ಇನ್ನೇನು ಕೆಲವೇ ಗಂಟೆಗಳು... ಐಪಿಎಲ್ 2025 ರ ವರ್ಣರಂಜಿತ ಉದ್ಘಾಟನೆಯು ಉದ್ಘಾಟನಾ ಸಮಾರಂಭದೊಂದಿಗೆ ಇಂದು (ಮಾರ್ಚ್ 22) ಸಂಜೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್, ಐಪಿಎಲ್ 2024 ರ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಬಾರಿ ಕೆಕೆಆರ್ ತಂಡ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡಲಿದೆ.
ಬಹುನಿರೀಕ್ಷಿತ 2025 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯು ಮಾರ್ಚ್ 22 ರಿಂದ ಮೇ 25 ರವರೆಗೆ ನಡೆಯಲಿದೆ. ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನಲ್ಲಿ ಈ ಋತುವನ್ನು ಆರಂಭಿಸಲಿದ್ದು, ಚೊಚ್ಚಲ ಪ್ರಶಸ್ತಿಗಾಗಿ ಹವಣಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಅಂದಹಾಗೆ ಫೈನಲ್ ಪಂದ್ಯವೂ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ.
IPL 2025: ಐಪಿಎಲ್ 2025ರ ಈ ಸೀಸನ್ ನಲ್ಲಿ ಎಲ್ಲಾ ತಂಡಗಳಿಗೆ ಹೊಸ ಬದಲಾವಣೆಯನ್ನು ತಂದಿದೆ. ಹೌದು ಹೊಸ ಬದಲಾವಣೆಗಳು ಏನಿದೆ ಎನ್ನುವ ಕುರಿತು ಇಲ್ಲಿದೆ. ಜೊತೆಗೆ ಬಿಸಿಸಿಐ ಹೊಸ ತರಬೇತಿಯ ನಿರ್ಬಂಧಗಳನ್ನು ಪ್ರಕಟಿಸಿದೆ.
ಐಪಿಎಲ್ 2025ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳನ್ನು ನಿರೀಕ್ಷೆಯಲ್ಲಿಟ್ಟ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯವನ್ನು ಮಾರ್ಚ್ 22ರಂದು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.