IPL 2025: ಐಪಿಎಲ್ 2025 ಸೀಸನ್ ಹೊಸ ಹೊಸ ಟ್ವಿಸ್ಟ್ಗಳೊಂದಿಗೆ ತುಂಬಿರುವುದು ಖಂಡಿತಾ. ಈ ಬಾರಿಯ ಮೆಗಾ ಹರಾಜಿನಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಗುಜರಾತ್ ಟೈಟಾನ್ಸ್ ತಂಡದಲ್ಲಿ ಭಾರೀ ಬದಲಾವಣೆ ಆಗುವ ಸಾಧ್ಯತೆ ಇದೆಯಂತೆ.
Ricky Ponting: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಮುಂಚೆ ಡೆಲ್ಲಿ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇತ್ತೀಚೆಗೆ ಡೆಲ್ಲಿ ತಂಡ ರಿಕಿ ಪಾಂಟಿಂಗ್ ಅವರನ್ನು ಕೋಚ್ ಅಧಿಕಾರದಿಂದ ಕೆಳಗಿಳಿಸಿತ್ತು. ಇದರ ನಂತರ ರಿಕಿ ಪಾಂಟಿಂಗ್ ಕೋಚ್ ಅಧಿಕಾರಕ್ಕೆ ವಿದಾಯ ಹೇಳುತ್ತಾರೆ ಎನ್ನು ಸುದ್ದಿ ಕೇಳಿಬಂದಿತ್ತು, ಆದರೆ ಇದೀ ರಿಕಿ ತಾನು ಕೋಚ್ ಹುದ್ದೆಯಲ್ಲಿ ಮುಂದುವರೆಯುತ್ತೇನೆ ಎಂದು ಖಚಿತ ಪಡೆಸಿದ್ದಾರೆ. ಹಾಗಾದರೆ ಡೆಲ್ಲಿ ಇವರನ್ನು ಕೈ ಬಿಟ್ಟ ನಂತರ ಯಾವ ತಂಡಕ್ಕೆ ಕೋಚ್ ಆಗಿಲಿದ್ದರೆ ಎನ್ನುವುದು ಹಲವರ ಪ್ರಶ್ನೆ.
Dinesh Karthik: ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಪುನರಾಗಮನ ಮಾಡಲಿದ್ದು, ಮತ್ತೆ ಬ್ಯಾಟ್ ಹಿಡಿದು ಫೀಲ್ಡ್ನಲ್ಲಿ ಅಬ್ಬರಿಸಲಿದ್ದಾರೆ. ಅವರು SA20 ಪಂದ್ಯಾವಳಿಗಳನ್ನು ಆಡಲಿದ್ದಾರೆ. ರಾಯಲ್ಸ್ ಪರ ಈ ಟೂರ್ನಿಯಲ್ಲಿ ಮಿಂಚಲು ದಿನೇಶ್ ಕಾರ್ತಿಕ್ ತಯಾರಾಗುತ್ತಿದ್ದಾರೆ.
Kavya Maran: ಬುಧವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ನಡೆಸಿದ ಸಭೆ ಬಿಸಿ ಬಿಸಿಯಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನ ನಿಯಮಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಈ ಸಭೆ ನಡೆಸಲಾಯಿತು. ಆದರೆ ಎಲ್ಲಾ ಫ್ರಾಂಚೈಸಿಗಳು ನಿರ್ಧಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ. ಪ್ರತಿ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಂಡಿದೆ.
Glenn Maxwell: ಐಪಿಎಲ್ನಲ್ಲಿ RCB ನೀರಿನಂತೆ ಖರ್ಚು ಮಾಡಿದ ಆಟಗಾರ ಈಗ ಈ ತಂಡದಿಂದ ಹೊರಗುಳಿಯಲಿದ್ದಾರೆ. ನಾವು ವಿರಾಟ್ ಕೊಹ್ಲಿ ಅವರ ಆಪ್ತ ಸ್ನೇಹಿತ ಮತ್ತು ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ RCB ತೊರೆಯುವ ಸುಳಿವು ನೀಡಿದ್ದಾರೆ.
IPL 2025 MS Dhoni Latest News: ಐಪಿಎಲ್ 2024 ಮುಕ್ತಾಯಗೊಂಡಾಗಿನಿಂದಲೂ, ಮಹೇಂದ್ರ ಸಿಂಗ್ ಧೋನಿಯ ಭವಿಷ್ಯದ ಬಗ್ಗೆ ತಿಲೀದುಕೊಳ್ಳಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ರಾಂಚಿಯಲ್ಲಿ ಧೋನಿ ತಮ್ಮ ಕುಟುಂಬದೊಂದಿಗೆ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಿಂದ ದೂರವಿರುವ ಧೋನಿಯನ್ನು, ಐಪಿಎಲ್ ಬಗ್ಗೆ ಊಹಾಪೋಹಗಳಿಗೆ ಉತ್ತರ ನೀಡುವಂತೆ ಅಭಿಮಾನಿಗಳನ್ನು ಒತ್ತಾಯಿಸಿದ್ದಾರೆ.
Rohit Sharma May Leave Mumbai Indians: ಐಪಿಎಲ್ 2025ರ ಮೆಗಾ ಹರಾಜಿನ ಸಂದರ್ಭದಲ್ಲಿ ಫ್ರಾಂಚೈಸಿಗಳು ಸಂವೇದನಾಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ತಂಡದಲ್ಲಿ ಕೇವಲ ನಾಲ್ಕು ಹಳೆಯ ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ತಂಡಗಳಿಗೆ ನೀಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ.
Delhi Capitals: ಐಪಿಎಲ್ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.
Sunrisers Hyderabad: ಉಮ್ರಾನ್ 2021 ರಲ್ಲಿ ಸನ್ ರೈಸರ್ಸ್ ಪರ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ತಮ್ಮ ವೇಗದ ಮೂಲಕವೇ ಎಲ್ಲರನ್ನೂ ಆಕರ್ಷಿಸಿದ್ದರು. ಆದರೆ ಕ್ರಮೇಣ ಉಮ್ರಾನ್ ಮಲಿಕ್ ಅವರ ಪ್ರದರ್ಶನ ಕಡಿಮೆಯಾಯಿತು.
IPL 2025: ಐಪಿಎಲ್ 2025ರ ಹರಾಜು ಪ್ರಕ್ರಿಯೆ ಇನ್ನೇನು ಕೆಲವೇ ದಿನಗಲಲ್ಲಿ ಆರಂಭವಾಗಲಿದೆ. ಸೀಸನ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಲಿದೆ. ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ.
KL Rahul as captain for RCB: ಕೆಎಲ್ ರಾಹುಲ್ ಕಳೆದ ಮೂರು ವರ್ಷಗಳಿಂದ ಲಕ್ನೋ ಸೂಪರ್ ಜೈಂಟ್ಸ್ನ ಭಾಗವಾಗಿದ್ದಾರೆ. ಇದೀಗ ವರದಿಯಲ್ಲಿ ರಾಹುಲ್ ಲಕ್ನೋ ತೊರೆಯಬಹುದು ಎಂದು ಹೇಳಲಾಗುತ್ತಿದೆ.
Mumbai Indians: ಪ್ರಮುಖ ಆಟಗಾರರೊಬ್ಬರು 2025ರ ಐಪಿಎಲ್ಗೆ ಮುಂಬೈ ಇಂಡಿಯನ್ಸ್ನಿಂದ ಹೊರಬರಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಇಂಡಿಯನ್ಸ್ ಭಾರತ ತಂಡದ ನಾಯಕ ಅಥವಾ ಉಪನಾಯಕನಾಗಿರುವ ಆಟಗಾರನನ್ನು ತಮ್ಮ ತಂಡದ ನಾಯಕನನ್ನಾಗಿ ಮಾಡುವ ಯೋಜನೆಯನ್ನು ಹೊಂದಿದೆ.
IPL 2025: ಐಪಿಎಲ್ 2025ರ ಆಟಗಾರರ ಹರಾಜು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮತ್ತೊಮ್ಮೆ ಎಲ್ಲಾ ಆಟಗಾರರ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಕಾವ್ಯಾ ಮಾರನ್ ಮತ್ತು ಪ್ರೀತಿ ಜಿಂಟಾ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.
Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ವಿದಾಯ ಹೇಳಿದ ಬೆನ್ನಲ್ಲೆ ರಾಹುಲ್ ದ್ರಾವಿಡ್ ಮೇಲೆ ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಕೆಲವು ತಂಡಗಳು ಮೆಗಾ ಹರಾಜಿನಲ್ಲಿ ರಾಹುಲ್ ದಾವಿಡ್ ಅವರನ್ನು ವಶಪಡಿಸಿಕೊಳ್ಳುವ ಯೋಜನೆಯಲ್ಲಿವೆ. ಐಪಿಎಲ್ 2025 ಹರಾಜಿಗೂ ಮುನ್ನವೇ ಮೆಗಾ ಹರಾಜು ನಡೆಯಲಿದೆ ಎಂದು ವರದಿಯಾಗಿದೆ.
Dhoni in IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ದಾಖಲೆಯ ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದ ಧೋನಿ, ಈ ಸೀಸನ್ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದರು.
Cricketer Rohith Sharma: ಭಾರತೀಯ ಕ್ರಿಕೇಟ್ ಆಟಗಾರ ರೋಹಿತ್ ಶರ್ಮಾ ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ಗುಡ್ ಬಾಯ್ ಹೇಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದರ ಬಗೆಗ ಏಮ್ಐ ಕೋಚ್ ಕೂಡ ಮಾತನಾಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.