Hardik Pandya Love Affairs: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಆಟ ಅಥವಾ ವೈಯಕ್ತಿಕ ಅಂಶಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಸದ್ಯ ರೋಹಿತ್ ಬದಲಿಗೆ ಮುಂಬೈ ಟೀಂ ಕ್ಯಾಪ್ಟನ್ಸಿ ವಹಿಸಿಕೊಂಡಿರುವ ಹಾರ್ದಿಕ್ ಡೇಟಿಂಗ್ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
IPL 2024: Punjab Kings Vs Delhi Capitals: ಐಪಿಎಲ್ 2024 ರಲ್ಲಿ ನಿನ್ನೆ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಪಂದ್ಯದಲ್ಲಿ ಪಂಜಾಬ್ ದೆಹಲಿ ತಂಡವನ್ನು ನಾಲ್ಕು ವಿಕೆಟ್ ಗಳಿಂದ ಬಗ್ಗು ಬಡೆದಿದೆ. ಪಂಜಾಬ್ 19.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಒಟ್ಟು 177 ರನ್ ಕಲೆ ಹಾಕಿ, ಗೆಲುವು ತನ್ನದಾಗಿಸಿಕೊಂಡಿದೆ. (IPL News In Kannada)
LSG vs RR Match Stop: ಪಂದ್ಯದ ಮೊದಲ ಓವರ್’ನಲ್ಲಿ ಸ್ಪೈಡರ್-ಕ್ಯಾಮ್’ನಲ್ಲಿ ಕೆಲವು ಸಮಸ್ಯೆ ಉಂಟಾಗಿತ್ತು, ಇದರಿಂದಾಗಿ ಕೆಲವು ನಿಮಿಷಗಳ ಕಾಲ ಆಟವನ್ನು ನಿಲ್ಲಿಸಬೇಕಾಯಿತು. ಇದಾದ ಬಳಿಕ ಅದೇ ಇನಿಂಗ್ಸ್’ನ ನಾಲ್ಕನೇ ಓವರ್’ನಲ್ಲಿ ಬೇಲ್ಸ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಪಂದ್ಯವನ್ನು ಮತ್ತೆ ನಿಲ್ಲಿಸಲಾಯಿತು.
RR Vs LSG : ಮಾರ್ಚ್ 24 ರಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ IPL 4ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ಗೆ 194 ರನ್ ಗಳ ಗೆಲುವಿನ ಗುರಿ ನೀಡಿದೆ.
Viral Video: ವೈರಲ್ ಆಗಿರುವ ಶಾರುಖ್ ಖಾನ್ ಅವರ ವೀಡಿಯೊದಲ್ಲಿ, ಅವರು ಕೆಕೆಆರ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ, ಅವರು ನಿಂತಿರುವಂತೆ ಕಾಣುತ್ತಿದ್ದು ಈ ವೇಳೆ ಅವರು ಸಿಗರೇಟ್ ಸೇದುತ್ತಿದ್ದಾರೆ.
RR Vs LSG : ಮಾರ್ಚ್ 24 ರಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ IPL 4ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ಗೆ 194 ರನ್ ಗಳ ಗೆಲುವಿನ ಗುರಿ ನೀಡಿದೆ.
Kolkata Knight Riders (KKR) ತಂಡದ ಯುವ ವೇಗದ ಬೌಲರ್ ಹರ್ಷಿತ್ ರಾಣಾ (Harshi Rana) ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದು, ಇದೀಗ ಅವರಿಗೆ ದುಬಾರಿಯಾಗಿ ಪರಿಣಮಿಸಿದೆ. ಶನಿವಾರ ನಡೆದ ಈ ಪಂದ್ಯದಲ್ಲಿ ಹರ್ಷಿತ್ ರಾಣಾ ಎದುರಾಳಿ ಆಟಗಾರರ ವಿರುದ್ಧ ತೋರಿದ ವರ್ತನೆಗೆ ಬಿಸಿಸಿಐ ಅವರಿಗೆ ದಂಡ ವಿಧಿಸಿದೆ. (IPL 2024 News In Kannada)
IPL 2024 Final Match Update!: ಐಪಿಎಲ್ 2024 ರ ಫೈನಲ್ ಕುರಿತು ಒಂದು ಮಹತ್ವದ ಅಪ್ಡೇಟ್ ಪ್ರಕಟಗೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಫೈನಲ್ ಪಂದ್ಯವು ಬಹುಶಃ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದು ಕ್ವಾಲಿಫೈಯರ್ ಮತ್ತು ಒಂದು ಎಲಿಮಿನೇಟರ್ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡನೇ ಕ್ವಾಲಿಫೈಯರ್ ಚೆನ್ನೈನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.(IPL 2024 News In Kannada)
Suniel Shetty and KL Rahul IPL Advertisement: ಪಂದ್ಯಾವಳಿಯ ಆರಂಭಕ್ಕೂ ಮುನ್ನ ಸಂಘಟಕರು ವಿವಿಧ ಮನರಂಜನಾ ಜಾಹೀರಾತುಗಳನ್ನು ಪ್ರಸಾರ ಮಾಡುತ್ತಿದ್ದರು. ಅದರಲ್ಲಿ, ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ, ಲಕ್ನೋ ಸೂಪರ್ಜೈಂಟ್ಸ್ (ಎಲ್ಎಸ್ಜಿ) ನಾಯಕ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಕಾಣಿಸಿಕೊಂಡಿರುವ ಜಾಹೀರಾತು ಕೂಡ ಒಂದು.
IPL : ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 4 ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
IPL : ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಸೆಲ್ ಬಿರುಸಿನ ಆಟದ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿ, ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ರಸೆಲ್, ಅಬ್ಬರಿಸಿದರು.
PBKS vs DC Highlights: ಈ ಪಂದ್ಯ ಪಂಜಾಬ್’ನ ಹೊಸ ತವರು ಮೈದಾನವಾದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದೆ. ಈ ಗೆಲುವಿನಿಂದ ಪಂಜಾಬ್ 2 ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ನೇರವಾಗಿ ಎರಡನೇ ಸ್ಥಾನಕ್ಕೆ ತಲುಪಿದೆ.
Indian Premier League 2024: ನಿನ್ನೆ ಮುಕ್ತಾಯಗೊಂಡ RCB VS CSK ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಸಿಎಸ್ ಕೆ ತಂಡದ ನಾಯಕತ್ವ ವಹಿಸಿದ್ದರು. ಆದರೂ ಕೂಡ ಪಂದ್ಯದ ವೇಳೆ ಧೋನಿ ಜವಾಬ್ದಾರಿಯನ್ನು ವಹಿಸಿಕೊಂಡು ಫೀಲ್ಡಿಂಗ್ ಹೊಂದಿಸುತ್ತಿದ್ದರು. (IPL 2024 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.