Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Rishab Pant: ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಿಷಬ್ ಪಂತ್ 24 ಲಕ್ಷ ರೂ. ದಂಡ ತೆರಬೇಕಾಗಿದೆ. ಐಪಿಎಲ್ 2024 ರ ಸೀಸನ್’ನಲ್ಲಿ ರಿಷಬ್ ಪಂತ್ ಮಾಡಿರುವ ಎರಡನೇ ತಪ್ಪಾಗಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಬಿಸಿಸಿಐ ರಿಷಬ್ ಪಂತ್ ಅವರಿಗೆ ಶಿಕ್ಷೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.