Iran vs US: ಇರಾನ್ನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆಯಾದಾಗಿನಿಂದ ಹೊಸ ಆತಂಕವೊಂದು ಸದ್ಯ ಮನೆ ಮಾಡಿದೆ. ಅಮೆರಿಕಾ ಗುಪ್ತಚರ ಸಂಸ್ಥೆಗಳ ಮೌಲ್ಯಮಾಪನದ ಪ್ರಕಾರ ಮೊಜ್ತಬಾ ಖಮೇನಿ ಅವರು ತಮ್ಮ ತಂದೆ ಅಲಿ ಖಮೇನಿಗಿಂತಲೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹಲವು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ನನ್ನ ಗುರಿ ಅವರು ಪರಮಾಣು ಶಸ್ತ್ರಾಸ್ತ್ರ ಹೊಂದದಿರುವಂತೆ ಮಾಡುವುದು.ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ತಡೆಗಟ್ಟುವುದುತಮ್ಮ ಪ್ರಾಥಮಿಕ ಗುರಿಯಾಗಿತ್ತು.ಈಗ ಆ ಗುರಿಯನ್ನು ಸಾಧಿಸಿದೆ
Nuclear Weapons: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿದ ಮಾತು ಎಲ್ಲೆಡೆ ಸಂಚಲನ ಮೂಡಿಸುತ್ತಿದೆ.