IPL 2025 UNSOLD PLAYERS: ಇಂಡಿಯನ್ ಪ್ರೀಮಿಯರ್ ಲೀಗ್ ನ 18 ನೇ ಆವೃತ್ತಿ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಿತು. 2 ದಿನಗಳ ಕಾಲ ನಡೆದ ಹರಾಜಿನಲ್ಲಿ 10 ಫ್ರಾಂಚೈಸಿಗಳು 182 ಆಟಗಾರರನ್ನು ಖರೀದಿಸಿವೆ.
KL Rahul: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 2025, ಮೆಗಾ ಆಕ್ಷನ್ನ 18 ನೇ ಆವೃತ್ತಿಯು ಬಹಳ ಅನಿರೀಕ್ಷಿ ತಿರುವುಗಳೊಂದಿಗೆ ಸಾಗುತ್ತಿದೆ. ಎರಡು ದಿನಗಳ ಮೆಗಾ ಹರಾಜು ಇದಾಗಿದ್ದು, 10 ಫ್ರಾಂಚೈಸಿಗಳು 577 ಆಟಗಾರರಲ್ಲ ಗೆಲ್ಲಲು ಮ್ಮ ತಂಡಕ್ಕೆ ಬೇಕಾದ ಎನರ್ಜಿಟಿಕ್ ಪ್ಲೇಯರ್ಗಳನ್ನು ಹಾರಿಸಿಕೊಳ್ಳುತ್ತಿದ್ದಾರೆ.
ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ನ ಮಾಜಿ ನಾಯಕ, ಕೆಎಲ್ ರಾಹುಲ್ ಅವರನ್ನು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು 14 ಕೋಟಿ ರೂಪಾಯಿಗಳಿಗೆ ಖರೀದಿಸಿದೆ.ಚೆನ್ನೈ ಸೂಪರ್ ಕಿಂಗ್ಸ್ ಕೂಡ ರಾಹುಲ್ ಅವರನ್ನು ಹರಾಜಿನಲ್ಲಿ ಖರೀದಿಸಲು ಯತ್ನಿಸಿ 13.75 ಕೋಟಿ ರೂ.ಗೆ ಬಿಡ್ ಮಾಡಿತ್ತು. ಇನ್ನೊಂದೆಡೆಗೆ ಆರ್ಸಿಬಿ ತಂಡವು 10.50 ಕೋಟಿ ರೂ.ಗೆ ಪ್ರಯತ್ನಿಸಿತ್ತು.
IPL 2025 Auction: ಖ್ಯಾತ ಕಲಾ ಸಂಗ್ರಾಹಕ ಮತ್ತು ಸಲಹೆಗಾರ್ತಿ ಮಲ್ಲಿಕಾ ಸಾಗರ್ ಅವರು ಜೆಡ್ಡಾದಲ್ಲಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಹರಾಜುದಾರರಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಮಲ್ಲಿಕಾ ಸಾಗರ್ ಅವರು ಭಾರತೀಯ ಮೂಲದ ಮೊದಲ ಮಹಿಳಾ ಹರಾಜುಗಾರ್ತಿ ಮತ್ತು ಇಂಡಿಯನ್ ಟಿ 20 ಲೀಗ್ಗಾಗಿ ಹರಾಜು ನಡೆಸಿದ ಮೊದಲ ಭಾರತೀಯರಾಗಿ ಇತಿಹಾಸವನ್ನು ಸೃಷ್ಟಿಸಿದರು.
IPL 2025: ಈ ಬಾರಿಯ ಐಪಿಎಲ್ 2025 ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಈಗಾಗಲೆ ಮೆಗಾ ಹರಾಜಿಗಾಗಿ 1574 ಆಟಗಾರರು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ಈ 1574 ಆಟಗಾರರ ಪೈಕಿ ಬಿಸಿಸಿಐ 574 ಆಟಗಾರರನ್ನು ಶಾರ್ಟ್ಲಿಸ್ಟ್ ಮಾಡಿ ಪಟ್ಟಿಯನ್ನು ತಯಾರಿಸಿಕೊಂಡಿದೆ.
IPL 2025: ದಿನೇಶ್ ಕಾರ್ತಿಕ್ ಐಪಿಎಲ್ನಲ್ಲಿ ಹಲವು ತಂಡಗಳಿಗಾಗಿ ಆಡಿದ್ದಾರೆ ಆದರೆ ಅವರು ಕೊನೆಯದ್ದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡಿದ್ದರು. ಕಳೆದ ಋತುವಿನಲ್ಲಿ ಆರ್ಸಿಬಿ ತಂಡದ ಪರ ಆಡಿದ್ದ ದಿನೇಶ್ ಕಾರ್ತಿಕ್, ಈ ಋತುವಿನ ನಂತರ ನಿವೃತ್ತಿ ಘೋಷಿಸಿದ್ದರು.
IPL 2025: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಆದರೆ ಬಿಸಿಸಿಐ ಮೆಗಾ ಆಕ್ಷನ್ಗೆ ಸಮಯವನ್ನು ನಿಗದಿಪಡಿಸುವ ಮೊದಲು ಕೆಲವು ನಿಯಮಗಳನ್ನು ಅಂತಿಮಗೊಳಿಸುತ್ತದೆ. ಉಳಿಸಿಕೊಂಡಿರುವ ಆಟಗಾರರ ಪಟ್ಟಿಗೆ ನಿರ್ಬಂಧ, ಮ್ಯಾಚ್ ಕಾರ್ಡ್ ಅನ್ನು ಜಾರಿಗೊಳಿಸಲಾಗಿದೆಯೇ? ಎನ್ನುವ ಪ್ರಶ್ನೆ ಸದ್ಯ ಚರ್ಚೆಗೆ ಗ್ರಾಸವಾಗಿದೆ.
IPL 2025: ಐಪಿಎಲ್ 2025 ಸೀಸನ್ ಹೊಸ ಹೊಸ ಟ್ವಿಸ್ಟ್ಗಳೊಂದಿಗೆ ತುಂಬಿರುವುದು ಖಂಡಿತಾ. ಈ ಬಾರಿಯ ಮೆಗಾ ಹರಾಜಿನಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಗುಜರಾತ್ ಟೈಟಾನ್ಸ್ ತಂಡದಲ್ಲಿ ಭಾರೀ ಬದಲಾವಣೆ ಆಗುವ ಸಾಧ್ಯತೆ ಇದೆಯಂತೆ.
Kavya Maran: ಬುಧವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ನಡೆಸಿದ ಸಭೆ ಬಿಸಿ ಬಿಸಿಯಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನ ನಿಯಮಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಈ ಸಭೆ ನಡೆಸಲಾಯಿತು. ಆದರೆ ಎಲ್ಲಾ ಫ್ರಾಂಚೈಸಿಗಳು ನಿರ್ಧಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ. ಪ್ರತಿ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.