IPL 2024 Points Table: ಬುಧವಾರ (ಏಪ್ರಿಲ್ 10) ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (ಆರ್ಆರ್) ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ 3 ವಿಕೆಟ್ಗಳ ಸೋಲೊಪ್ಪಿಕೊಂಡಿದೆ. ಗಮನಾರ್ಹವಾಗಿ 2024ರ ಐಪಿಎಲ್ ಪಂದ್ಯದಲ್ಲಿ ಈವರೆಗೂ ಆಡಿರುವ ಐದು ಪಂದ್ಯಗಳಲ್ಲಿ ಇದು ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಸೋಲು.
ಐಪಿಎಲ್ 2024ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.
IPL 2024 Mumbai Indians: ನಂಬರ್ ಒನ್ ಟಿ20 ಬಲಗೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಅನುಮತಿ ಪಡೆದಿರುವ ಸೂರ್ಯಕುಮಾರ್, ತಂಡಕ್ಕೆ ಶಕ್ತಿ ತುಂಬುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
Ashutosh Sharma: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅಶುತೋಷ್ ಶರ್ಮಾ ಪಂಜಾಬ್ ಕಿಂಗ್ಸ್ ಪ್ರತಿಭೆಯಲ್ಲಿ ಕಡಿಮೆಯಿಲ್ಲ ಎಂದು ಸಾಬೀತುಪಡಿಸಿದರು. ಕಷ್ಟದ ಸಮಯದಲ್ಲಿ ತಂಡದ ಪರ ಅದ್ಭುತ ಇನ್ನಿಂಗ್ಸ್ ಆಡಿದ ಇವರು ಯಾರು? ಈತನ ಹಿನ್ನಲೆ ಏನು?
ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್ಸಿಬಿ ತಂಡಕ್ಕೆ ಮಾಜಿ ಆಟಗಾರ AB ಡಿವಿಲಿಯರ್ಸ್ ಕಿವಿಮಾತು ಹೇಳಿದ್ದಾರೆ.. ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಆರ್ಸಿಬಿ ಪರ ವಿರಾಟ್ ಕೊಹ್ಲಿ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
IPL 2024 : ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಪ್ನಾ ಗಿಲ್ ನೀಡಿದ ಕಿರುಕುಳದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.
IPL 2024 DC Rishabh Pant: ಏಪ್ರಿಲ್ 03ರಂದು ವೈಜಾಗ್ನಲ್ಲಿ ಡಿಸಿ vs ಕೆಕೆಆರ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 106 ರನ್ ಗಳ ಸೋಲು ಅನುಭವಿಸಿದೆ.
IPL 2024 KKR vs DC: ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆದ ರೋಮಾಂಚಕಪಂದ್ಯದಲ್ಲಿ ಡಿಸಿ ಬೌಲರ್ ಇಶಾಂತ್ ಶರ್ಮಾ ಅವರ ಅದ್ಭುತ ಯಾರ್ಕರ್ಗೆ ಕೆಕೆಆರ್ ಬ್ಯಾಟ್ಸ್ಮನ್ ಆಂಡ್ರೆ ರಸೆಲ್ ಕ್ಲೀನ್ ಬೌಲ್ಡ್ ಆದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Chennai Super Kings: ಮೊದಲ ಪಂದ್ಯದಿಂದಲೇ ಎದುರಾಳಿ ತಂಡಗಳಿಗೆ ಭಯವನ್ನು ಹುಟ್ಟಿಸಿದ್ದ ಪರ್ಪಲ್ ಕ್ಯಾಪ್ ಹೋಲ್ಡರ್ ಮುಸ್ತಾಫಿಜುರ್ ರೆಹಮಾನ್ ತವರಿಗೆ ಮರಳಿದ್ದಾರೆ. ಹೀಗಿರುವಾಗ ಅವರು ಚೆನ್ನೈ ಮತ್ತು ಹೈದರಾಬಾದ್ ನಡುವಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 28 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ.
IPL 2024 : ಐಪಿಎಲ್ 2024ರ 15 ನೇ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವು ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೇಂಟ್ಸ್ ತಂಡ 28 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತು.
Fan Breaches IPL Security: ರಾಜಸ್ಥಾನ್ ರಾಯಲ್ಸ್ (RR) ಮತ್ತು ಮುಂಬೈ ಇಂಡಿಯನ್ಸ್ (MI) ನಡುವೆ] ಸೋಮವಾರ (ಏಪ್ರಿಲ್ 01) ಐಪಿಎಲ್ 2024ರ ರೋಚಕ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದ ಸಂದರ್ಭದಲ್ಲಿ ಮತ್ತೊಮ್ಮೆ ಆಟಗಾರರ ಭದ್ರತೆಯಲ್ಲಿ ದೊಡ್ಡ ಲೋಪ ಕಂಡು ಬಂದಿದೆ
ನಿನ್ನೆ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ತಾನ್ ರಾಯಲ್ಸ್ ಗೆದ್ದು ಬೀಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.