ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಕ್ರಾಂಬಿನೆಟ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಹಿಂದಿನ ಯಾವುದೋ ಕೇಸ್ ನ ಎಫ್ಐಆರ್ ಇಟ್ಕೊಂಡು ಆಟವಾಡ್ತಿದ್ದಾರೆ. ದ್ವೇಷದ ರಾಜಕಾರಣ ಮಾಡ್ತಿದ್ದಾರೆ.
Aashna Chaudhary: ಭಾರತೀಯ ಪೊಲೀಸ್ ಸೇವೆಯ ಅತ್ಯಂತ ಸುಂದರ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ, ಬಿಹಾರ ಕೇಡರ್ ಮಾತ್ರವಲ್ಲದೆ ಉತ್ತರ ಪ್ರದೇಶ ಕೇಡರ್ನ ನವಜೋತ್ ಸಿಮಿ ಐಪಿಎಸ್ ಆಶ್ನಾ ಚೌಧರಿ ಹೆಸರೂ ಇದೆ. ಆಶ್ನಾ ಕೂಡ ಸೌಂದರ್ಯದಲ್ಲಿ ಸೂಪರ್ ಮಾಡೆಲ್ಗಿಂತ ಏನು ಕಡಿಮೆಯಿಲ್ಲ. ಆಶ್ನಾ ಚೌಧರಿಯ ಈ ಚಿತ್ರಗಳೇ ಇದಕ್ಕೆ ಸಾಕ್ಷಿ.
IPS Officer Salary: ಐಪಿಎಸ್ ಅಧಿಕಾರಿ ಪಡೆಯುವ ಸಂಬಳ ಎಷ್ಟು ಗೊತ್ತಾ ಮತ್ತು ಸಂಬಳದ ಹೊರತಾಗಿ ಅವರು ಪಡೆಯುವ ಸೌಲಭ್ಯಗಳು ಯಾವುವು? ಹಾಗಾದರೆ ಐಪಿಎಸ್ ಅಧಿಕಾರಿಗೆ ಸಂಬಳದ ಹೊರತಾಗಿ ಏನು ಸಿಗುತ್ತದೆ?
ಬೆಂಗಳೂರು: ಇತ್ತೀಚೆಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಹೆಸರಿನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನದ ಗಟ್ಟಿ ಎಗರಿಸಿದ್ದ ಬೆನ್ನಲ್ಲೇ ಮತ್ತೊಂದು ನಕಲಿ ಪೊಲೀಸ್ ವಂಚನೆ ಕಥೆ ಬಟಬಯಲಾಗಿದೆ. ಎಸ್ಪಿ ಎಂದು ಹೇಳಿಕೊಂಡು ವ್ಯಕ್ತಿಯೋರ್ವರಿಂದ 1.75 ಕೋಟಿ ರೂಪಾಯಿ ವಂಚಿಸಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಏನು ಕೇಳಬೇಡಿ ನಾನೇ ಎಲ್ಲಾ ಹೇಳ್ತೀನಿ. ನಾನು ಹೇಳಿದ್ದು ಪೂರ್ತಿ ತೋರಿಸಿ. ನಾನು ಏನನ್ನು ನಾಚಿಕೆ ಮಾಡಿಕೊಂಡಿಲ್ಲ..ಇವರು ಯಾಕೆ ಸಂಧಾನಕ್ಕೆ ಹೋದ್ರು, ಯಾಕೆ ಹೋಗಬೇಕಿತ್ತು ಎಂದು ಐಪಿಎಸ್ ಅಧಿಕಾರಿ ಡಿ.ರೂಪ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರು ವಿರುದ್ಧ ಗುಡುಗಿದ್ದಾರೆ.
ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ, ಭಾರತೀಯ ಪೊಲೀಸ್ ಸೇವೆಗೆ (IPS) ಸೇರುವ ಅಧಿಕಾರಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಐಪಿಎಸ್ ಅಧಿಕಾರಿಗಳು ಡೆಪ್ಯುಟಿ ಎಸ್ಪಿಯಿಂದ ಎಸ್ಪಿ, ಡಿಐಜಿ, ಐಜಿ, ಡಿಜಿಪಿ ಹುದ್ದೆಗೆ ಬಡ್ತಿ ಪಡೆಯುತ್ತಾರೆ.
ತರಬೇತಿ ವಿಭಾಗದ ಡಿಜಿಪಿಯಾಗಿ ಡಾ.ಪಿ. ರವೀಂದ್ರನಾಥ್, ಡಿಸಿಆರ್ಇ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಹರಿಶೇಖರನ್ ಅವರನ್ನು ನೇಮಕಗೊಳಿಸಲಾಗಿದೆ.
UPSC ಪರೀಕ್ಷೆ ಭಾರತದ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ ಮತ್ತು ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಐಎಎಸ್, ಐಪಿಎಸ್, ಐಇಎಸ್ ಅಥವಾ ಐಎಫ್ಎಸ್ ಅಧಿಕಾರಿಗೆ ಆಯ್ಕೆ ಮಾಡಲಾಗುತ್ತದೆ. ಈ ಎಲ್ಲ ಅಧಿಕಾರಿಗಳ ಕೆಲಸ ವಿಭಿನ್ನವಾಗಿರುತ್ತದೆ ಮತ್ತು ಅವರು ವಿಭಿನ್ನ ಪಾತ್ರಗಳನ್ನು ಹೊಂದಿದ್ದಾರೆ. ಐಎಎಸ್ ಮತ್ತು ಐಪಿಎಸ್ ನಡುವಿನ ವ್ಯತ್ಯಾಸವೇನು ಮತ್ತು ಎರಡರಲ್ಲಿ ಯಾರು ಹೆಚ್ಚು ಶಕ್ತಿಶಾಲಿ ಎಂದು ತಿಳಿಯೋಣ ಬನ್ನಿ
ದಕ್ಷಿಣ ಧ್ರುವಕ್ಕೆ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎನ್ನುವ ಖ್ಯಾತಿಗೆ ಡಿಐಜಿ ಮತ್ತು ಇಂಡೋ-ಟಿಬೇಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ಅಧಿಕಾರಿ ಅಪರ್ಣಾ ಕುಮಾರ್ ಪಾತ್ರರಾಗಿದ್ದಾರೆ.ಹಿಮದಲ್ಲಿ 111 ಕಿಲೋಮೀಟರ ನಡೆಯುವ ಮೂಲಕ ದಕ್ಷಿಣ ಧ್ರುವ ತಲುಪಿದ್ದಾರೆ.ಈ ಯಾತ್ರೆಯ ಸಂದರ್ಭದಲ್ಲಿ ಅವರು 35 ಕೆಜಿ ತೂಕದ ಸಲಕರಣೆಗಳನ್ನು ಹೊಂದಿದ್ದಳು ಎನ್ನಲಾಗಿದೆ.
ಉತ್ತರ ಪ್ರದೇಶದ ಹಿರಿಯ ಪೋಲಿಸ್ ಅಧಿಕಾರಿ ತಮ್ಮ ನಿವೃತ್ತಿಯ ನಂತರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುವುದಾಗಿ ಎಂದು ಸಿಎಂ ಆದಿತ್ಯನಾಥ್ ನಿಗೆ ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.