರಿ ಬ್ಯಾಟಿಂಗ್ ಶ್ರೇಣಿಯ ಮುಂದೆ ಈ ಸ್ಕೋರ್ ತುಂಬಾ ಕಡಿಮೆ ಎಂದು ಸಾಬೀತಾಯಿತು. ಆರ್ಸಿಬಿ 7 ವಿಕೆಟ್ಗಳ ಅಂತರದಿಂದ ಗೆಲುವು ಸಾಧಿಸಿದೆ.
ಐಪಿಎಲ್ 2021 ರ ಎರಡನೇ ಹಂತದಲ್ಲಿ, ಆರ್ಸಿಬಿ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ ಪಂದ್ಯವನ್ನು ಗೆದ್ದಿತು. ಈ ಪಂದ್ಯದ ನಂತರ, ಆರ್ಸಿಬಿಯ ಆಟಗಾರರ ಕೂಲ್ ಮೂಮೆಂಟ್ ಕಂಡುಬಂದಿತು.
ಚೆನ್ನೈ ಸೂಪರ್ ಕಿಂಗ್ಸ್ನ ಸುರೇಶ್ ರೈನಾ ಐಪಿಎಲ್ 2021 ರಲ್ಲಿ ಕಳಪೆ ಫಾರ್ಮ್ನಲ್ಲಿದ್ದಾರೆ. ಸಿಎಸ್ಕೆ ಪ್ಲೇಯಿಂಗ್ ಇಲೆವೆನ್ನಿಂದ ಅವರನ್ನು ಕೈಬಿಡುವಂತೆ ಸಂಜಯ್ ಮಂಜ್ರೇಕರ್ ಒತ್ತಾಯಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದ್ದು, ಪ್ರಸ್ತುತ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ ಯುಎಇ ನಲ್ಲಿ ಲೀಗ್ ಆರಂಭದ ನಂತರ ಅವರು ತಮ್ಮ ಎರಡೂ ಪಂದ್ಯಗಳನ್ನು ಸೋತಿದ್ದಾರೆ.
ರಾಯಲ್ ಚಾಲೆಂಜರ್ಸ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದ್ದು, ಪ್ರಸ್ತುತ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ ಯುಎಇ ನಲ್ಲಿ ಲೀಗ್ ಆರಂಭದ ನಂತರ ಅವರು ತಮ್ಮ ಎರಡೂ ಪಂದ್ಯಗಳನ್ನು ಸೋತಿದ್ದಾರೆ.
ರಾಯಲ್ ಚಾಲೆಂಜರ್ಸ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದ್ದು, ಪ್ರಸ್ತುತ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ ಯುಎಇ ನಲ್ಲಿ ಲೀಗ್ ಆರಂಭದ ನಂತರ ಅವರು ತಮ್ಮ ಎರಡೂ ಪಂದ್ಯಗಳನ್ನು ಸೋತಿದ್ದಾರೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿ(IPL 2021)ಯಲ್ಲಿಂದು ಡಬಲ್ ಧಮಾಕ. ಶನಿವಾರ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ನೀಡಲು 2 ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ನಡೆಯಲಿದ್ದು, ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಸಂಜೆ 7.30ಕ್ಕೆ 2ನೇ ಪಂದ್ಯ ನಡೆಯಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ಗೆಲುವಿಗಾಗಿ ಸೆಣಸಾಟ ನಡೆಯಲಿವೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 2021 ಟೂರ್ನಿಯ 35 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ವಿರುದ್ಧ ಆರು ವಿಕೆಟ್ ಗಳ ಗೆಲುವು ಸಾಧಿಸಿದೆ.
Paytmನಲ್ಲಿ ಮೊಬೈಲ್ ರೀಚಾರ್ಜ್ ಅತ್ಯಂತ ಜನಪ್ರಿಯ ಸೇವೆಗಳಲ್ಲಿ ಒಂದಾಗಿದೆ. ಮುಂಬರುವ ಕ್ರಿಕೆಟ್ ಋತುವಿನಲ್ಲಿ, ನಾವು ನಮ್ಮ ಬಳಕೆದಾರರಿಗೆ ವಿಶೇಷ ಸತ್ಕಾರವನ್ನು ನೀಡಲು ಬಯಸುತ್ತೇವೆ ಮತ್ತು 100% ಕ್ಯಾಶ್ಬ್ಯಾಕ್ನ ವಿಶೇಷ ಕೊಡುಗೆಯೊಂದಿಗೆ ಆಟದ ಸಂಭ್ರಮವನ್ನು ಸಂಭ್ರಮಿಸಲಿದ್ದೇವೆ ಎಂದು, Paytm ವಕ್ತಾರರು ತಿಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಒಂದು ನಿರ್ದಿಷ್ಟ ಫ್ರಾಂಚೈಸಿ ವಿರುದ್ಧ 1000 ಕ್ಕೂ ಹೆಚ್ಚು ರನ್ ದಾಖಲಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಎರಡೂ ತಂಡಗಳಲ್ಲಿ ದೊಡ್ಡ ಪೈಪೋಟಿ ಕಾಣಬಹುದು. ರೋಹಿತ್ ಶರ್ಮಾ ಗುರುವಾರ ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಾಲು ಪ್ಲೇಯಿಂಗ್ ಇಲೆವೆನ್ ನ ಭಾಗವಾಗಬಹುದು. ರೋಹಿತ್ ಕೊನೆಯ ಪಂದ್ಯದಲ್ಲಿ ಆಡಿಲ್ಲ.
ICC World Cup: ಐಪಿಎಲ್ ವಿಶ್ವದಾದ್ಯಂತ ಜನಪ್ರಿಯವಾಗಿದೆ, ಆದರೆ ಭಾರತದ ಮೆಗಾ ಟಿ 20 ಲೀಗ್ ಅನ್ನು ಐಸಿಸಿಸಿ ಸದಸ್ಯ ರಾಷ್ಟ್ರದಲ್ಲಿಯೇ ಲೈವ್ ಆಗಿ ವೀಕ್ಷಿಸಲು ಅವಕಾಶವಿಲ್ಲ, ಕಾರಣ ಆಘಾತಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.