Rishabh pant: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ಅವರು ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ದಾಖಲೆ ಬರೆದಿದ್ದಾರೆ. ಬಾರಿ ಮೊತ್ತಕ್ಕೆ ಸೇಲ್ ಆಗುವ ಮೂಲಕ ಸದ್ಯ ಪಂತ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.
Chennai super kings: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 2025, ಮೆಗಾ ಆಕ್ಷನ್‌ನ 18 ನೇ ಆವೃತ್ತಿಯು ಪೂರ್ಣ ಸ್ವಿಂಗ್‌ನಲ್ಲಿದೆ. ಇದು ಎರಡು ದಿನಗಳ ಮೆಗಾ ಆಕ್ಷನ್ ಆಗಿದ್ದು ಆಟಗಾರರನ್ನು ಖರೀದಿಸಲು ಫ್ರಾಂಚೈಸಿಗಳು ಪೈಪೋಟಿಗೆ ಬಿದ್ದಿವೆ.
IPL 2025 Auction: ಖ್ಯಾತ ಕಲಾ ಸಂಗ್ರಾಹಕ ಮತ್ತು ಸಲಹೆಗಾರ್ತಿ ಮಲ್ಲಿಕಾ ಸಾಗರ್ ಅವರು ಜೆಡ್ಡಾದಲ್ಲಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಹರಾಜುದಾರರಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಮಲ್ಲಿಕಾ ಸಾಗರ್ ಅವರು ಭಾರತೀಯ ಮೂಲದ ಮೊದಲ ಮಹಿಳಾ ಹರಾಜುಗಾರ್ತಿ ಮತ್ತು ಇಂಡಿಯನ್ ಟಿ 20 ಲೀಗ್‌ಗಾಗಿ ಹರಾಜು ನಡೆಸಿದ ಮೊದಲ ಭಾರತೀಯರಾಗಿ ಇತಿಹಾಸವನ್ನು ಸೃಷ್ಟಿಸಿದರು.
IPL 2025 Mega Auction: ಮೆಗಾ ಹರಾಜಿಗೂ ಮುನ್ನ ಧಾರಣ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇದರಲ್ಲಿ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅವರಂತಹ ಅನುಭವಿಗಳನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಈ ವರದಿಯಲ್ಲಿ ಐಪಿಎಲ್ ಹರಾಜಿಗೂ ಮುನ್ನ ನಾವು ಅದರ ನಿಯಮಗಳ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ.
IPL 2025: ಈ ಬಾರಿಯ ಐಪಿಎಲ್ 2025 ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಈಗಾಗಲೆ ಮೆಗಾ ಹರಾಜಿಗಾಗಿ 1574 ಆಟಗಾರರು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ಈ 1574 ಆಟಗಾರರ ಪೈಕಿ ಬಿಸಿಸಿಐ 574 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಿ ಪಟ್ಟಿಯನ್ನು ತಯಾರಿಸಿಕೊಂಡಿದೆ.
IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಭಾಗವಹಿಸುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ಜೈಶಾ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೆಗಾ ಹರಾಜಿನಲ್ಲಿ ಭಾಗವಹಿಸಲು ಒಟ್ಟು 1574 ಮಂದಿ ನೋಂದಾಯಿಸಿಕೊಂಡಿದ್ದಾರೆ, ಈ ಪೈಕಿ ಬಿಸಿಸಿಐ 574 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಿದೆ.
rcb retention Players List: ಎಲ್ಲರೂ ಅಂದುಕೊಂಡಂತೆ ನಡೆದಿದೆ. ಮುಂದಿನ ವರ್ಷದ ಐಪಿಎಲ್‌ನಲ್ಲಿ ಬೆಂಗಳೂರಿಗೆ ಇನ್ನು ಮುಂದೆ ಹೊಸ ಕಳೆ... ಹೊಸ ಕೋಚ್.. ಹೊಸ ತಂಡ.. ಚಿಗುರೊಡೆಯುತ್ತಿರುವ ಟ್ರೋಫಿ ಕನಸಿನೊಂದಿಗೆ.. ಈ ಬಾರಿ ಆರ್ಸಿಬಿ ಬಲಿಷ್ಠ ತಂಡವಾಗಿ ಕಣಕ್ಕೆ ಇಳಿಯಲಿದೆ.
Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಗುಜರಾತ್ ಟೈಟಾನ್ಸ್ ಶಾಕ್ ನೀಡಿದಂತಿದೆ. ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ ವದಂತಿಗಳು ದಟ್ಟವಾಗಿವೆ. ಗಾಯದ ಸಮಸ್ಯೆಯಿಂದ ಶಮಿ ಒಂದು ವರ್ಷದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಈ ನಿರ್ಧಾರ ಕೈಗೊಂಡಿದೆ.
IPL franchise: IPL 2025ರ ಮೆಗಾ ಹರಾಜು ಈ ವರ್ಷದ ಕೊನೆಯಲ್ಲಿ ನಡೆಯಲಿದೆ. ಇದು ಐಪಿಎಲ್‌ನ ಐದನೇ ಮೆಗಾ ಹರಾಜು. ಇದಕ್ಕೂ ಮೊದಲು 2011, 2014, 2018 ಮತ್ತು 2022 ರ ಸೀಸನ್‌ಗಳಿಗೆ ಹರಾಜು ನಡೆಸಲಾಗಿತ್ತು.
RCB Retain List: ಐಪಿಎಲ್ ಮೆಗಾ ಹರಾಜು ನಿಯಮಗಳ ಪ್ರಕಾರ ಫ್ರಾಂಚೈಸಿ ಆರು ಆಟಗಾರರನ್ನು ಉಳಿಸಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲಿ ಇಟ್ಟುಕೊಂಡರೆ ಒಟ್ಟು 79 ಕೋಟಿ ರೂ. ನೀಡಬೇಕಾಗುತ್ತದೆ.. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
Mumbai Indians Rohit Sharma: ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಇದರೊಂದಿಗೆ, ಧಾರಣ ಮತ್ತು ಬಿಡುಗಡೆ ನಿಯಮಗಳನ್ನು ಈಗಾಗಲೇ ಘೋಷಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಎಲ್ಲಾ ತಂಡಗಳಿಗೆ ತಿಳಿಸಲಾಗಿದೆ. ಇದರೊಂದಿಗೆ, ಎಲ್ಲಾ ಫ್ರಾಂಚೈಸಿಗಳು ಒಂದೇ ಕೆಲಸದಲ್ಲಿ ತೊಡಗಿವೆ. ಈ ಕ್ರಮದಲ್ಲಿ ರೋಹಿತ್ ಶರ್ಮಾ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆಯಂತೆ.
IPL 2025 Auction: ಐಪಿಎಲ್ 2025 ರ ಮೆಗಾ ಹರಾಜಿಗೆ ಮುಂಚಿತವಾಗಿ, ಬಿಸಿಸಿಐ ಫ್ರಾಂಚೈಸಿಗಳಿಗೆ ಗರಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ನೀಡಿದೆ. ಅಲ್ಲದೇ ಫ್ರಾಂಚೈಸಿಗಳು ಈ ಅವಧಿಯಲ್ಲಿ ಐದು ಕ್ಯಾಪ್ಡ್ ಮತ್ತು ಇಬ್ಬರು ಅನ್‌ಕ್ಯಾಪ್ಡ್ ಆಟಗಾರರನ್ನು ಉಳಿಸಿಕೊಳ್ಳಬಹುದು.
ipl 2025 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2025 ಮೆಗಾ ಹರಾಜಿಗೆ ತಯಾರಿ ನಡೆಸುತ್ತಿದೆ. ಆರ್‌ಸಿಬಿ ಕಳೆದ ಋತುವಿನಲ್ಲಿ ಪ್ಲೇ ಆಫ್‌ಗೆ ಪ್ರವೇಶಿಸಿತ್ತು. ಆದರೆ, ಅದಕ್ಕಿಂತ ಮುಂದೆ ಹೋಗಲು ಸಾಧ್ಯವಾಗಲಿಲ್ಲ.
IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
IPL 2025: 2025ರ ಐಪಿಎಲ್ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡದಲ್ಲಿ ಉಳಿಸಿಕೊಳ್ಳಬಹುದಾದ ಐದು ಆಟಗಾರರ ರಿಟೈನ್ ಪಟ್ಟಿಯನ್ನು ರೆಡಿ ಮಾಡಿಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.