ರಾಜಸ್ತಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ ನ ದೇವದತ್ ಪಡಿಕ್ಕಲ್ ಸಿಡಿಸಿದ ಭರ್ಜರಿ ಶತಕ ಈಗ ಕ್ರಿಕೆಟ್ ನ ದಂತಕಥೆಗಳ ಮೆಚ್ಚುಗೆ ಗಳಿಸಿದೆ.ಅದರಲ್ಲೂ ಭಾರತದ ಮಾಜಿ ನಾಯಕ ಮತ್ತು ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಗುರುವಾರ ಪಡಿಕ್ಕಲ್ ಅವರ ಪ್ರದರ್ಶನದಿಂದ ಪ್ರಭಾವಿತರಾಗಿ ಪಡಿಕಲ್ ಟೀಮ್ ಇಂಡಿಯಾ ಪರ 'ಶೀಘ್ರದಲ್ಲೇ' ಆಡಬಹುದು ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ಅವರ ತಂಡ ಆರ್ಸಿಬಿ ಐಪಿಎಲ್ 2021 ರಲ್ಲಿ ಇದುವರೆಗೆ ಉತ್ತಮ ಪ್ರಯಾಣವನ್ನು ಹೊಂದಿದೆ. ಫ್ರ್ಯಾಂಚೈಸ್ 14 ನೇ ಋತುವಿನಲ್ಲಿ ಇಲ್ಲಿಯವರೆಗೆ ಎಲ್ಲಾ 4 ಪಂದ್ಯಗಳನ್ನು ಗೆದ್ದಿದೆ ಮತ್ತು ಪಾಯಿಂಟ್ ಟೇಬಲ್ನಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.
ಮುಂಬೈನ ವಾಂಖೇಡ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2021 ಟೂರ್ನಿಯ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನದ ವಿರುದ್ಧ ಭರ್ಜರಿ 10 ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ಎಂ.ಎ.ಚಿದಂಬರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2021 ಟೂರ್ನಿಯ 14 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 9 ವಿಕೆಟ್ ಗಳ ಜಯವನ್ನು ಸಾಧಿಸಿದೆ.
ಮುರಳೀಧರನ್ ಶ್ರೀಲಂಕಾ ಪರ 133 ಟೆಸ್ಟ್ ಮತ್ತು 350 ಏಕದಿನ ಪಂದ್ಯಗಳನ್ನು ಆಡಿದ್ದು ಟೆಸ್ಟ್ ಕ್ರಿಕೆಟ್ನಲ್ಲಿ 800 ಮತ್ತು ಏಕದಿನ ಪಂದ್ಯಗಳಲ್ಲಿ 534 ವಿಕೆಟ್ ಪಡೆದಿದ್ದಾರೆ. ಅವರು 2011 ರಲ್ಲಿ ನಡೆದ ವಿಶ್ವಕಪ್ ನಂತರ ಕ್ರಿಕೆಟ್ನಿಂದ ನಿವೃತ್ತರಾದರು.
ಚೆನ್ನೈ ನ ಎಂ.ಎ.ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಪಿಎಲ್ 2021 ಟೂರ್ನಿಯ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 204 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.
IPL 2021 SRH vs RCB: ಸೋಲಿನ ಹಂತದಲ್ಲಿದ್ದ ತಂಡವನ್ನು ಗೆಲುವಿನತ್ತ ಮುಖ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲ್ಲರನ್ನೂ ಅಚ್ಚರಿಗೊಳಿಸಿತು. ಬೆಂಗಳೂರು ಸ್ಪಿನ್ನರ್ ಶಹಬಾಜ್ ಅಹ್ಮದ್ ಓವರ್ನಲ್ಲಿ ಮೂರು ವಿಕೆಟ್ಗಳೊಂದಿಗೆ ಪಂದ್ಯದ ಚಿತ್ರವನ್ನು ಬದಲಾಯಿಸಿದರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2021 ರಲ್ಲಿ ಸತತ ಎರಡನೇ ಜಯ ದಾಖಲಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.