IPL 15th Season Update - ಐಪಿಎಲ್ 15 ನೇ ಆವೃತ್ತಿಯ ಬಗ್ಗೆ ಒಂದು ದೊಡ್ಡ ಅಪ್ಡೇಟ್ ಪ್ರಕಟಗೊಂಡಿದೆ. ಬಿಸಿಸಿಐ ಎರಡು ಹೊಸ ಐಪಿಎಲ್ ತಂಡಗಳಿಗೆ ಟೆಂಡರ್ ಕರೆದಿದೆ. ಟೆಂಡರ್ ಖರೀದಿಸಲು ಕೊನೆಯ ದಿನಾಂಕವನ್ನು ಅಕ್ಟೋಬರ್ 5 ನಿಗದಿಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.