IPL 2021: ಕೊನೆಯ ಓವರ್ನಲ್ಲಿ ಗೆಲ್ಲಲು ರಾಜಸ್ಥಾನ್ ರಾಯಲ್ಸ್ಗೆ 13 ರನ್ಗಳ ಅಗತ್ಯವಿತ್ತು ಮತ್ತು ಅದರ ನಾಯಕ ಸಂಜು ಸ್ಯಾಮ್ಸನ್ ಕ್ರೀಸ್ನಲ್ಲಿ 112 ರನ್ ಗಳಿಸಿದರು. ಆದರೆ ಪಂಜಾಬ್ ಕಿಂಗ್ಸ್ ಬೌಲರ್ ಅರ್ಷಾದೀಪ್ ಸಿಂಗ್ ಕೊನೆಯ ಓವರ್ನಲ್ಲಿ ಕೇವಲ 8 ರನ್ ಗಳಿಸಿದರು.
ಮೂರು ಬಾರಿಯ ಚಾಂಪಿಯನ್ ಸೂಪರ್ಕಿಂಗ್ಸ್ , ಐಪಿಎಲ್ 14ರ ಸೀಜನ್ ಅನ್ನು ಕಳಪೆ ಮಟ್ಟದಲ್ಲಿ ಆರಂಭಿಸಿದೆ. ರಿಷಭ್ ಪಂತ್ (Rishab Pant) ನೇತೃತ್ವದ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಏಳು ವಿಕೆಟ್ಗಳಿಂದ ಸೋಲು ಕಂಡಿದೆ.
ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ (Mumbai Indians) ತಮ್ಮ ಮುಜುಗರದ ದಾಖಲೆಯನ್ನು ಉಳಿಸಿಕೊಂಡಿದೆ. ಐಪಿಎಲ್ನ ಅತ್ಯಂತ ಯಶಸ್ವಿ ತಂಡ ಮುಂಬೈ ಇಂಡಿಯನ್ಸ್ 2013 ರಿಂದ ಪಂದ್ಯಾವಳಿಯ ಮೊದಲ ಪಂದ್ಯವನ್ನು ಗೆದ್ದಿಲ್ಲ ಎಂದರೆ ಆಶ್ಚರ್ಯವನ್ನುಂಟು ಮಾಡುತ್ತದೆ.
Records of the last 13 seasons of IPL: ಐಪಿಎಲ್ನ ಮೊದಲ ಪಂದ್ಯವು ಇಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
IPL 2021: ಈ ಋತುವಿನ ಐಪಿಎಲ್ ಪ್ರಾರಂಭವಾಗುವ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ದೊಡ್ಡ ಹಿನ್ನಡೆಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಏಪ್ರಿಲ್ 9 ರಂದು ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ.
ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಮುಂಬೈನಲ್ಲಿ ಈಗಾಗಲೇ ಮಹಾರಾಷ್ಟ್ರ ಸರ್ಕಾರ ರಾತ್ರಿ ಕರ್ಪ್ಯೂವನ್ನು ವಿಧಿಸಿದೆ ಈ ಹಿನ್ನಲೆಯಲ್ಲಿ ಇದು ಐಪಿಎಲ್ ಮೇಲೆ ಪರಿಣಾಮ ಬೀರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಚಾಲನೆಗೆ ಇನ್ನೂ ಬೆರಳಣಿಕೆ ದಿನಗಳು ಬಾಕಿ ಇರುವ ಬೆನ್ನಲ್ಲೇ ಈಗ ಮುಂಬೈನಲ್ಲಿರುವ ವಾಂಖೆಡೆ ಕ್ರೀಡಾಂಗಣದಲ್ಲಿನ ಸಿಬ್ಬಂದಿಗೆ ಈಗ ಕೊರೊನಾ ಇರುವುದು ಧೃಢಪಟ್ಟಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.